ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ರವರಿಗೆ ನೆನ್ನೆ ರಾತ್ರಿ 4 ನಂಬರ್ ಗಳಿಂದ ಬೆದರಿಕೆ ಕರೆ ಬಂದಿವೆ ಎಂದು ಬೆಂಗಳೂರಿನಲ್ಲಿ ಮುತಾಲಿಕ್ ಮಾಹಿತಿ ನೀಡಿದ್ದಾರೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿಯಲ್ಲಿದ್ದಾಗ ಉರ್ದು ಮಿಶ್ರಿತ ಮಂಗಳೂರು ಭಾಷೆಯಲ್ಲಿ ಕೊಲೆ ಮಾಡುವುದಾಗಿ ಬೆದರಿಕೆ ಕರೆ ಬಂದಿದೆ. ಕೊಲೆ ಬೆದರಿಕೆಗೆ ನಾನು ಹೆದರುವುದಿಲ್ಲ ಎಂದು ಗುಡುಗಿದ್ದಾರೆ. ಹುಕ್ಕೇರಿ ಠಾಣೆಯಲ್ಲಿ ದೂರು ದಾಖಲಾಗಿದೆ.Read More