ಮಾಚಾರು:ಇಲ್ಲಿನ ಪ್ರಗತಿ ಯುವಕ ಮಂಡಲ (ರಿ) ಮಾಚಾರು,ಪ್ರಗತಿ ಯುವತಿ ಮಂಡಲ ಮತ್ತು ಶ್ರೀ ಲಕ್ಷ್ಮೀನಾರಾಯಣ ಭಜನಾ ಮಂಡಳಿ(ರಿ) ಇವರ ಸಂಯುಕ್ತ ಆಶ್ರಯದಲ್ಲಿ 32 ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ವಿವಿಧ ಆಟೋಟ ಸ್ಪರ್ಧೆಗಳು ನಡೆದವು. ಕಾರ್ಯಕ್ರಮವನ್ನು ಬೆಳಗ್ಗೆ ಉಜಿರೆ ಪ್ರಗತಿ ಮಹಿಳಾ ಮಂಡಲದ ಅಧ್ಯಕ್ಷೆ ಶ್ರೀಮತಿ ಜಯಶ್ರೀ ಪ್ರಕಾಶ್ ಗೌಡ ಉದ್ಘಾಟಿಸಿದರು. ನಂತರ ನಿರಂತರವಾಗಿ ಮಕ್ಕಳ,ಮಹಿಳೆಯರ ಮತ್ತು ಪುರುಷರ ವಿಭಾಗದಲ್ಲಿ ಜಾರುಕಂಭ,ಮಡಿಕೆ ಒಡೆಯುವುದು,ವಾಲಿಬಾಲ್,ತ್ರೋಬಾಲ್,ಹಗ್ಗ ಜಗ್ಗಾಟ ಸೇರಿದಂತೆ ವಿವಿಧ ಆಟೋಟ ಸ್ಪರ್ಧೆಗಳು ನಡೆದವು.ಸಂಜೆ ನಡೆದ […]Read More
Tags :Macharu
ಮಾಚಾರು ನಿವಾಸಿ, ಆಟೋ ಚಾಲಕ ಸುಧಾಕರ್ ಎಂಬವರು ನಾಪತ್ತೆಯಾಗಿದ್ದು ಇಂದು ಅವರ ದೇಹ ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ. ಜೂ 28 ರಂದು ಬೆಳಗ್ಗೆ ಆಟೋ ದಲ್ಲಿ ಮನೆಯಿಂದ ಹೊರಟವರು ಮತ್ತೆ ಮನೆಗೆ ವಾಪಾಸ್ಸಾಗದೆ ನಾಪತ್ತೆಯಾಗಿದ್ದರು. ಎಷ್ಟೆ ಹುಡುಕಾಡಿದರು ಸಿಗದ ಸುಧಾಕರ್ ಇದೀಗ ಬಜೆಗೊಳಿಯ ನೆಲ್ಲಿಕಾರ್ ಸಮೀಪದ ಕಾಡಿನಲ್ಲಿ ಆತ್ಮಹತ್ಯೆಯ ಸ್ಥಿತಿಯಲ್ಲಿ ದೇಹ ಪತ್ತೆಯಾಗಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆRead More
ಮಾಚಾರು: ಇಲ್ಲಿನ ಪ್ರಗತಿ ಯುವಕ ಮಂಡಲ(ರಿ) ,ಪ್ರಗತಿ ಯುವತಿ ಮಂಡಲ ಮಾಚಾರು,ಶ್ರೀ ಲಕ್ಷ್ಮೀನಾರಾಯಣ ಭಜನಾ ಮಂಡಳಿ ಬದನಾಜೆ,ಸ.ಉ.ಹಿ.ಪ್ರಾ ಶಾಲೆ ಬದನಾಜೆ ಹಾಗೂ ಹಳೆ ವಿದ್ಯಾರ್ಥಿ ಸಂಘ ಬದನಾಜೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ 31ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮವನ್ನು ಸ್ಥಳೀಯರಾದ ಸೇಸಪ್ಪ ಗೌಡ ಎಕ್ಕಿನ ಬೆಟ್ಟು ಉದ್ಘಾಟಿಸಿದರು. ವೇದಿಕೆಯಲ್ಲಿ ಯುವಕ ಮಂಡಲದ ಗೌರವಾಧ್ಯಕ್ಷರಾದ ರಾಮಯ್ಯ ಗೌಡ,ಭಜನಾ ಮಂಡಳಿ ಅಧ್ಯಕ್ಷ ಸನತ್ ಕುಮಾರ್ ಪಾಲೆಂಜ,ಯುವಕ ಮಂಡಲ ಅಧ್ಯಕ್ಷ ಸೋಮಶೇಖರ್ ಕೆ,ಯುವತಿ ಮಂಡಳಿ ಅಧ್ಯಕ್ಷೆ ಅರುಣಾಕ್ಷಿ,ಅರ್ಚಕರಾದ […]Read More