ಬೆಳಾಲು: ಸೆ 23 ಮಾಯ ಬೆಳಾಲು ಅಂಗನವಾಡಿ ಕೇಂದ್ರದಲ್ಲಿ ಪೋಷಣಾ ಅಭಿಯಾನ ಕಾರ್ಯಕ್ರಮ ಮಾಯಾ ಅಂಗನವಾಡಿ ಕೇಂದ್ರದಲ್ಲಿ ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀಮತಿ ಯಶೋಧ ಮುoಡ್ರೊಟ್ಟು ಇವರ ಅಧ್ಯಕ್ಷತೆಯಲ್ಲಿ ಪೋಷಣಾ ಮಾಸ ಆಚರಣೆ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮವನ್ನು ಬೆಳಾಲು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ವಿದ್ಯಾ ಶ್ರೀನಿವಾಸ್ ಗೌಡ ಉದ್ಘಾಟಿಸಿದರು. ಡಾ ಮಂಜು ಎಚ್ಆರ್ ಧರ್ಮಸ್ಥಳ ಆರೋಗ್ಯ ಕೇಂದ್ರ ಹಾಗೂ ಕುಮಾರಿ ಪ್ರಮೀಳ ಶಿಕ್ಷಣ ಸಂಯೋಜಕಿ ದಯಳ್ ಬಾಗ್ ಗ್ರಾಮಾಭಿವೃದ್ಧಿ ಬೆಳ್ತಂಗಡಿ ಇವರು ಪೋಷಣ […]Read More