• November 2, 2024

Tags :Mohan

ಕಾರ್ಯಕ್ರಮ

ಗ್ರಾಮೀಣ ಪ್ರದೇಶದ ಮಕ್ಕಳ ಕನಸು ನನಸಾಗಿಸಲು ಕೆಲಸ ಮಾಡುತ್ತಿದ್ದೇನೆ – ಮೋಹನ್ ಕುಮಾರ್

  “ನಾನು ವಿದ್ಯೆ ಕಲಿಯಲು ಸೌಲಭ್ಯ , ಅವಕಾಶ ಇರಲಿಲ್ಲ .ಹಾಗಾಗಿ ಪ್ರತಿಭಾನ್ವಿತ ಅರ್ಹ ವಿದ್ಯಾರ್ಥಿಗಳು ವಿದ್ಯೆ ಕಲಿಯಬೇಕು , ಅವರ ಕನಸು ನನಸಾಗಿಸಲು ಶ್ರಮವಹಿಸುತ್ತಿದ್ದೇನೆ .ಮತ್ತು ಇದರಿಂದ ಸಾರ್ಥಕತೆ ನನ್ನ ಪಾಲಾಗಿದೆ” ಎಂದು ‘ಬದುಕು ಕಟ್ಟೋಣ ಬನ್ನಿ’ ತಂಡದ ಸಂಚಾಲಕರಾದ ಶ್ರೀಯುತ ಮೋಹನ್ ಕುಮಾರ್ ಹೇಳಿದರು.ಉಜಿರೆಯ ಓಷ್ಯನ್ ಪರ್ಲ್ ನ ಸಭಾಂಗಣದಲ್ಲಿ ಎಸ್.ಡಿ.ಎಂ.ಕಾಲೇಜಿನ ಎನ್.ಎಸ್.ಎಸ್.ಘಟಕದ ಸಹಯೋಗದೊಂದಿಗೆ ಬದುಕು ಕಟ್ಟೋಣ ಬನ್ನಿ ತಂಡ ಆಯೋಜಿಸಿದ ‘ಕನಸು ಇದು ಭರವಸೆಯ ಬೆಳಕು’ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಅವರು ಮಾತನಾಡುತ್ತಿದ್ದರು. […]Read More

ಶಾಲಾ ಚಟುವಟಿಕೆ ಸ್ಥಳೀಯ

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ (ರಿ) ಉಜಿರೆ ತಂಡದಿಂದ ಪಿಲಿಗೂಡು ಸ.ಹಿ.ಪ್ರಾ.ಶಾಲೆಗೆ

  ಬೆಳ್ತಂಗಡಿ : ಪಿಲಿಗೂಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪಿಲಿಗೂಡಿನಿಂದ ಜೂ.5ರ ರಾತ್ರಿ ಮಿಕ್ಸಿ, ಗ್ಯಾಸ್ ಸಿಲಿಂಡರ್ ಸೇರಿದಂತೆ ಇನ್ನೀತರ ವಸ್ತುಗಳು ಕಳವಾಗಿದ್ದು ಶಾಲೆಯಲ್ಲಿ ಮಕ್ಕಳಿಗೆ ಬಿಸಿಯೂಟ ತಯಾರಿಸಲು ಸಾಧ್ಯವಾಗದೆ ಸಮಸ್ಯೆಯಾಗಿತ್ತು. ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ತಂಡದ ಸಂಚಾಲಕರಾದ ಮೋಹನ್ ಕುಮಾರ್ ಅವರು ಶಾಲೆಗೆ ಹೊಸದಾಗಿ ಗ್ಯಾಸ್ ಸಿಲಿಂಡರ್ ಮತ್ತು ಮಿಕ್ಸಿ ನೀಡುವುದಾಗಿ ಹೇಳಿದ್ದರು.ಯಾಕೆಂದರೆ ಶಾಲಾ ಮಕ್ಕಳಿಗೆ ಬಿಸಿಯೂಟಕ್ಕೆ ತೊಂದರೆಯಾಗಬಾರದು ಎಂಬ ನಿಟ್ಟಿನಲ್ಲಿ ತಕ್ಷಣ ಶಾಲೆಗೆ ಮಿಕ್ಸಿ ಹಾಗೂ ಗ್ಯಾಸ್ ಸಿಲಿಂಡರ್ ನೀಡಲು […]Read More

