ಮೊಗ್ರು :ಆಗಸ್ಟ್ 14, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಣಿಯೂರು ವಲಯದ ಮೊಗ್ರು ಒಕ್ಕೂಟ ದ ವತಿಯಿಂದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮೊಗ್ರು ಇಲ್ಲಿ ಸ್ವಾತಂತ್ರೋತ್ಸವದ ಪ್ರಯುಕ್ತ ಸ್ವಚ್ಛತಾ ಶ್ರಮದಾನ ವನ್ನು ನಡೆಸಲಾಯಿತು. ಶಾಲೆ ಯ ಧ್ವಜ ಕಟ್ಟೆಯಾ ಸುತ್ತ ಸ್ವಚ್ಚಗೊಳಿಸಲಾಯಿತು. ಮತ್ತು ಶಾಲೆ ಯ ಸುತ್ತಲೂ ಗಿಡ ಗಂಟಿಗಳನ್ನು ತೆಗೆದು ಸ್ವಚ್ಛ ಗೊಳಿಸಲಾಯಿತು. ಶಾಲಾ ತೆಂಗಿನ ಗಿಡಗಳಿಗೆ ಗೊಬ್ಬರ ಮತ್ತು ಸೊಪ್ಪು ಹಾಕಲಾಯಿತು. ಈ ಸ್ವಚ್ಛತಾ ಕಾರ್ಯದಲ್ಲಿ ಮೊಗ್ರು ಒಕ್ಕೂಟ ದ […]Read More
Tags :Mogru
ಮೊಗ್ರು : ಮೊಗ್ರು ಗ್ರಾಮದ ಜೈ ಶ್ರೀ ರಾಮ್ ಫ್ರೆಂಡ್ಸ್ ಕ್ಲಬ್ ರಿ. ಅಲೆಕ್ಕಿ -ಮುಗೇರಡ್ಕ ಇದರ 25 ನೇ ವರ್ಷದ ಪ್ರಯುಕ್ತ ಬೆಳ್ಳಿಹಬ್ಬದ ಆಚರಣೆಯ ಬಗ್ಗೆ ಸಮಾಲೋಚನ ಸಭೆ ಅಲೆಕ್ಕಿ ಶಿಶುಮಂದಿರದಲ್ಲಿ ನಡೆಯಿತು. ಈ ಸಭೆಯಲ್ಲಿ ಬೆಳ್ಳಿಹಬ್ಬ ಆಚರಣೆಯನ್ನು ದಿನಾಂಕ 15,16,17 ನೇ ಫೆಬ್ರವರಿ 2025ರಂದು 3 ದಿನ ನಡೆಸುವುದೆಂದು ತೀರ್ಮಾನಿಸಲಾಯಿತು, ಮತ್ತು ಕಾರ್ಯಕ್ರಮಗಳ ರೂಪುರೆಷೇಗಳ ಬಗ್ಗೆ ಚರ್ಚಿಸಲಾಯಿತು, ಬೆಳ್ಳಿ ಹಬ್ಬದ ಆಚರಣಾ ಸಮಿತಿ ರಚನೆ ಮಾಡಲಾಯಿತು. ಸಂಚಾಲಕರಾಗಿ ಬಾಲಕೃಷ್ಣ ಗೌಡ ಮುಗೇರಡ್ಕ, ಅಧ್ಯಕ್ಷರಾಗಿ […]Read More
ಮೊಗ್ರು : ಜೈ ಶ್ರೀರಾಮ್ ಫ್ರೆಂಡ್ಸ್ ಕ್ಲಬ್ (ರಿ.) ಅಲೆಕ್ಕಿ -ಮುಗೇರಡ್ಕ, ಮೊಗ್ರು ಬೆಳ್ತಂಗಡಿ ಇಲ್ಲಿನ ಶ್ರೀರಾಮ ಶಿಶುಮಂದಿರದ ದ್ವಿತೀಯ ವರ್ಷದ ವಾರ್ಷಿಕೋತ್ಸವ ಮತ್ತು ಭಾರತ್ ಮಾತ ಪೂಜನ ಕಾರ್ಯಕ್ರಮ 24 ಫೆಬ್ರವರಿ 2024 ಶನಿವಾರ ಸಂಜೆ4.00 ರಿಂದ ಆರಂಭಗೊಳ್ಳಲಿದೆ. ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಕಾರರಾಗಿ ಸಚಿನ್ ಜೈನ್ ಹಳೆಯೂರು, ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಹರೀಶ್ ಪೂಂಜಾ, ಉದ್ಯಮಿಗಳು ಲಕ್ಷ್ಮೀ ಇಂಡಸ್ಟ್ರೀಸ್ ಉಜಿರೆ ಮೋಹನ್ ಕುಮಾರ್ ಸಭಾಧ್ಯಕ್ಷರಾಗಿ ಜೈ ಶ್ರೀರಾಮ್ ಫ್ರೆಂಡ್ಸ್ ಕ್ಲಬ್ […]Read More
