• June 24, 2024

Tags :Macchina

ಸ್ಥಳೀಯ

ಮಚ್ಚಿನ: 6 ವರ್ಷದ ಮಗುವಿನ ಜೀವ ಉಳಿಸಿದ ಆ್ಯಂಬುಲೆನ್ಸ್ ಚಾಲಕ : 14

ಮಚ್ಚಿನ: 6 ವರ್ಷದ ಮಗುವಿನ ಜೀವ ಉಳಿಸಲು ಆ್ಯಂಬುಲೆನ್ಸ್ ಚಾಲಕನೊಬ್ಬ ನಿರಂತರ 14 ಗಂಟೆ ಆ್ಯಂಬುಲೆನ್ಸ್ ಚಲಾಯಿಸಿ ಮಗುವಿನ ಜೀವ ಉಳಿಸಿದ ಘಟನೆ ಮಚ್ಚಿನ ಗ್ರಾಮದಲ್ಲಿ ನಡೆದಿದೆ. 6 ವರ್ಷ ಪ್ರಾಯದ ಆಯುಷ್ ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದ ಈತನಿಗೆ ತುರ್ತು ಚಿಕಿತ್ಸೆ ನೀಡಲು ಮಂಗಳೂರಿನ ಕೆ.ಎಂ.ಸಿ ಅತ್ತಾವರ ಆಸ್ಪತ್ರೆಯಿಂದ ಬೆಂಗಳೂರು ಆಸ್ಪತ್ರೆಗೆ ವೀರಕೇಸರಿ ಆ್ಯಂಬುಲೆನ್ಸ್ ಮೂಲಕ ಹೊರಟ ಚಾಲಕ ದೀಕ್ಷಿತ್ 5 ಗಂಟೆಯಲ್ಲಿ ಬೆಮಗಳೂರು ತಲುಪಿದ್ದಾರೆ. ತಾಂತ್ರಿಕ ದೋಷದಿಂದ ಚಿಕಿತ್ಸೆ ನೀಡಲಾಗದ ಕಾರಣ ಅಲ್ಲಿಂದ ಚೆನ್ನೈ ಆಸ್ಪತ್ರೆಗೆ […]Read More

ಕಾರ್ಯಕ್ರಮ ಶಾಲಾ ಚಟುವಟಿಕೆ

ಮಚ್ಚಿನ: ಸ.ಕಿ.ಪ್ರಾ ಶಾಲೆ ಕುತ್ತಿನದಲ್ಲಿ ಸ್ವಾತಂತ್ರ್ಯ ದಿನಾಚರಣೆ

ಮಚ್ಚಿನ: ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕುತ್ತಿನ,ದಲ್ಲಿ ಶಾಲಾಭಿವೃದ್ಧಿ ಸಮಿತಿ,ಪೋಷಕರು,ಹಳೇ ವಿದ್ಯಾರ್ಥಿ ಸಂಘ, ಸ್ಥಳೀಯ ಸ್ವಸಹಾಯ ಸಂಘಗಳ ಸದಸ್ಯರು, ಸಿದ್ಧಿ ವಿನಾಯಕ ಭಜನಾ ಮಂಡಳಿ ಮತ್ತು ಊರಿನ ಮಹನೀಯರ ಪಾಲ್ಗೊಳ್ವಿಕೆಯಿಂದ ಸ್ವಾತಂತ್ರ್ಯ ದಿನಾಚರಣೆಯ ನ್ನು ಆಚರಿಸಲಾಯಿತು. ಹಳೇ ವಿದ್ಯಾರ್ಥಿ ಸಂಘದವರಿಂದ ಮೆರವಣಿಗೆ ಆಯೋಜಿಸಲಾಗಿತ್ತು. ಬಳಿಕ ಸಭಾ ಕಾರ್ಯಕ್ರಮ ನಡೆಯಿತು.ಅಧ್ಯಕ್ಷತೆಯನ್ನು ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಶ್ರೀ ಗಂಗಾಧರ ಸಾಲಿಯಾನ್ ವಹಿಸಿದ್ದರು. ವೇದಿಕೆಯಲ್ಲಿ ಸ್ಥಳೀಯ ಪಂಚಾಯತ್ ಸದಸ್ಯರಾದ ಚಂದ್ರಶೇಖರ ಬಿ. ಎಸ್.ಹಾಗೂ ಸ್ಥಳೀಯ ದುರ್ಗಾ ಕ್ಲಿನಿಕ್ ವೈದ್ಯಾಧಿಕಾರಿಗಳಾದ ಶ್ರೀ […]Read More

