• November 22, 2024

Tags :Manglore

ಜಿಲ್ಲೆ ಸಮಸ್ಯೆ ಸ್ಥಳೀಯ

ಡ್ರೀಮ್ ಡೀಲ್ ಲಕ್ಕಿ ಡ್ರಾ ಕುರಿತ ವೀಡಿಯೋ ವೈರಲ್: ಡ್ರೀಮ್ ಡೀಲ್ ಗ್ರೂಪ್

  ಮಂಗಳೂರು: ಡ್ರೀಮ್ ಡೀಲ್ ಗ್ರೂಪ್ ಮಂಗಳೂರು ವತಿಯಿಂದ ಪ್ರತೀ ತಿಂಗಳು ಪ್ರಮೋಷನ್ ಗಾಗಿ ಗಿಫ್ಟ್ ನೀಡುತ್ತೇವೆ.. ಇತ್ತೀಚೆಗೆ ಲಕ್ಕಿ ಡ್ರಾ ವೇಳೆ ಉಬೈದ್ ಮತ್ತು ಹರ್ಷಿತ್ ಅನ್ನುವ ನಮ್ಮ ಕೆಲಸದವರು ಸಂಸ್ಥೆ ಗೆ ಮೋಸ ಮಾಡಿದ್ದಾರೆ. ಇದು ಗಮನಕ್ಕೆ ಬಂದ ತಕ್ಷಣವೇ ಮರು ಡ್ರಾ ಮಾಡಿದ್ದೇವೆ. ಬಳಿಕ ಅವರ ವಿರುದ್ಧ ಕಂಕನಾಡಿ ಪೋಲೀಸ್ ಠಾಣೆಗೆ ದೂರು ನೀಡಿದ್ದೇವೆ.ಅವರು ತಮ್ಮ ತಪ್ಪನ್ನು ಒಪ್ಪಿಜೊಂಡಿದ್ದಾರೆ. ಕಂಪೆನಿ ಮುಂದೆಯೂ ಜನರ ವಿಶ್ವಾಸಕ್ಕೆ ಬದ್ಧವಾಗಿದೆ. ಪೊಲೀಸ್ ಅಧಿಕಾರಿಗಳು ಈ ನಿಟ್ಟಿನಲ್ಲಿ ತನಿಖೆ […]Read More

ಚುನಾವಣೆ

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಮುನ್ನಡೆ

  ಲೋಕಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಭರ್ಜರಿ ಮತಗಳ ಅಂತರದಿಂದ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಹಾಗೂ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕೋಟ ಶ್ರಿನಿವಾಸ ಪೂಜಾರಿ 12 ನೇ ಸುತ್ತಿನ ಮತ ಎಣಿಕೆ ಮುಂದುವರಿದಿದ್ದು, ಬ್ರಿಜೇಶ್ ಚೌಟ 4,79,806 ಹಾಗೂ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ 3,65,721 .ಅಂತರ 1,14,085Read More

ಜಿಲ್ಲೆ ಪ್ರತಿಭಟನೆ

ದ. ಕ. ಜಿಲ್ಲಾಡಳಿತದಿಂದ ಶಾಸಕರ ಹಕ್ಕಿಗೆ ಚ್ಯುತಿ: ಜಿಲ್ಲೆಯ ಬಿಜೆಪಿ ಶಾಸಕರು ಹಾಗೂ

  ಮಂಗಳೂರು: ಅಧಿಕಾರದಾಹಿ ಕಾಂಗ್ರೆಸ್ ಸರಕಾರ ಸರಕಾರಿ ಅಧಿಕಾರಿಗಳನ್ನು ತನ್ನ ಕಪಿ ಮುಷ್ಠಿಯಲ್ಲಿಟ್ಟುಕೊಂಡು ದಕ್ಷಿಣ ಕನ್ನಡ ಜಿಲ್ಲಾಡಳಿತದಿಂದ ಶಾಸಕರ ಹಕ್ಕಿಗೆ ಚ್ಯುತಿಯಾಗುತ್ತಿದ್ದುಮೂಡುಬಿದಿರೆ ಕ್ಷೇತ್ರದ ಇರುವೈಲ್ ಹಾಗೂ ಬಂಟ್ವಾಳ ಕ್ಷೇತ್ರದ ಇರ್ವತ್ತೂರು ಗ್ರಾಮ ಪಂಚಾಯತ್‌ನ ಉದ್ಘಾಟನಾ ಕಾರ್ಯಕ್ರಮವನ್ನು ಶಿಷ್ಟಾಚಾರ ನೆಪದಲ್ಲಿ ರದ್ಡು ಪಡಿಸಿ ಅಧಿಕಾರಿಗಳನ್ನು ಅಮಾನತುಗೊಳಿಸಿರುವುದನ್ನು ಖಂಡಿಸಿ ಅಧಿಕಾರಿಗಳ ಅಮಾನತು ಆದೇಶ ಹಿಂಪಡೆಯುವುದು ಹಾಗೂ ಶಾಸಕರ ಹಕ್ಕಿನ ರಕ್ಷಣೆಗೆ ಒತ್ತಾಯಿಸಿ ಜಿಲ್ಲೆಯ ಬಿಜೆಪಿ ಶಾಸಕರು ಹಾಗೂ ನಳೀನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ಮುಂಬಾಗ […]Read More