ಕಾರ್ಯಕ್ರಮ

ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ರವರ ಹುಟ್ಟುಹಬ್ಬ ಹಿನ್ನಲೆ:

  ಬೆಳ್ತಂಗಡಿ :ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ರವರ ಹುಟ್ಟುಹಬ್ಬ ಹಿನ್ನಲೆಯಲ್ಲಿ ಬಂದಾರು ಶಾಲೆಯ ವಿದ್ಯಾರ್ಥಿಗಳಿಂದ ಲಕ್ಷ್ಮೀ ಇಂಡಸ್ಟ್ರೀಸ್ (ಕನಸಿನ ಮನೆ)ಕಂಪನಿಯಲ್ಲಿ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಣೆಯು ಇಂದು ನಡೆಯಿತು. ಸರಕಾರಿ ಉನ್ನತ್ತಿಕರಿಸಿದ ಪ್ರಾಥಮಿಕ ಶಾಲೆ ಬಂದಾರು ಬೆಳ್ತಂಗಡಿ ಡಿಸೆಂಬರ್ ನಲ್ಲಿ ಒರಿಸ್ಸಾದಲ್ಲಿ ನಡೆಯುವ ರಾಷ್ಟ್ರಮಟ್ಟಕ್ಕೆ ವಾಲಿಬಾಲ್ ಪಂದ್ಯಾಟಕ್ಕೆ ಆಯ್ಕೆಯಾಗಿದ್ದು ಈ ವಿದ್ಯಾರ್ಥಿಗಳಿಗೆ 12 ವಾಲಿಬಾಲ್ ಮತ್ತು 1 ನೆಟ್ ಹಾಗೂ ಧನಸಹಾಯ ನೀಡಿದ ಬದುಕು ಕಟ್ಟೋಣ ಬನ್ನಿ ತಂಡ ನೀಡಿದೆ. ಆಯ್ಕೆಯಾದ […]Read More

ಶುಭಾಶಯ

ವಿಜಯ ರತ್ನ ಪ್ರಶಸ್ತಿ ಪುರಸ್ಕೃತ ಮೋಹನ್ ಕುಮಾರ್ ರವರಿಗೆ ಜೆಸಿಐ ಬೆಳ್ತಂಗಡಿ ಮಂಜುಶ್ರೀ

  ಉಜಿರೆ: ಉಜಿರೆಯಲ್ಲಿ ಬದುಕು ಕಟ್ಟೋಣ ಬನ್ನಿ ತಂಡವನ್ನ ಕಟ್ಟಿ, ಚಾರ್ಮಾಡಿಯ ಕೊಳಂಬೆ ಎಂಬಲ್ಲಿ ನದಿ ಪ್ರವಾಹಕ್ಕೆ ತುತ್ತಾಗಿ ಮನೆ ಮತ್ತು ತಮ್ಮ ಜೀವನ ಮಾರ್ಗವಾಗಿದ್ದ ಕೃಷಿಯನ್ನ ಕಳೆದುಕ್ಕೊಂಡಿದ್ದ ಕುಟುಂಬಗಳಿಗೆ ಮತ್ತೆ ಅದೇ ಜಾಗದಲ್ಲಿ ತಲೆ ಎತ್ತಿ ನಿಲ್ಲುವಂತೆ ತಮ್ಮ ಸೇವೆಯ ಮೂಲಕ ಮಾಡಿ, ನದಿ ಸ್ವಚ್ಛಗೊಳಿಸುವ ಮೂಲಕ‌ಮನೆ ಮಾತಾಗಿ, ಯಾವುದೆ ಫಲಾಪೇಕ್ಷಾವಿಲ್ಲದೆ ಸಮಾಜಮುಖಿ ಕೆಲಸಗಳನ್ನ ಮಾಡಿ ಮನೆ ಮನ ಸೇರಿರುವ ಲಕ್ಷ್ಮೀ ಗ್ರೂಪ್ ನ ಮೋಹನಣ್ಣ ಎಂದೆ ಅತ್ಮೀಯರಾಗಿರುವ ಶ್ರೀ ಮೋಹನ ರವರಿಗೆ ವಿಜಯ ಸಂಕೇಶ್ವರರವರ […]Read More

