• January 16, 2025

Tags :Meravanige

ಕಾರ್ಯಕ್ರಮ ಜಿಲ್ಲೆ ಸ್ಥಳೀಯ

ಉಜಿರೆ: ನ.19ರಂದು ಯಕ್ಷಧ್ರುವ ಪಟ್ಲ ಘಟಕ ಬೆಳ್ತಂಗಡಿ ವತಿಯಿಂದ, “ಯಕ್ಷ ಸಂಭ್ರಮ 2022”

  ಉಜಿರೆ: ಯಕ್ಷಧ್ರುವ ಪಟ್ಲ ಫೌಂಡೇಶನ್(ರಿ) ಮಂಗಳೂರು ಬೆಳ್ತಂಗಡಿ ಘಟಕ ಇದರ ವತಿಯಿಂದ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನದ ರಥಬೀದಿ ಉಜಿರೆಯಲ್ಲಿ ನ.19ರಂದು ಸಂಜೆ ಗಂಟೆ 6ರಿಂದ ಜರುಗಲಿದೆ ಎಂದು ಯಕ್ಷ ಧ್ರುವ ಪಟ್ಲ ಬೆಳ್ತಂಗಡಿ ಘಟಕದ ಅಧ್ಯಕ್ಷ ಸುರೇಶ್ ಶೆಟ್ಟಿ ಹೇಳಿದರು. ಅವರು ನ.16ರಂದು ಉಜಿರೆ ಓಷ್ಯನ್ ಪರ್ಲ್ ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿಯವರ ಸಾರಥ್ಯದಲ್ಲಿ, ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿ ನಾಗವೃಜ ಕ್ಷೇತ್ರ ಪಾವಂಜೆ […]Read More

ಕಾರ್ಯಕ್ರಮ ಧಾರ್ಮಿಕ ಸ್ಥಳೀಯ

ಹುಣ್ಸೆಕಟ್ಟೆ: 22 ನೇ ವರ್ಷದ ಸಂಭ್ರಮದ ಸಾರ್ವಜನಿಕ ಶ್ರೀ ಗಣೇಶೋತ್ಸವ: ಕುಣಿತ ಭಜನೆ,

  ಹುಣ್ಸೆಕಟ್ಟೆ: ಶ್ರೀ ರಾಮ ಭಜನಾ ಮಂಡಳಿ ಹುಣ್ಸೆಕಟ್ಟೆ ಇದರ ವತಿಯಿಂದ 22ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವವು ಸಮುದಾಯ ಭವನ ಹುಣ್ಸೆಕಟ್ಟೆಯಲ್ಲಿ ಆ.31 ರಿಂದ ಸೆ.2ರವರೆಗೆ   ಶ್ರೀ ಕೃಷ್ಣ ಕುಮಾರ್ ಐತಾಳ್ ಪಂಜಿರ್ಪು ಇವರ ಪೌರೋಹಿತ್ಯದಲ್ಲಿ  ವಿಜೃಂಭಣೆಯಿಂದ ಜರುಗಿತು. ಆ.31ರಂದು ಬೆಳಗ್ಗೆ ಗಣಹೋಮ, ಮೂರ್ತಿ ಪ್ರತಿಷ್ಠೆ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಸಾರ್ವಜನಿಕ ಅನ್ನಸಂತರ್ಪಣೆ, ಸಂಜೆ ಶ್ರೀ ಸತ್ಯಸಾಯಿ ಸೇವಾ ಸಮಿತಿ ಬೆಳ್ತಂಗಡಿ ಇವರಿಂದ ಭಜನಾ ಕಾರ್ಯಕ್ರಮ, ಊರವರಿಂದ ಹಾಗೂ ಅಂಗನವಾಡಿ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ […]Read More

error: Content is protected !!