ಕಾರ್ಯಕ್ರಮ

ಮಂಗಳೂರು ನಗರ ದ ಪುರಭವನದಲ್ಲಿ ಆಟಿಡೊಂಜಿ ದಿನ

  ಮಂಗಳೂರು :ನಗರ ದ ಪುರಭವನದಲ್ಲಿ ಕರ್ನಾಟಕ ಜಾನಪದ ಪರಿಷತ್ ಹಾಗೂ ಆಮಂತ್ರಣ ಪರಿವಾರ… ಸಾರಥ್ಯದಲ್ಲಿ ಸೂಕ್ತ ನ್ಯೂಸ್ ಸಿದ್ದಕಟ್ಟೆ ಮತ್ತು ಕಲಾ ಪ್ರತಿಭೆಗಳು ಕಾರ್ಕಳ ಹಾಗೂ ಟೀಮ್ ಗಾನಯಾನ ಸಹಕಾರದಲ್ಲಿ ಆಟಿಡೊಂಜಿ ದಿನ… ಕಾರ್ಯಕ್ರಮ ಆ.13 ರಂದು ನಡೆಯಿತು. ಸಮಾರಂಭದ ಉದ್ಘಾಟನೆಯನ್ನು ಮಂಗಳೂರು ಶಾಸಕ ವೇದವ್ಯಾಸ್ ಕಾಮತ್ ನೆರವೇರಿಸಿ ಶುಭ ಹಾರೈಸಿದರು. ಸಾಹಿತಿ,ನಟ-ನಿರ್ದೇಶಕರು,iನಿರ್ಮಾಪಕ ವಿಜಯ್ ಕುಮಾರ್ ಕೊಡಿಯಾಲ್ ಬೈಲ್, ಕರ್ನಾಟಕ ಜಾನಪದ ಪರಿಷತ್ ದ ಕ. ಜಿಲ್ಲಾ ಘಟಕ ಅಧ್ಯಕ್ಷ ಪಮ್ಮಿ ಕೊಡಿಯಲ್ ಬೈಲ್, ಅಮೃತ […]Read More

ಜಿಲ್ಲೆ

ಮಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸುದ್ದಿಗೋಷ್ಟಿ: ಸೌಜನ್ಯ ಪ್ರಕರಣದ ಮರು

  ಮಂಗಳೂರು: ಮಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕರೆದ ಸುದ್ದಿಗೋಷ್ಟಿ ಯಲ್ಲಿ ದ.ಕ ಮತ್ತು ಉಡುಪಿ ಜಿಲ್ಲೆಯ ಬಿಜೆಪಿ ಶಾಸಕರು ಹಾಗೂ ಪ್ರಮುಖರು ಭಾಗಿಯಾಗಿದ್ದರು. ಈ ವೇಳೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಎಸ್ಡಿಎಂ ವಿದ್ಯಾರ್ಥಿನಿ ಸೌಜನ್ಯ ಪ್ರಕರಣ ಪೊಲೀಸ್ ತನಿಖೆ ಆಗಿದೆ.ಸಿಐಡಿ ಬಳಿಕ ಹೋರಾಟ ನಡೆದು ಸಿಬಿಐ ತನಿಖೆ ಕೂಡ ಆಗಿದೆ ಕೊನೆಗೆ ಸಿಬಿಐ ಬಂಧಿತ ವ್ಯಕ್ತಿ ಆರೋಪಿ ಅಲ್ಲ ಅಂತ ಹೇಳಿದೆ. ಆವತ್ತು ಕೂಡ ಬಿಜೆಪಿ ಈ ವಿಚಾರದಲ್ಲಿ […]Read More