ಮೊಗ್ರು :ಮೂವರು ದೈವಗಳ ದೈವಸ್ಥಾನ ಮುಗೇರಡ್ಕ ಹಾಗೂ ಶ್ರೀ ದುರ್ಗಾನುಗ್ರಹ ಭಜನಾ ಮಂದಿರ ಮುಗೇರಡ್ಕ ಮೊಗ್ರು ಗ್ರಾಮ ಬೆಳ್ತಂಗಡಿ ತಾಲೂಕು ಇದರ ಸಹಭಾಗಿತ್ವದಲ್ಲಿ ನಾಳೆ ದಿನಾಂಕ 13 ಜನವರಿ 2024, ಶನಿವಾರ ಶ್ರೀ ಕ್ಷೇತ್ರ ಮುಗೇರಡ್ಕ ವಠಾರದಲ್ಲಿ ಧಾರ್ಮಿಕ ಮತ್ತು ಸಾoಸ್ಕೃತಿಕ ಕಾರ್ಯಕ್ರಮ ವಿಜೃಂಭಣೆಯಿಂದ ನೆರವೇರಲಿದೆ. ಬೆಳಗ್ಗೆ 6.30 ಕ್ಕೆ ಗಣಹೋಮ, ಬೆಳಗ್ಗಿನಿಂದ ಸಂಜೆಯವರೆಗೆ ಸ್ಥಳೀಯ 10 ಭಜನಾ ಮಂಡಳಿಗಳಿಂದ ಅರ್ಧಏಕಾಹ ಭಜನೆ, ಸಂಜೆ 5.00 ರಿಂದ ಸ್ಥಳೀಯ ಶಾಲಾ ಮಕ್ಕಳಿಂದ ಮತ್ತು ಸ್ಥಳೀಯ ಪ್ರತಿಭೆಗಳಿಂದ […]Read More
ಮೊಗ್ರು :ಜ 06 ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಬೆಳ್ತಂಗಡಿ ತಾಲೂಕಿನ, ಬಂದಾರು ಗ್ರಾಮ ಪಂಚಾಯತ್ ವ್ಯಾಪ್ತಿಯ,ಮೊಗ್ರು ಗ್ರಾಮದ ಮುಗೇರಡ್ಕ ಮೂವರು ದೈವಗಳ ದೈವಸ್ಥಾನ ದ ಮುಂಭಾಗದ ನೇತ್ರಾವತಿ ನದಿಯಲ್ಲಿ ಉತ್ತಮ ತಳಿಯ ಸುಮಾರು 2ಲಕ್ಷ ಮೀನುಮರಿಗಳ ಬಿತ್ತನೆ ಕಾರ್ಯಕ್ರಮವನ್ನು ಬೆಳ್ತಂಗಡಿ ಶಾಸಕರಾದ ಮಾನ್ಯ ಹರೀಶ್ ಪೂಂಜ ರವರು ನೆರವೇರಿಸಿದರು. ಈ ಸಂದರ್ಭದಲ್ಲಿ ಬೆಳ್ತಂಗಡಿ ಬಿಜೆಪಿ ಮಂಡಲಾಧ್ಯಕ್ಷರಾದ ಜಯಂತ ಕೋಟ್ಯಾನ್, ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ, ಉಪಾಧ್ಯಕ್ಷೆ ಪುಷ್ಪಾವತಿ ಬಂದಾರು,ಮಂಗಳೂರು […]Read More
ಬೆಳ್ತಂಗಡಿ ತಾಲೂಕು ಮೊಗ್ರು ಗ್ರಾಮದ ಮುಗೇರಡ್ಕ ದೈವಸ್ಥಾನ ಪಕ್ಕದಲ್ಲಿ ಹರಿಯುತ್ತಿರುವ ಪವಿತ್ರ ನದಿ ನೇತ್ರಾವತಿ ಕಿನಾರೆಯಲ್ಲಿ ಇರುವ ಮುಳುಗುಸೇತುವೆ ಪ್ರತಿ ವರ್ಷದಂತೆ ಈ ವರ್ಷನು ಮಳೆ ನೀರಿಗೆ ಕೊಚ್ಚಿ ಹೋಗಿದ್ದು ಡಿಸೆಂಬರ್ ನಂತರ ಸೇತುವೆಯ ಸಂಪರ್ಕ ರಸ್ತೆಯನ್ನು ಸಾರ್ವಜನಿಕ ಸೇವೆ ಗೆ ಬಳಸಲು ಅನುಕೂಲವಾಗುವಂತೆ ಮಾಡಲು ಸರಕಾರದ ಯಾವುದೇ ಅನುದಾನ ಇಲ್ಲದೇ ಅಂದಾಜು ಸುಮಾರು 53000 ವೆಚ್ಚದಲ್ಲಿ ಮುಗೇರಡ್ಕ ದೈವಸ್ಥಾನ ವತಿಯಿಂದ ಈ ವರ್ಷನೂ ಈ ರಸ್ತೆಗೆ ಹಿಟಾಚಿ ಮೂಲಕ ರಸ್ತೆ ದುರಸ್ತಿ ಮಾಡಲಾಯಿತು. ಸುಮಾರು […]Read More
