• September 12, 2024

Tags :Malavanthige

ಕಾರ್ಯಕ್ರಮ ಸ್ಥಳೀಯ

ಮಲವಂತಿಗೆ -ಮಿತ್ತಬಾಗಿಲು ಗ್ರಾಮದ ವ್ಯಾಪ್ತಿಯ ಯುವ ಕಾರ್ಯಕರ್ತರ “ಯುವ ಚೌಪಲ್ ” ಕಾರ್ಯಕ್ರಮ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಮಲವಂತಿಗೆ -ಮಿತ್ತಬಾಗಿಲು ಗ್ರಾಮದ ವ್ಯಾಪ್ತಿಯ ಯುವ ಕಾರ್ಯಕರ್ತ ಬಂದುಗಳೊಂದಿಗೆ ಮಾ.2 ರಂದು”ಯುವ ಚೌಪಲ್ ” ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಸನ್ಮಾನ್ಯ ಪ್ರಧಾನ ಮಂತ್ರಿ ಯವರ ಹಲವಾರು ಯೋಜನೆಯನ್ನು ಮೆಲುಕುಹಾಕಿ ನೆನಪಿಸುವ ಸಂವಾದ ನಡೆಯಿತು. ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಉಪಾಧ್ಯಕ್ಷ ಪ್ರಮೋದ್ ದಿಡುಪೆ, ಮಂಡಲ ಯುವ ಮೋರ್ಚಾ ಉಪಾಧ್ಯಕ್ಷ ಪ್ರಶಾಂತ್ ಅಂತರ, ಬಿಜೆಪಿ ಪ್ರಮುಖರಾದ, ವಿನಯ ಚಂದ್ರ ಸೇನಾರಬೆಟ್ಟು, ಕೇಶವ ದಿಡುಪೆ ಮುಂತಾದ ಕಾರ್ಯಕರ್ತ ಮಿತ್ರರು ಉಪಸ್ಥಿತರಿದ್ದರು.Read More

ಕಾರ್ಯಕ್ರಮ ಸ್ಥಳೀಯ

ಮಲವಂತಿಗೆ: ಬೆಳಕು ಕಾಣದ ಎಳನೀರು ಪ್ರದೇಶಕ್ಕೆ ವಿದ್ಯುತ್ ಸಂಪರ್ಕ: 75 ವರ್ಷಗಳ ಕಾಲ

ಮಲವಂತಿಗೆ: ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದ ಎಳನೀರು ಎಂಬಲ್ಲಿ ಸುಮಾರು 30 ಮನೆಗೆ ವಿದ್ಯುತ್ ಸಂಪರ್ಕವನ್ನು ಹೊಂದಿದಂತಹ ಸುಂದರ ಮತ್ತು ಅವಿಸ್ಮರಣೀಯವಾದಂತಹ ಸಂಭ್ರಮಾಚರಣೆಯ ಕಾರ್ಯಕ್ರಮವು ಬೆಳ್ತಂಗಡಿ ತಾಲೂಕಿನ ಎಳನೀರು ಗ್ರಾಮದಲ್ಲಿ ಮಾ.29 ರಂದು ಜರುಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹರೀಶ್ ಪೂಂಜ ವಹಿಸಿ, ಭಾವನೆಗಳು ಅರಳುವುದು ಸಹಜ. 75 ವರ್ಷಗಳ ಕಾಲ ಎಳನೀರು ಭಾಗದ ಜನರು ಅನುಭವಿಸಿದಂತಹ ನೋವು ಭಾವನೆಗಳನ್ನು ವ್ಯಕ್ತಪಡಿಸದಂತಹ ಸಂದರ್ಭದಲ್ಲಿ ಇದೀಗ 75 ವರ್ಷಗಳ ಕಾಲ ಕಳೆದ ನೋವನ್ನು ಮರೆಮಾಚಿ ಅವಿಸ್ಮರಣೀಯ ಅದ್ಭುತ ಬೆಳಕಿನೊಂದಿಗೆ ಎಳನೀರು […]Read More

