ಬಂಟ್ವಾಳ: ಬಂಟ್ವಾಳ ತಾಲೂಕಿನ ಪಿಲಾತಬೆಟ್ಟು ಗ್ರಾಮದ ಸ್ನೇಹಗಿರಿ ಎಂಬಲ್ಲಿ ಸಾರ್ವಜನಿಕ ರಸ್ತೆಯ ಮೇಲೆ ಯಾರೋ ಕಿಡಿಗೇಡಿಗಳು ಚಡ್ಡಿಗಳೇ ಎಚ್ಚರ ಪಿಎಫ್ ಐ ನಾವು ಮರಳಿ ಬರುತ್ತೇವೆ ಎಂಬ ಎಚ್ಚರಿಕೆಯ ಸಂದೇಶವನ್ನು ರಸ್ತೆಯಲ್ಲಿ ಬರೆಯಲಾಗಿದ್ದನ್ನು ವಿಶ್ವ ಹಿಂದೂ ಪರಿಷದ್ ಭಜರಂಗದಳ ಮಾತೃಮಂಡಳಿ, ದುರ್ಗಾವಾಹಿನಿ, ಬೆಳ್ತಂಗಡಿ ಪ್ರಖಂಡ ತೀವ್ರವಾಗಿ ಖಂಡಿಸಿದೆ. ಈ ಹಿಂದೆಯೂ ಹಲವಾರು ಬಾರಿ ಜಿಲ್ಲೆಯ ವಿವಿಧ ಕಡೆಗಳಲ್ಲಿ ಹಿಂದೂಗಳ ಮೇಲೆ ಮತ್ತು ಹಿಂದೂ ಶ್ರದ್ಧಾ ಕೇಂದ್ರಗಳ ಮೇಲೆ ವ್ಯವಸ್ಥಿತ ರೀತಿಯಲ್ಲಿ ಅವಹೇಳನ/ ದಾಳಿ ಮಾಡಿದ್ದು, ಬಹುಸಂಖ್ಯಾತ […]Read More