• December 3, 2024

Tags :Mandira

ಜಿಲ್ಲೆ ದೇಶ ಧಾರ್ಮಿಕ

ಅಬುಧಾಬಿಯ ಬಿ.ಎ.ಪಿ.ಎಸ್ ಮಂದಿರದ ಉದ್ಘಾಟನಾ ಮಹೋತ್ಸವದಲ್ಲಿ ಸನಾತನ ಸಂಸ್ಥೆಯ ಸಂತರ ವಂದನೀಯ ಉಪಸ್ಥಿತಿ

  ಅಬುಧಾಬಿ – ಅಯೋಧ್ಯೆಯಲ್ಲಿ ಈಗಷ್ಟೇ ಶ್ರೀರಾಮ ಮಂದಿರದ ನಿರ್ಮಾಣವಾಯಿತು ಹಾಗೂ ರಾಮಲಲ್ಲಾನ ಮೂರ್ತಿಯ ಪ್ರಾಣಪ್ರತಿಷ್ಠೆಯ ಭವ್ಯ ಉತ್ಸವವನ್ನು ಸಂಪೂರ್ಣ ಭಾರತವು ಅನುಭವಿಸಿತು. ಈಗ ಯು.ಎ.ಈ. ನಂತಹ ಮುಸಲ್ಮಾನ ದೇಶದಲ್ಲಿಯೂ ಭವ್ಯವಾದ ಬಿ.ಎ.ಪಿ.ಎಸ್ ಮಂದಿರದ ನಿರ್ಮಾಣವಾಗಿದೆ. ಇದು ಒಂದು ರೀತಿಯಲ್ಲಿ ವಿಶ್ವಾದ್ಯಂತ ಹಿಂದೂ ರಾಷ್ಟ್ರ ನಿರ್ಮಾಣದ ನಾಂದಿಯಾಗಿದೆ, ಎಂದು ಶ್ರೀಸತ್ ಶಕ್ತಿ (ಸೌ.) ಬಿಂದಾ ಸಿಂಗಬಾಳ ಇವರು ವ್ಯಕ್ತಪಡಿಸಿದರು. ಅವರು ಅಬುಧಾಬಿಯಲ್ಲಿನ ದೇವಸ್ಥಾನದ ಉದ್ಘಾಟನೆಯ ಕಾರ್ಯಕ್ರಮದ ನಂತರ ಮಾತನಾಡುತ್ತಿದ್ದರು. ಈ ಸಮಯದಲ್ಲಿ ಶ್ರೀಚಿತ್ ಶಕ್ತಿ (ಸೌ.) ಅಂಜಲಿ […]Read More

error: Content is protected !!