ಮೊಗ್ರು ಗ್ರಾಮದ ಶ್ರೀ ರಾಮ ಶಿಶು ಮಂದಿರ ಅಲೆಕ್ಕಿ-ಮುಗೇರಡ್ಕ ಇದರ ಆಶ್ರಯದಲ್ಲಿ, ಗೋಪೂಜೆ
ಮೊಗ್ರು : ಬೆಳ್ತಂಗಡಿ ತಾಲೂಕಿನ ಮೊಗ್ರು ಗ್ರಾಮದ ಶ್ರೀ ರಾಮ ಶಿಶು ಮಂದಿರ ಅಲೆಕ್ಕಿ-ಮುಗೇರಡ್ಕ ಇದರ ಆಶ್ರಯದಲ್ಲಿ ನ 24 ರಂದು ಸಂಘದ ವಠಾರದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಗೋಪೂಜೆ ಹಾಗೂ ತುಳಸಿ ಪೂಜಾ ಕಾರ್ಯಕ್ರಮ, ನಡೆಯಿತು. ಈ ಸಂದರ್ಭದಲ್ಲಿ ಸಂಘದ ಪದಾಧಿಕಾರಿಗಳು, ಶಿಶುಮಂದಿರ ಮಾತೆಯರು, ವಿದ್ಯಾರ್ಥಿಗಳು, ಪೋಷಕರು ಸಾರ್ವಜನಿಕರು ಉಪಸ್ಥಿತರಿದ್ದರು. ಸಾರ್ವಜನಿಕ ಭೋಜನದ ವ್ಯವಸ್ಥೆಯು ನೆರವೇರಿತು.Read More
ಮೊಗ್ರು: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ನೂತನವಾಗಿ ನಿರ್ಮಾಣಗೊಂಡ ಮೊಗ್ರು ಗ್ರಾಮದ 1ನೇ ವಾರ್ಡ್ ಬೂತ್ ಸಂಖ್ಯೆ 234 ರ ಮುಗೇರಡ್ಕ – ದಂಬೆತ್ತಿಮಾರು ರಸ್ತೆ ಕಾಂಕ್ರಿಟೀಕರಣ ರಸ್ತೆಯನ್ನು ನಿವೃತ್ತ ಪೊಲೀಸ್ ಅಧಿಕಾರಿ ಬಾಬು ಗೌಡ ಮುಗೆರಡ್ಕ ಇವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ,ಉಪಾಧ್ಯಕ್ಷೆ ಪುಷ್ಪಾವತಿ ಬರಮೇಲು, ಗ್ರಾ.ಪಂ ಮಾಜಿ ಅಧ್ಯಕ್ಷರಾದ ಶ್ರೀಮತಿ ಪರಮೇಶ್ವರಿ ಕೆ ಗೌಡ,ಮಾಜಿ ಉಪಾಧ್ಯಕ್ಷರಾದ ಗಂಗಾಧರ ಪೂಜಾರಿ […]Read More
ಮೊಗ್ರು: ಗೌಡರಯಾನೆ ಒಕ್ಕಲಿಗ ಸೇವ ಸಂಘ ಮೊಗ್ರು, ಇದರ ಸಭೆಯು ಆ.20 ರಂದು ನಡೆಯಿತು. ಈ ಸಭೆಯಲ್ಲಿ ಬೆಳ್ತಂಗಡಿ ತಾಲೂಕು ಪದಾಧಿಕಾರಿಗಳ ಸಮ್ಮುಖದಲ್ಲಿ ಮೊಗ್ರು ಗ್ರಾಮದ ನೂತನ ಗೌಡರೇಯಾನೆ ಒಕ್ಕಲಿಗ ಸೇವ ಸಂಘ ಗ್ರಾಮ ಸಮಿತಿಯನ್ನು ರಚಿಸಲಾಯಿತು. ಇದರ ಅಧ್ಯಕ್ಷರಾಗಿ ಮನೋಹರ ಗೌಡ ಅಂತರ ಮತ್ತು ಕಾರ್ಯದರ್ಶಿಯಾಗಿ ದೇಜಪ್ಪ ಗೌಡ ಅಂತರ, ಉಪಾಧ್ಯಕ್ಷರಾಗಿ ಬಾಲಕೃಷ್ಣ ಗೌಡ ಹೊಸಮನೆ, ದಯಾನಂದ ಗೌಡ ಉಂತಣಾಜೆ, ಯಾದವ ಗೌಡ ಉಳಿಯ, ಪುರಂದರ ಗೌಡ ನೈಮಾರು, ಕೋಶಾಧಿಕಾರಿಯಾಗಿ ಶಶಿಧರ್ ಗೌಡ ಉಳಿಯ […]Read More