ರಾಜ್ಯ ಸರ್ಕಾರದ ಲೋಕೋಪಯೋಗಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ. ಎಸ್ ಸೆಲ್ವಕುಮಾರ್ ಅವರನ್ನು ಇಂದು ಮಂಗಳೂರು ಸಂಸದರಾದ ಬ್ರಿಜೇಶ್ ಚೌಟ ರವರು ಬೆಂಗಳೂರಿನಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದರು. ಈ ವೇಳೆ ದಕ್ಷಿಣಕನ್ನಡ ಜಿಲ್ಲೆಯ ವಿವಿಧ ಮೂಲಸೌಕರ್ಯ ಅಭಿವೃದ್ದಿಗಳ ಬಗ್ಗೆ ಚರ್ಚಿಸಿದರು. ಪ್ರಮುಖವಾಗಿ ಮಂಗಳೂರು-ಬೆಂಗಳೂರು ನಡುವಿನ ಸಂಪರ್ಕ ಮತ್ತಷ್ಟು ಸುಗಮಗೊಳಿಸುವುದು, ಮಾಣಿ-ಸಂಪಾಜೆ ರಸ್ತೆ ಮೇಲ್ದರ್ಜೆ ಕಾಮಗಾರಿ ಕುರಿತ ವಿಸ್ತೃತ ಯೋಜನಾ ವರದಿ (ಡಿಪಿಆರ್) ಹಾಗೂ ಇತರ ವಿಚಾರಗಳ ಕುರಿತು ಸಮಾಲೋಚಿಸಿದರು.Read More
Tags :Mangalore
ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಭರ್ಜರಿ ಗೆಲುವು ಸಾಧಿಸಿದ್ದು ಮಂಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆಯನ್ನು ಮಾಡಿದರು. ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಅವರು ಕಾಂಗ್ರೆಸ್ ಅಭ್ಯರ್ಥಿ ಆರ್ ಪದ್ಮರಾಜ್ ಅವರನ್ನು ಪರಾಭವಗೊಳಿಸಿದ್ದಾರೆRead More
ಮಂಗಳೂರು: ಮಕ್ಕಳು ಎಳೆಯ ಸಸಿಗಳಂತೆ ನಾವು ಹೇಗೆ ಅವರನ್ನು ಬೆಳೆಸುತ್ತೇವೆಯೋ ಮುಂದೆ ಹಾಗೇ ಅವರು ಫಲ ನೀಡುತ್ತಾರೆ. ಸಣ್ಣ ವಯಸ್ಸಿನಲ್ಲೇ ಸಾಧನೆಯ ಮೆಟ್ಟಿಲೇರಿ ಎಲ್ಲರ ಗಮನ ಸೆಳೆಯುತ್ತಿರು ಕರಾವಳಿಯ ಹುಡುಗ ಬಹುಮುಖ ಪ್ರತಿಭೆ ಆಥೀಶ್ ಶೆಟ್ಟಿ. ಮೂಲತಃ ಮಂಗಳೂರಿನ ಬಿಕರ್ಣ ಕಟ್ಟೆ ಕಂಡೆಬೆಟ್ಟುವಿನ ಸತೀಶ್ ಶೆಟ್ಟಿ ಕೊಂಡಾಣ ಹಾಗೂ ಭಾರತಿ ದಂಪತಿಯ ಪುತ್ರ. ಈತ ಮಿಥ್ಯ ಸಿನಿಮಾದಲ್ಲಿ ಅಭಿನಯಿಸಿದ್ದು ನ್ಯೂಯಾರ್ಕ್ ಇಂಡಿಯನ್ ಫಿಲಂ ಫೆಸ್ಟಿವಲ್ 2024 ಗೆ ಆಯ್ಕೆ ಆಗಿದ್ದಾರೆ. ಸಿನಿಮಾ ರಂಗ, ರಿಯಾಲಿಟಿ ಶೋ, […]Read More