ಕಾರ್ಯಕ್ರಮ

ಕಲ್ಲಡ್ಕ: ಶ್ರೀರಾಮ ವಿದ್ಯಾಕೇಂದ್ರದ ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳ ದೀಪ ಪ್ರದಾನ- ಆಜಾದ್

  ಕಲ್ಲಡ್ಕ : ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ಇಲ್ಲಿನ 2021-22 ನೇ ಸಾಲಿನ ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳ ದೀಪ ಪ್ರದಾನ- ಆಜಾದ್ ಭವನ್ ಮತ್ತು ಭೌತಶಾಸ್ತ್ರ ಪ್ರಯೋಗಲಯ ಉದ್ಘಾಟನಾ ಕಾರ್ಯಕ್ರಮ ಆ.30 ರಂದು ಶ್ರೀರಾಮ ಪ್ರಥಮದರ್ಜೆ ಮಹಾವಿದ್ಯಾಲಯದಲ್ಲಿ ನಡೆಯಿತು. ‌ಈ ಕಾರ್ಯಕ್ರಮದಲ್ಲಿ ಮುಖ್ಯಾತಿಥಿಯಾಗಿ ಡಾ ಪ್ರಭಾಕರ್ ಭಟ್ ಕಲ್ಲಡ್ಕ, ಲಕ್ಷ್ಮೀ ಗ್ರೂಪ್ಸ್ ಮೋಹನ್ ಕುಮಾರ್ ಭಾಗಿಯಾಗಿದ್ದರು.Read More

ಶುಭಾಶಯ ಸ್ಥಳೀಯ

ವಿಜಯ ರತ್ನ ಪ್ರಶಸ್ತಿಗೆ ಭಾಜನರಾದ ಉಜಿರೆ ಮೋಹನ್ ಕುಮಾರ್ ರವರಿಗೆ ಅಭಿನಂದಿಸಿದ ಶಾಸಕ

  ವಿ ಆರ್ ಎಲ್ ಮಾಧ್ಯಮ ಸಮೂಹ ಸಂಸ್ಥೆಯು ಕೊಡಮಾಡುವ ಪ್ರತಿಷ್ಠಿತ ” ವಿಜಯ ರತ್ನ ” ಪ್ರಶಸ್ತಿಗೆ ಭಾಜನರಾದ ಕನಸಿನ ಮನೆ ಮಾಲಕರಾದ ಮೋಹನ್ ಕುಮಾರ್ ಉಜಿರೆ ಅವರನ್ನು ಶಾಸಕ ಹರೀಶ್ ಪೂಂಜ ರವರು ಭೇಟಿ ನೀಡಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಮಂಡಲಾಧ್ಯಕ್ಷರಾದ ಜಯಂತ್ ಕೋಟ್ಯಾನ್, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಗಣೇಶ್ ಗೌಡ ಅವರು ಜೊತೆಗಿದ್ದರು.Read More

ಶುಭಾಶಯ ಸ್ಥಳೀಯ

ವಿಜಯ ರತ್ನ -2022″ ಪ್ರಶಸ್ತಿ ಪಡೆದ ಉಜಿರೆ ಬದುಕು ಕಟ್ಟೋಣ ಬನ್ನಿ ತಂಡದ

  ಬೆಳ್ತಂಗಡಿ : ಉಜಿರೆ ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕರಾದ ಲಕ್ಷ್ಮೀ ಗ್ರೂಪ್ಸ್ (ಕನಸಿನ ಮನೆ) ಮಾಲಕ ಮೋಹನ್ ಕುಮಾರ್ ರವರಿಗೆ ಬೆಂಗಳೂರಿನಲ್ಲಿ ಅಗಸ್ಟ್ 6 ರಂದು ವಿಜಯವಾಣಿ ಮತ್ತು ದ್ವಿಗ್ವಿಜಯ ಚಾನಲ್ ಸಂಸ್ಥೆಯ ವತಿಯಿಂದ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಮಾಡಿದ 42 ಮಂದಿಗೆ ವಿಜಯ ರತ್ನ-2022 ಪ್ರಶಸ್ತಿ ನೀಡಲಾಗಿದ್ದು ಇದರಲ್ಲಿ ಒಬ್ಬರಾದ ಉಜಿರೆ ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕರಾದ ಮೋಹನ್ ಕುಮಾರ್ ರವರಿಗೆ ವಿಜಯ ರತ್ನ -2022 ಪ್ರಶಸ್ತಿ ಲಭಿಸಿದೆ. ಉಜಿರೆಯ […]Read More

