• June 16, 2024

Tags :Manjushree

ಆಯ್ಕೆ ಸ್ಥಳೀಯ

ಬೆಳ್ತಂಗಡಿ: ಜೆಸಿಐ ಬೆಳ್ತಂಗಡಿ ಮಂಜುಶ್ರೀಯ 5 ಮಂದಿ ವಲಯ ತರಬೇತುದಾರರಾಗಿ ಆಯ್ಕೆ

ಬೆಳ್ತಂಗಡಿ: ಪ್ರತಿಷ್ಠಿತ ಜೆಸಿಐ ಬೆಳ್ತಂಗಡಿ ಮಂಜುಶ್ರೀಯ 5 ಮಂದಿ ಸದಸ್ಯರು ವಲಯ ತರಬೇತುದಾರರಾಗಿ ಆಯ್ಕೆಯಾಗಿದ್ದಾರೆ. ಜೋನ್ ಟ್ರೈನಿಂಗ್ ವರ್ಕಶಾಪ್ ಸೆಮಿನರ್ ನಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಕಾರ್ಯದರ್ಶಿ ಶಂಕರ್ ರಾವ್, ಉಪಾಧ್ಯಕ್ಷರುಗಳಾದ ರಂಜಿತ್ ಹೆಚ್.ಡಿ, ಸುಧೀರ್ ಕೆ ಎನ್ , ಹೇಮಾವತಿ,ಸದಸ್ಯೆ ಸುಭಾಷಿಣಿ ಇವರು ವಲಯ ತರಬೇತುದಾರರಾಗಿ ಆಯ್ಕೆಯಾಗಿದ್ದಾರೆ. ವಲಯಾಧ್ಯಕ್ಷ ರೋಯನ್ ಕ್ರಾಸ್ತ, ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಅಧ್ಯಕ್ಷ ಪ್ರಸಾದ್ ಬಿ.ಎಸ್,ವಲಯ ಉಪಾಧ್ಯಕ್ಷ ಪ್ರಶಾಂತ್ ಲಾಯಿಲ, ವಲಯಾಧಿಕಾರಿಗಳಾದ ಅಭಿನಂದನ್ ಹರೀಶ್ ಕುಮಾರ್,ಸ್ವರೂಪ್ ಶೇಖರ್ ಅಭಿನಂದಿಸಿ ಗೌರವಿಸಿದರು.Read More

error: Content is protected !!