• July 16, 2024

Tags :Mugeradka

ಕಾರ್ಯಕ್ರಮ ಶಾಲಾ ಚಟುವಟಿಕೆ

ಶ್ರೀ ಕ್ಷೇತ್ರ ಮುಗೇರಡ್ಕ ದೈವಸ್ಥಾನ ವತಿಯಿಂದ ಗೋದ್ರೇಜ್ ಮತ್ತು ಕುರ್ಚಿ ಕೊಡುಗೆ

ಮೊಗ್ರು :ಮೊಗ್ರು ಗ್ರಾಮದ ಶ್ರೀ ಕ್ಷೇತ್ರ ಮುಗೇರಡ್ಕ ದೈವಸ್ಥಾನ ವತಿಯಿಂದ ಸಾಮಾಜಿಕ ಸೇವಾ ಅಂಗವಾಗಿ ಮುಗೇರಡ್ಕ ಅಂಗನವಾಡಿ ಕೇಂದ್ರಕ್ಕೆ ಗೋದ್ರೇಜ್ ಮತ್ತು ಮಕ್ಕಳಿಗೆ ಅನುಕೂಲವಾಗುವ ಹತ್ತು ಕುರ್ಚಿಯನ್ನು ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಮುಗೇರಡ್ಕ ದೈವಸ್ಥಾನ ಆಡಳಿತ ಸಮಿತಿಯ ಅಧ್ಯಕ್ಷರು ಶ್ರೀ ಡಿ ರಾಮಣ್ಣ ಗೌಡ ದೇವಸ್ಯ ಉಪಾಧ್ಯಕ್ಷರಾದ ಶ್ರೀ ಮನೋಹರ್ ಗೌಡ ಅಂತರ, ಕಾರ್ಯದರ್ಶಿಗಳಾದ ಸುಧಾಕರ್ ಗೌಡ ನ್ಯಾಮಾರ್ , ಪದಾಧಿಕಾರಿಗಳಾದ ಶ್ರೀ ರಾಮಣ್ಣ ಗೌಡ ಎರ್ಮಾಲ, ಕೇಶವ ಗೌಡ ಜಾಲ್ನಡೆ, ಬಾಬು ಗೌಡ ಮುಗೇರಡ್ಕ, […]Read More

ಕಾರ್ಯಕ್ರಮ

ಶ್ರೀ ಕ್ಷೇತ್ರ ಮುಗೇರಡ್ಕ ವಠಾರದಲ್ಲಿ ಧಾರ್ಮಿಕ ಮತ್ತು ಸಾoಸ್ಕೃತಿಕ ಕಾರ್ಯಕ್ರಮ

ಮೊಗ್ರು :ಮೂವರು ದೈವಗಳ ದೈವಸ್ಥಾನ ಮುಗೇರಡ್ಕ ಹಾಗೂ ಶ್ರೀ ದುರ್ಗಾನುಗ್ರಹ ಭಜನಾ ಮಂದಿರ ಮುಗೇರಡ್ಕ ಮೊಗ್ರು ಗ್ರಾಮ ಬೆಳ್ತಂಗಡಿ ತಾಲೂಕು ಇದರ ಸಹಭಾಗಿತ್ವದಲ್ಲಿ ಜ13ರಂದು , ಶ್ರೀ ಕ್ಷೇತ್ರ ಮುಗೇರಡ್ಕ ವಠಾರದಲ್ಲಿ ಧಾರ್ಮಿಕ ಮತ್ತು ಸಾoಸ್ಕೃತಿಕ ಕಾರ್ಯಕ್ರಮ ಜರಗಿತು. ಬೆಳಗ್ಗೆ 6.30 ಕ್ಕೆ ಗಣಹೋಮ, ಬೆಳಗ್ಗಿನಿಂದ ಸಂಜೆಯವರೆಗೆ ಸ್ಥಳೀಯ 10 ಭಜನಾ ಮಂಡಳಿಗಳಿಂದ ಅರ್ಧಏಕಾಹ ಭಜನೆ, ಸಂಜೆ 5.00 ರಿಂದ ಸ್ಥಳೀಯ ಶಾಲಾ ಮಕ್ಕಳಿಂದ ಮತ್ತು ಸ್ಥಳೀಯ ಪ್ರತಿಭೆಗಳಿಂದ ಮನೊರಂಜನಾ ಸಾಂಸ್ಕೃತಿಕ ಕಾರ್ಯಕ್ರಮ, ರಾತ್ರಿ 8.00 ರಿಂದ […]Read More

error: Content is protected !!