ಶುಭಾಶಯ ಸ್ಥಳೀಯ

ಉಜಿರೆ:”ವಿಜಯ ರತ್ನ ಪ್ರಶಸ್ತಿ”ಗೆ ಭಾಜನರಾದ ಲಕ್ಷ್ಮೀ ಇಂಡಸ್ಟ್ರೀಸ್ ಮಾಲಕ ಮೋಹನ್ ಕುಮಾರ್

  ಉಜಿರೆ: ಉಜಿರೆಯ ಲಕ್ಷ್ಮೀ ಇಂಡಸ್ಟ್ರೀಸ್ ಮಾಲಕರಾದ ಮೋಹನ್ ಕುಮಾರ್ ಇವರಿಗೆ ವಿಜಯ ರತ್ನ ಪ್ರಶಸ್ತಿ ಲಭಿಸಿದೆ. ವಿ ಆರ್ ಎಲ್ , ವಿಜಯವಾಣಿ, ದಿಗ್ವಿಜಯ ಸಂಸ್ಥೆಯಿಂದ ಕೊಡಲ್ಪಡುವ ಪ್ರಶಸ್ತಿ ಇದಾಗಿದ್ದು, ಬೆಂಗಳೂರಿನಲ್ಲಿ ನಟ ರಮೇಶ್ ಅರವಿಂದ್, ವಿಆರ್ ಎಲ್ ಎಂಡಿ ಆನಂದ್ ಸಂಕೇಶ್ವರರಿಂದ ಪ್ರಶಸ್ತಿ ಪ್ರದಾನ ನಡೆಯಿತು.Read More

ಸ್ಥಳೀಯ

ಬೆಳ್ತಂಗಡಿ : ಉಜಿರೆ ಬದುಕು ಕಟ್ಟೋಣ ಬನ್ನಿ ತಂಡದ ಹೊಸ ಹೆಜ್ಜೆ: ಉಜಿರೆ

  ಬೆಳ್ತಂಗಡ: ಜು.17: ಶಿಕ್ಷಣ ಎಂಬ ದಾರಿದೀವಿಗೆ ಎಲ್ಲ ಮಕ್ಕಳಿಗೂ ದಕ್ಕಿದಾಗ ಸಮಾಜದಲ್ಲಿ ಉಳ್ಳವರು ಮತ್ತು ಇಲ್ಲದವರ ನಡುವಿನ ತಾರತಮ್ಯ ದೂರವಾಗಲು ಸಾಧ್ಯ. ಶೈಕ್ಷಣಿಕ ಕ್ರಾಂತಿ ಬಡತನ ಬೇಗೆಯಿಂದ ಹೊರಬರಲು ಮೂಲ ಕಾರಣ ಎಂಬುದನ್ನರಿತು ದಾನಿಗಳ ನೆರವಿನಿಂದ ಹಮ್ಮಿಕೊಂಡ ಕಾರ್ಯಕ್ರಮ ಶಿಕ್ಷಣ ಮೌಲ್ಯದ ಗರಿಮೆ ಹೆಚ್ಚಿಸಿದೆ ಎಂದು ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷೆ ವಿ.ಮನೋರಮಾ ಭಟ್ ಹೇಳಿದರು. ಬದುಕು ಕಟ್ಟೋಣ ಬನ್ನಿ ತಂಡ, ಬೆಳ್ತಂಗಡಿ ರೋಟರಿ ಕ್ಲಬ್ , ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ‘ನಮ್ಮೂರ […]Read More

error: Content is protected !!