ಅಪಘಾತ ಜಿಲ್ಲೆ ಸ್ಥಳೀಯ

ಮಚ್ಚಿನ: ಹಟ್ಟಿಗೆ ಆಕಸ್ಮಿಕ ಬೆಂಕಿ: ಸಂಪೂರ್ಣ ಸುಟ್ಟು ಕರಕಲಾದ ಮಳೆಗಾಲಕ್ಕೆ ಶೇಖರಿಸಿಟ್ಟ ವಸ್ತುಗಳು

ಮಚ್ಚಿನ: ಮಚ್ಚಿನ ಗ್ರಾಮದ ಕಿನ್ನಿಪಲ್ಕೆ ಜಯ ಪೂಜಾರಿಯವರ ಹಟ್ಟಿಗೆ ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಹಾನಿಯಾದ ಘಟನೆ ಜು.6 ರಂದು ರಾತ್ರಿ ನಡೆದಿದೆ. ಮಳೆಗಾಲಕ್ಕೆ ಶೇಖರಿಸಿಟ್ಟ ಕಟ್ಟಿಗೆ, ತೆಂಗಿನಕಾಯಿ, ಹಾಗೂ ಇತರ ವಸ್ತುಗಳು ಸಂಪೂರ್ಣ ಸುಟ್ಟು ಕರಕಲಾಗಿದ್ದು ಅಪಾರ ನಷ್ಟವುಂಟಾಗಿದೆ. ಸ್ಥಳಕ್ಕೆ ಗ್ರಾ.ಪಂ ಅಧ್ಯಕ್ಷರು, ಗ್ರಾಮಕರಣೀಕ ಭೇಟಿ ನೀಡಿದರು.Read More

ಕಾರ್ಯಕ್ರಮ ಸ್ಥಳೀಯ

ಮಚ್ಚಿನ ಸ.ಉ.ಪ್ರಾ.ಶಾಲೆಯ ನೂತನ ಕಟ್ಟಡ ಕಾಮಗಾರಿಯ ಶಿಲಾನ್ಯಾಸ ನೆರವೇರಿಸಿದ ಶಾಸಕ ಹರೀಶ್ ಪೂಂಜ

ಮಚ್ಚಿನ : ಸರಕಾರಿ ಉನ್ನತೀಕರಿಸಿದ ಪ್ರಾ. ಶಾಲೆ ಮಚ್ಚಿನ ಇಲ್ಲಿಯ 16.5 ಲಕ್ಷ  ವೆಚ್ಚದ ನೂತನ  ಕಟ್ಟಡ  ಕಾಮಗಾರಿ ಶಿಲಾನ್ಯಾಸವನ್ನು ಸೆ.7 ರಂದು ಶಾಸಕ ಹರೀಶ್ ಪೂಂಜ ನೆರವೇರಿಸಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಚಂದ್ರಕಾಂತ ನಿಡ್ಡಾಜೆ, ಉಪಾಧ್ಯಕ್ಷರಾದ ಡೀಕಮ್ಮ, ಗ್ರಾ.ಪಂ ಸದಸ್ಯರಾದ ಚೇತನ್ , ಪ್ರಮೋದ್ ಕುಮಾರ್ , ಚಂದ್ರಶೇಖರ ಬಿ.ಎಸ್, ಜಯಶ್ರೀ , ರುಕ್ಮಣಿ , ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ಪರಮೇಶ್ವರ್, ಪದ್ಮನಾಭ ಸಾಲ್ಯಾನ್, ಚೆನ್ನಪ್ಪ ಪ್ರಭಾಕರ ಪ್ರಭು, ಸುಮ ಹಾಗೂ ಪೋಷಕರು […]Read More

error: Content is protected !!