ಆಸ್ಪತ್ರೆ ಡಿಸ್ಚಾರ್ಜ್ ಆದ ದಿನವೇ ಸಂತ್ರಸ್ತ ಸುರತ್ಕಲ್ ಕಾಟಿಪಳ್ಳದ ಕಾರು ಡಿಕ್ಕಿಯಿಂದ ಮಗಳನ್ನು
ಅಕ್ಟೋಬರ್ 18ರಂದು ಕುದ್ರೋಳಿ ದೇವಳದಲ್ಲಿ ನಡೆಯುತ್ತಿರುವ ದಸರಾ ಮಹೋತ್ಸವಕ್ಕೆ ಭೇಟಿ ನೀಡಿ ಮನೆಗೆ ಹೋಗಲು ಬಸ್ ಹತ್ತಲು ಲೇಡಿಹಿಲ್ ನಾರಾಯಣಗುರು ಸರ್ಕಲ್ ಕಡೆಗೆ ನಡೆದುಕೊಂಡು ಹೋಗುತ್ತಿದ್ದಾಗ ಕಾರು ಡಿಕ್ಕಿಯಾಗಿ ಮೃತಪಟ್ಟ ಸುರತ್ಕಲ್ ಕಾನ, ಬಾಳ ನಿವಾಸಿ ರೂಪಶ್ರೀ ಕುಲಾಲ್ ಮನೆಗೆ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ, ಗುರುಬೆಳದಿಂಗಳು ಫೌಂಡೇಶನ್ ಅಧ್ಯಕ್ಷ ಪದ್ಮರಾಜ್ ಆರ್. ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವಾನ ಹೇಳಿ, ಕುದ್ರೋಳಿ ಗುರುಬೆಳದಿಂಗಳು ಫೌಂಡೇಶನ್‌ನಿಂದ ಸಹಾಯಹಸ್ತ ನೀಡಲಾಯಿತು. ಅಕ್ಟೋಬರ್ 18ರಂದು ಕುದ್ರೋಳಿ ದೇವಳದಲ್ಲಿ […]Read More
ಮಂಗಳೂರು: ಮಂಗಳೂರಿನ ಮರಿಯ ಜಯಂತಿ ಸಭಾಂಗಣದಲ್ಲಿ ಜುಲೈ.30 ರಂದು ನಡೆದ ಭಾವೈಕ್ಯ ಸಮ್ಮೇಳನ ಹಾಗೂ ಕವಿಗೋಷ್ಠಿ ಕಾರ್ಯಕ್ರಮದಲ್ಲಿ ಸುರೇಶ್ ಕುಮಾರ್ ಜಿ ಚಾರ್ವಕ ಪಲ್ಕಿಲ ಇವರಿಗೆ ಭಾವೈಕ್ಯತೆ ಕಾವ್ಯಸಿರಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಉದ್ಘಾಟಕರಾದ ಎಚ್ ಭೀಮರಾವ್ ವಾಷ್ಟರ್, ಅಧ್ಯಕ್ಷ ಇಕ್ಬಾಲ್ ಬಾಳಿಲ, ಸಂಸ್ಥೆಯ ಅಧ್ಯಕ್ಷರಾದ ಅಬೂಬಕ್ಕರ್ ಅನಿಲಕಟ್ಟೆ ವಿಟ್ಲ, ಸಂಚಾಲಕ ಅಬ್ದುಲ್ ಅಜೀಜ್ ಪುಣಚ, ಡಾ ಗಿರೀಶ್ ನೇಗಿಲಗುಳಿ, ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.Read More
