• July 25, 2024

Tags :Maithri

ಆಯ್ಕೆ

ಮೈತ್ರಿ ಯುವಕ ಮಂಡಲ (ರಿ.) ಬೆಳಾಲು ಇದರ ನೂತನ ಪದಾಧಿಕಾರಿಗಳ ಆಯ್ಕೆ

ಬೆಳಾಲು: ಅ 01 ಮೈತ್ರಿ ಯುವಕ ಮಂಡಲ (ರಿ.) ಬೆಳಾಲು ಇದರಮುಂದಿನ ಎರಡು ವರ್ಷದ ಅವಧಿಗೆ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ಸಂಘದ ಸಭಾಂಗಣದಲ್ಲಿ ಜರುಗಿತು. ಗೌರವಾಧ್ಯಕ್ಷರಾದ ಪ್ರವೀಣ್ ವಿಜಯ್ ,ಅಧ್ಯಕ್ಷರಾದ ರಾಜೇಶ್ ಪಾರಳ, ಕಾರ್ಯದರ್ಶಿ ಮಹಮ್ಮದ್ ಆದರ್ಶನಗರ ಹಾಗೂ ಗೌರವ ಸಲಹೆಗಾರ ಶ್ರೀನಿವಾಸ್ ಗೌಡ ನೋಟರಿ ವಕೀಲರು, ಹಾಗೂ ಸಂಘದ ಸರ್ವ ಸದಸ್ಯರ ಸಮ್ಮುಖದಲ್ಲಿ ನಡೆಯಿತು. ನೂತನ ಅಧ್ಯಕ್ಷರಾಗಿ ನಿತಿನ್ ಮೋನಿಸ್,ಕಾರ್ಯದರ್ಶಿಯಾಗಿ ವಿಘ್ನೇಶ್ ಮುಂಡೆತ್ಯಾರ್, ಉಪಾಧ್ಯಕ್ಷರಾಗಿ ಆಸೀಫ್ ಮುಂಡೆತ್ಯಾರ್,ಜತೆ ಕಾರ್ಯದರ್ಶಿಯಾಗಿ ನವನೀತ್ ಗೌಡ ಮತ್ತು […]Read More

error: Content is protected !!