ಕಾರ್ಯಕ್ರಮ ಧಾರ್ಮಿಕ ಪ್ರತಿಭಟನೆ

ಕರ್ನಾಟಕ ದಲ್ಲಿ ಹಿಂದೂಗಳ ಹತ್ಯೆಗೆ ಖಂಡನೆ, ಹಿಂದೂಗಳ ರಕ್ಷಣೆಗೆ ಆಗ್ರಹ !: ದೇಶದಾದ್ಯಂತ

  ಮಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತಕ್ಕೆ ಬಂದ ಬೆನ್ನಲ್ಲೇ ಹಿಂದೂ ಕಾರ್ಯಕರ್ತರ ಮೇಲೆ ವಿವಿಧ ರೀತಿಯ ಆಕ್ರಮಣಗಳು ಹೆಚ್ಚಾಗಿವೆ.ಹಿಂದೂ ಕಾರ್ಯಕರ್ತರ ಮೇಲೆ ಸುಳ್ಳು ಕೇಸುಗಳನ್ನು ದಾಖಲಿಸಿ ಅವರಿಗೆ ಥಳಿಸುವುದು ಮತ್ತು ಭಯ ನಿರ್ಮಾಣ ಮಾಡುವ ಪ್ರಕ್ರಿಯೆ ನಡೆಯುತ್ತಿವೆ,ಜೈನ ಮುನಿ ಆಚಾರ್ಯ ಕಾಮಕುಮಾರ ನಂದಿ ಮಹಾರಾಜರು ಮತ್ತು ಯುವ ಬ್ರಿಗೇಡ್ ನ ಶ್ರೀ. ವೇಣುಗೋಪಾಲ ಇವರ ಹತ್ಯೆ, ಸೇರಿದಂತೆ ಇನ್ನೂ ಹಲವಾರು ಘಟನೆಗಳು ಹಿಂದೂ ಸಮಾಜದಲ್ಲಿ ಭಯದ ವಾತಾವರಣ ನಿರ್ಮಾಣ ಮಾಡಿದೆ. ಅಷ್ಟೇ ಅಲ್ಲದೆ ಮೊನ್ನೆಯಷ್ಟೇ ಬೆಂಗಳೂರಿನಲ್ಲಿ […]Read More

ಜಿಲ್ಲೆ

ಶ್ರೀ ಕ್ಷೇತ್ರ ಕುದ್ರೋಳಿಗೆ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರನ್ನು ಭೇಟಿಯಾದ ರಕ್ಷಿತ್

  ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಂ ರವರು ಶ್ರೀ ಕ್ಷೇತ್ರ ಕುದ್ರೋಳಿಗೆ ಭೇಟಿ ನೀಡಿ ಗೋಕರ್ಣನಾಥೇಶ್ವರ , ಬ್ರಹ್ಮ ಶ್ರೀ ನಾರಾಯಣ ಗುರುಗಳಿಗೆ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಪಕ್ಷದ ಮುಖಂಡರು ಉಪಸ್ಥಿತರಿದ್ದರು. ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರನ್ನು ಭೇಟಿಯಾದ ರಕ್ಷಿತ್ ಶಿವರಾಂ: ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು ಮಾಜಿ ಕೇಂದ್ರ ಸಚಿವರು ಶ್ರೀ ಬಿ.ಜನಾರ್ಧನ ಪೂಜಾರಿಯವರನ್ನು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಂ ರವರು ಭೇಟಿಯಾಗಿ […]Read More

ಕಾರ್ಯಕ್ರಮ ಜಿಲ್ಲೆ

ಮಂಗಳೂರು: 2000 ಸ್ಥಳಗಳಲ್ಲಿ ” ಹಿಂದೂ ರಾಷ್ಟ್ರದ ಪ್ರತಿಜ್ಞೆ ಮತ್ತು ರಾಜ್ಯದಾದ್ಯಂತ ಹಲಾಲ್

  ಸೆಪ್ಟೆಂಬರ್ 26ರಂದು ಘಟನಾ ಸ್ಥಾಪನೆಯ ದಿನ ಹಿಂದೂ ಜನಜಾಗೃತಿ ಸಮಿತಿಯು ಸ್ಥಾಪನೆಯಾಗಿ 20 ವರ್ಷಗಳು ಪೂರ್ಣವಾಗಿದೆ ಈ ದ್ವಿದಶಕ ಪೂರ್ಣಗೊಳಿಸಿದ ಸಂದರ್ಭದಲ್ಲಿ ಸಮಿತಿಯ ವತಿಯಿಂದ ದೇಶದಾದ್ಯಂತ ಹಿಂದೂ ರಾಷ್ಟ್ರ ಸಂಕಲ್ಪ ಅಭಿಯಾನ ಹಮ್ಮಿಕೊಳ್ಳಲಾಗಿದೆ ಈ ಅಭಿಯಾನವು ಆಗಸ್ಟ್ 31 ರಿಂದ ನವೆಂಬರ್ 8ರವರೆಗೆ ನಡೆಯುವುದು ಈ ಅಭಿಯಾನದಲ್ಲಿ ದೇಶದಾದ್ಯಂತ 2,000ಕ್ಕೂ ಹೆಚ್ಚು ಸ್ಥಳಗಳಲ್ಲಿ ಹಿಂದೂ ರಾಷ್ಟ್ರದ ಪ್ರತಿಜ್ಞೆ ತೆಗೆದುಕೊಳ್ಳಲಾಗುವುದು ಎಂದು ಹಿಂದೂ ಜನ ಜಾಗೃತಿ ಸಮಿತಿಯ ರಾಷ್ಟ್ರೀಯ ವಕ್ತರಾದ ರಮೇಶ ಶಿಂದೆ ಅವರು ಹೇಳಿದರು ಅವರು […]Read More

error: Content is protected !!