ಅಪಘಾತ ಕ್ರೈಂ ಜಿಲ್ಲೆ ಸಮಸ್ಯೆ ಸ್ಥಳೀಯ

ಮಲವಂತಿಗೆ: ಅಬ್ಬಿ ಎಂಬಲ್ಲಿ ಅಪರಿಚಿತ ವ್ಯಕ್ತಿಗೆ ಡಿಕ್ಕಿ ಹೊಡೆದ ಟ್ರಾಕ್ಟರ್: ಮೃತಪಟ್ಟ ಅಪರಿಚಿತ

ಬೆಳ್ತಂಗಡಿ: ಮಲವಂತಿಗೆ ಗ್ರಾಮದ ‌ಅಬ್ಬಿ ಎಂಬಲ್ಲಿ ರಸ್ತೆ ಅಪಘಾತ ಪ್ರಕರಣದಲ್ಲಿ ಗಾಯಗೊಂಡು ಮೃತಪಟ್ಟಿರುವ ಅಪರಿಚಿತ ವ್ಯಕ್ತಿ ಲೋಕೇಶ್ ಎಂಬಾತನ ಬಗ್ಗೆ ಮಾಹಿತಿ ತಿಳಿದಲ್ಲಿ ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಗೆ (08256-234100) ತಿಳಿಸುವಂತೆ ಬೆಳ್ತಂಗಡಿ ಪೊಲೀಸ್ ಉಪನಿರೀಕ್ಷಕರು ಮಾಹಿತಿ ನೀಡುವಂತೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಡಿ.7ರಂದು ನೊಂದಣಿಯಾಗದ ಹೊಸ ಟ್ರಾಕ್ಟರ್ ವಾಹನವನ್ನು ಚಾಲಕ ದೀಪಕ್ ಎಂಬಾತ ಮಲವಂತಿಗೆ ಗ್ರಾಮದ ಅಬ್ಬಿ ಎಂಬಲ್ಲಿ ಡಿ.7ರಂದು ಚಾಲಕ ದೀಪಕ್ ಎಂಬಾತ ಚಲಾಯಿಸಿಕೊಂಡು ಹೋಗುತ್ತಿದ್ದ ವೇಳೆ ಪಾದಾಚಾರಿ ಲೋಕೇಶ್ ಎಂಬಾತನಿಗೆ ಡಿಕ್ಕಿ ಹೊಡೆದು […]Read More

ಅಪಘಾತ ಸ್ಥಳೀಯ

ಮಲವಂತಿಗೆ: ಕಬ್ಬಿಣದ ಸರಳು ಸಾಗಿಸುತ್ತಿದ್ದ ಟ್ರಾಕ್ಟರ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ: ಕಾರ್ಮಿಕ

ಮಲವಂತಿಗೆ: ಮಲವಂತಿಗೆ ಗ್ರಾ.ಪಂ ವ್ಯಾಪ್ತಿಯ ದುರ್ಗಮ ಎಳನೀರು ಭಾಗದ ಬಂಗಾರ ಬಳಿಗೆ ಎಂಬಲ್ಲಿ ಕಬ್ಬಿಣದ ಸರಳು ಸಾಗಿಸುತ್ತಿದ್ದ ವೇಳೆ ಟ್ರಾಕ್ಟರ್ ಪಲ್ಟಿಯಾಗಿ ಚಿಕ್ಕಮಗಳೂರು ಮೂಲದ ಕಾರ್ಮಿಕ ಅಶೋಕ್ ಮೃತಪಟ್ಟಿರುವ ಘಟನೆ ಡಿ.7 ರಂದು ನಡೆದಿದೆ. ಬಂಗಾರ ಬಳಿಗೆ ಎಂಬಲ್ಲಿ ಕಿಂಡಿಅಣೆಕಟ್ಟು ನಿರ್ಮಾಣವಾಗುತ್ತಿದ್ದು, ಇದರ ಕಾಮಗಾರಿಗೆಂದು ಕಬ್ಬಿಣದ ಸರಳು ಸಾಗಿಸುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಟ್ರಾಕ್ಟರ್ ಪಲ್ಟಿಯಾಗಿದೆ. ಈ ವೇಳೆ ಚಾಲಕ ಮತ್ತು ಮತ್ತೋರ್ವ ಪ್ರಾಣಾಪಾಯದಿಂದ ಪಾರಾಗಿದ್ದು, ಹಿಂಬದಿ ಕುಳಿತಿದ್ದ ಕಾರ್ಮಿಕ ಗಂಭೀರ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವ […]Read More

error: Content is protected !!