ಮಂಗಳೂರು: ಭಾರತೀಯ ಮಜ್ದೂರ್ ಸಂಘದ ಸಂಸ್ಥಾಪನ ದಿನವನ್ನು ಜಿಲ್ಲಾ ಬಿಎಮ್ಎಸ್ ಕಚೇರಿ ಫೇಲಿಕ್ಸ್ ಪೈಬಜಾರ್, ಮಂಗಳೂರಿನಲ್ಲಿ ಆಚರಿಸಲಾಯಿತು. ಕಾರ್ಮಿಕ ಗೀತೆಯೊಂದಿಗೆ ಆರಂಭವಾದ ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಭಾರತೀಯ ಮಜ್ದೂರು ಸಂಘದ ಅಧ್ಯಕ್ಷರಾದ ಅನಿಲ್ ಕುಮಾರ್ ಯು ವಹಿಸಿದ್ದರು. ಭಾರತೀಯ ಮಜ್ದೂರು ಸಂಘದ ರಾಜ್ಯ ಉಪಾಧ್ಯಕ್ಷರಾದ ಭಗವಾನ್ ದಾಸ್ ರವರು ಸಂಸ್ಥಾಪನಾ ದಿನಾಚರಣೆಯ ಬಗ್ಗೆ ಪ್ರಾಸ್ತವಿಕ ಮಾತುಗಳನ್ನು ಮಾಡಿದರು. ಮುಖ್ಯ ಅತಿಥಿಯಾದ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮಂಗಳೂರು ವಿಭಾಗ ಪ್ರಚಾರ ಪ್ರಮುಖ್ ಶ್ರೀ ಸೂರಜ್ […]Read More
ಹಿಂದೂ ಜನಜಾಗೃತಿ ಸಮಿತಿಯ ರಾಷ್ಟ್ರೀಯ ವಕ್ತಾರರಾದ ರಮೇಶ ಶಿಂದೆ ಇವರಿಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಮಾನ್ಯ ಯೋಗಿ ಆದಿತ್ಯನಾಥಜಿ ಮತ್ತು ಮಾಜಿ ಲೋಕಸಭಾ ಅಧ್ಯಕ್ಷೆ ಸುಮಿತ್ರಾ ಮಹಾಜನಜಿ ಇವರ ಹಸ್ತದಿಂದ ‘ಸಾಂಸ್ಕೃತಿಕ ಯೋಧ ಪುರಸ್ಕಾರ 2023’ ಪ್ರದಾನಿಸಲಾಯಿತು. ‘ನೆನಪಿನ ಕಾಣಿಕೆ’ ಮತ್ತು ಒಂದು ಲಕ್ಷ ರೂಪಾಯಿಯ ಚೆಕ್ ಹೀಗೆ ಈ ಪುರಸ್ಕಾರದ ಸ್ವರೂಪವಾಗಿದೆ. ಈ ಪುರಸ್ಕಾರ ವಿತರಣಾ ಸಮಾರಂಭವನ್ನು ‘ಸೇವ್ ಕಲ್ಚರ್ ಸೇವ್ ಇಂಡಿಯಾ’ ಫೌಂಡೇಶನ್ ವತಿಯಿಂದ ಉತ್ತರ ಪ್ರದೇಶ ರಾಜ್ಯದಲ್ಲಿನ ‘ಗ್ರೇಟರ್ ನೋಯ್ಡಾ’ದ ಗೌತಮಬುದ್ಧ […]Read More
ಕಲಾಮಾಣಿಕ್ಯ, ಅಕ್ಷರಬ್ರಹ್ಮ ವಿಜಯಕುಮಾರ್ ಕೋಡಿಯಾಲ್‌ಬೈಲ್ ನಿರ್ದೇಶನದ ’ಶಿವಧೂತೆ ಗುಳಿಗೆ’ ನಾಟಕಕ್ಕೆ ಗಿನ್ನೆಸ್ ರೆಕಾರ್ಡ್:ಒಂದೇ
ಮಂಗಳೂರು: ಕಡಿಮೆ ಅವಧಿಯಲ್ಲಿ ಹೆಚ್ಚು ಪ್ರದರ್ಶನ ಮತ್ತು ಅತೀ ಹೆಚ್ಚು ಪ್ರೇಕ್ಷಕರು ವೀಕ್ಷಿಸುವ ಮೂಲಕ ದಾಖಲೆ ಬರೆದ ಕಲಾಮಾಣಿಕ್ಯ, ಅಕ್ಷರಬ್ರಹ್ಮ ವಿಜಯಕುಮಾರ್ ಕೋಡಿಯಾಲ್‌ಬೈಲ್ ನಿರ್ದೇಶನದ ’ಶಿವಧೂತೆ ಗುಳಿಗೆ’ ನಾಟಕ ಗಿನ್ನೆಸ್ ರೆಕಾರ್ಡ್‌ನತ್ತ ದಾಪುಗಾಲು ಇಟ್ಟಿದೆ. ಈಗಾಗಲೇ ತುಳು ಮತ್ತು ಕನ್ನಡದಲ್ಲಿ ದೇಶ ವಿದೇಶದಲ್ಲಿ ಇಲ್ಲಿವರೆಗೆ 484 ಪ್ರದರ್ಶನ ಮೂಲಕ ದಾಖಲೆಯ ಶೋ ಕಂಡ ಈ ನಾಟಕ ಮಲಯಾಳಂ, ಮರಾಠಿ, ಇಂಗ್ಲಿಷ್ ಭಾಷೆಯಲ್ಲೂ ಪ್ರದರ್ಶನ ಕಾಣಲಿದೆ. ಇಲ್ಲಿಯವರೆಗೆ ಯಾವುದೇ ನಾಟಕ ಒಬ್ಬನ ನಿರ್ದೇಶನದಲ್ಲಿ ಐದು ಭಾಷೆಯಲ್ಲಿ ಪ್ರದರ್ಶನ […]Read More
ಮ೦ಗಳೂರು: ಎಸ್ ಎಲ್ ವಿ ಪ್ರೊಡಕ್ಷನ್ ಹೌಸ್ ನಲ್ಲಿ ದಿವಾಕರ ದಾಸ್ ನಿರ್ಮಾಣ ವಿನು ಬಳಂಜ ನಿರ್ದೇಶನದಲ್ಲಿ ತಯಾರಾದ ವಿಭಿನ್ನ ಕಥಾವಸ್ತು ಒಳಗೊ೦ಡಿರುವ “ಬೇರ“ಕನ್ನಡ ಚಲನಚಿತ್ರ ಭಾರತ್ ಮಾಲ್ ನ ಬಿಗ್ ಸಿನಿಮಾಸ್ ನಲ್ಲಿ ಶುಕ್ರವಾರ ಬೆಳಗ್ಗೆ ಬಿಡುಗಡೆ ಗೊಂಡಿತು. ಚಲನ ಚಿತ್ರ ನಿರ್ಮಾಪಕ,ನಿರ್ದೇಶಕ ಪ್ರಕಾಶ್ ಪಾಂಡೇಶ್ವರ್ ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತಾಡಿದ ಅವರು, “ಇಂದು ಕರ್ನಾಟಕ ರಾಜ್ಯದಾದ್ಯಂತ ಬೇರ ಚಿತ್ರ ಬಿಡುಗಡೆಯಾಗುತ್ತಿದೆ. ಚಿತ್ರದಲ್ಲಿ ಹಿಂದೂ ಮುಸ್ಲಿಮರ ಬಾಂಧವ್ಯದ ಕತೆ ಇರುವುದಾಗಿ […]Read More
ಮಂಗಳೂರು - ಗೋವಾದಲ್ಲಿ ಕಳೆದ 11 ವರ್ಷಗಳಿಂದ ನಡೆಯುತ್ತಿರುವಅಖಿಲ ಭಾರತೀಯ ಹಿಂದೂ ರಾಷ್ಟ ಅಧಿವೇಶನ’ ದಿಂದ ಹಿಂದೂ ರಾಷ್ಟದ ಚರ್ಚೆ ಈಗ ಕೇವಲ ಭಾರತದಲ್ಲಷ್ಟೇ ಅಲ್ಲ, ವಿಶ್ವ ಮಟ್ಟದಲ್ಲಿ ಆರಂಭವಾಗಿದೆ. ಈ ನಡುವೆ ಹಿಂದೂ ರಾಷ್ಟದ ಬೇಡಿಕೆಯಿಡುವ ಅನೇಕ ವೇದಿಕೆಗಳು ನಿರ್ಮಾಣವಾಗಿವೆ. ಮತ್ತೊಂದೆಡೆ ದೇಶದಲ್ಲಿ ಇಸ್ಲಾಮಿಕ್ ಸ್ಟೇಟ್‌ನ ಸಮರ್ಥನೆ ಮಾಡುವವರನ್ನು ಅತಿ ಹೆಚ್ಚು ಸಂಖ್ಯೆಯಲ್ಲಿ ಬಂಧಿಸಲಾಗುತ್ತಿದೆ. ಪಂಜಾಬ್‌ನಲ್ಲಿ ಖಲಿಸ್ಥಾನವಾದಿಗಳು ಪೋಲೀಸ್ & ಸರಕಾರಕ್ಕೆ ಬೆದರಿಕೆಯನ್ನು ನೀಡುತ್ತಿದ್ದಾರೆ. ಹಿಂದೂ ಕಾರ್ಯಕರ್ತರ ಹತ್ಯೆ ಮಾಡುತ್ತಿದ್ದಾರೆ, ಮಣಿಪುರ್, ನಾಗಾಲ್ಯಾಂಡ್‌ನಂತಹ ರಾಜ್ಯಗಳಲ್ಲಿನ […]Read More