• April 26, 2025

Tags :Modi

ಜಿಲ್ಲೆ ರಾಜಕೀಯ ರಾಜ್ಯ ಸಮಸ್ಯೆ ಸ್ಥಳೀಯ

ಪ್ರಧಾನಿ ನರೇಂದ್ರ ಮೋದಿ ಯವರ ವಿರುದ್ದ ಪ್ರಚೋದನಕಾರಿ ಭಾಷಣ

  ಪ್ರಧಾನಿ ನರೇಂದ್ರ ಮೋದಿ ಯವರ ವಿರುದ್ದ ಪ್ರಚೋದನಕಾರಿ ಭಾಷಣ, ಸಮಾಜದಲ್ಲಿ ಅಶಾಂತಿ ಮತ್ತು ಗಲಭೆಗೆ ಪ್ರಚೋದನೆ ಹೇಳಿಕೆ ನೀಡಿದ ರಕ್ಷಿತ್ ಶಿವರಾಂ ವಿರುದ್ಧ ಬೆಳ್ತಂಗಡಿ ಬಿಜೆಪಿ ಯುವಮೋರ್ಚಾದಿಂದ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಲಾಯಿತು. ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ವಿನೀತ್ ಸಾವ್ಯ, ಪದಾಧಿಕಾರಿಗಳಾದ ಪ್ರಕಾಶ್ ಬಾರ್ಯ, ಗಿರೀಶ್ ಗೌಡ ಬಿ. ಕೆ, ಹರೀಶ್ ಸoಬೊಲ್ಯ, ಪವನ್ ,ಜಗದೀಶ್ ಕನ್ನಾಜೆ, ಮೇಘರಾಜ್, ಸನತ್ ನಾಲ್ಕೂರು, ಪ್ರಮುಖರಾದ ಪ್ರದೀಪ್ ಗುರುವಾಯನಕೆರೆ, ಪ್ರದೀಪ್ ಶೆಟ್ಟಿ, ಉಪಸ್ಥಿತರಿದ್ದರು.Read More

ಕ್ರೈಂ

ಮೋದಿಯವರ ಆಡಳಿತದಲ್ಲಿ ಭಾರತ ಕೂಡ ಪತನವಾಗುತ್ತದೆ: ಜಾಲತಾಣದಲ್ಲಿ ವೈರಲ್ ಮಾಡುತ್ತಿರುವ ಕಿಡಿಗೇಡಿಗಳು

  ಅಫ್ಘಾನಿಸ್ತಾನ, ಬಾಂಗ್ಲಾದೇಶ, ಪಾಕಿಸ್ತಾನದ ನಂತರ ಇದೀಗ ಶ್ರೀಲಂಕಾದಲ್ಲಿ ಜನರ ದಂಗೆ ಎದ್ದು ಸರಕಾರ ಪತನವಾಗುತ್ತಿದ್ದು ಇಡೀ ದೇಶವೇ ಸಂಪೂರ್ಣ ದಿವಾಳಿಯಾಗಿದೆ.ಇದನ್ನೇ ಸಂಭ್ರಮಿಸುತ್ತಿರುವ ಕೆಲಕಿಡಿಗೇಡಿಗಳು ಮೋದಿಯವರ ಆಡಳಿತದಲ್ಲಿ ಭಾರತ ಕೂಡ ಇದೇ ರೀತಿಯ ಘಟನೆಗೆ ಸಾಕ್ಷಿಯಾಗಲಿದೆ ಎಂದು ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ರಾಷ್ಟ್ರಪತಿ ಭವನಕ್ಕೆ ಅಥವಾ ಪ್ರಧಾನಮಂತ್ರಿ ಕಚೇರಿಗೆ ಜನರು ದಂಗೆ ಎದ್ದು ಸರ್ವನಾಶ ಮಾಡಲಿದ್ದಾರೆ ಎನ್ನುವ ವರದಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುವುದು ಕಂಡುಬಂದಿದೆ.Read More

error: Content is protected !!