• October 13, 2024

Tags :Muliya

ಕಾರ್ಯಕ್ರಮ ಸ್ಥಳೀಯ

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್‌ನಲ್ಲಿ ಚಿನ್ನೋತ್ಸವ ಪ್ರಾರಂಭ: 20 ಸಾವಿರದ ಡೈಮಂಡ್ ಖರೀದಿಗೆ 5

  ಬೆಳ್ತಂಗಡಿ: ಹತ್ತೂರಿನಲ್ಲಿ ಅತ್ಯಂತ ಜನಪ್ರಿಯವಾಗಿರುವ ಚಿನ್ನಾಭರಣಗಳ ಮಳಿಗೆ ಮುಳಿಯ ಜ್ಯುವೆಲ್ಸ್ ನಲ್ಲಿ ವರ್ಷಕ್ಕೆ 2 ಬಾರಿ ಚಿನ್ನೋತ್ಸವ ಆಚರಿಸುತ್ತೇವೆ. ಬೆಳ್ತಂಗಡಿ ಚಿನ್ನದಂತ ಊರು. ಮುಳಿಯ ಸಂಸ್ಥೆ ಆರು ವರ್ಷಗಳ ಹಿಂದೆ ಬೆಳ್ತಂಗಡಿಯಲ್ಲಿ ಪ್ರಾರಂಭಗೊಂಡಾಗ ನಮ್ಮನ್ನು ಅತ್ಯಂತ ಗೌರವದಿಂದ ಕಂಡ ಊರು. ಇಲ್ಲಿಯ ಜನರು ಅತ್ಯಂತ ಸಾತ್ವಿಕ ಮನಸ್ಸಿನವರು ಎಂದು ಮುಳಿಯ ಮಾರ್ಕೇಟಿಂಗ್ ಕನ್ಸಲ್ವೆಂಟ್ ವೇಣು ಶರ್ಮ ಅವರು ಹೇಳಿದರು.ಅವರು ಬೆಳ್ತಂಗಡಿ ಮುಳಿಯ ಚಿನ್ನೋತ್ಸವಕ್ಕೆ ಅ.7 ರಂದು ಚಾಲನೆ ನೀಡಿ ಮಾತನಾಡಿದರು. 80 ವರ್ಷಗಳ ಪರಂಪರೆಯಲ್ಲಿ ಮುಳಿಯ […]Read More

ಕಾರ್ಯಕ್ರಮ

ಮುಳಿಯ ಜ್ಯುವೆಲ್ಸ್ ಬೆಳ್ತಂಗಡಿ ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆ

  ಬೆಳ್ತಂಗಡಿ:ಮುಳಿಯ ಜ್ಯುವೆಲ್ಸ್ ಬೆಳ್ತಂಗಡಿ ವತಿಯಿಂದ 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯು ಆ 15 ರಂದು ಮುಳಿಯ ಜ್ಯುವೆಲ್ಸ್ ಆವರಣದಲ್ಲಿ ಸಂಭ್ರಮದಿಂದ ನೆರವೇರಿತು. ಭಾರತೀಯ ಮದ್ದೂರು ಸಂಘದ ಜಿಲ್ಲಾಧ್ಯಕ್ಷ, ವಕೀಲರಾದ ಅನಿಲ್ ಕುಮಾ‌ರ್ ಯು ಧ್ವಜಾರೋಹಣವನ್ನು ನೆರವೇರಿಸಿ ಸ್ವಾತಂತ್ರ್ಯಕ್ಕೆ ಹೋರಾಡಿದ ವೀರ ಸೈನಿಕರ ಪರಾಕ್ರಮವನ್ನು ವಿವರಿಸಿದರು, ಅಲ್ಲದೇ ನಾವೆಲ್ಲ ಇವತ್ತು ಸ್ವಾತಂತ್ರ್ಯವಾಗಿ ಯಾವುದೇ ಭಯವಿಲ್ಲದೇ ಬದುಕಬೇಕಾದರೆ ನಮ್ಮನ್ನು ಕಾಯುವ ಸೈನಿಕರ ಪರಿಶ್ರಮ ಕಾರಣ ಎಂದು ಹೇಳುತ್ತಾ ಸ್ವಾತಂತ್ರ್ಯ ದಿನಾಚರಣೆಗೆ ಶುಭ ಕೋರಿದರು. ಮುಳಿಯ ಶಾಖಾ ಪ್ರಬಂಧಕರು ಹಾಗೂ […]Read More

ಕಾರ್ಯಕ್ರಮ

ಬೆಳ್ತಂಗಡಿ ಮುಳಿಯ ಜುವೆಲ್ಸ್ ನಲ್ಲಿ ‘ಚಿನ್ನದಂತ ಅಪ್ಪ ನನ್ನ ಅಪ್ಪ’ ವಿಶೇಷ ಅನುಬಂಧ

  ಬೆಳ್ತಂಗಡಿ: ನಾಡಿನ ಪ್ರಸಿದ್ಧ ಮತ್ತು ಶುದ್ಧತೆಗೆ ಹೆಸರುವಾಸಿದ ಎಂಟು ದಶಕಗಳ ಪರಂಪರೆಯಿರುವ ಮುಳಿಯ ಜುವೆಲ್ಸ್ ನ ಬೆಳ್ತಂಗಡಿ ಶಾಖೆಯಲ್ಲಿ ‘ಚಿನ್ನದಂತ ಅಪ್ಪ ನನ್ನ ಅಪ್ಪ’ ವಿಶೇಷ ಅನುಬಂಧ ಕಾರ್ಯಕ್ರಮದ ಬಹುಮಾನ ವಿತರಣೆ ಕಾರ್ಯಕ್ರಮ ಜೂ.22 ರಂದು ನಡೆಯಿತು. ಪ್ರಥಮ ಬಹುಮಾನವನ್ನು ಸಂಕೇತ್ ಶೆಟ್ಟಿ -ಮಂಜುನಾಥ್ ಶೆಟ್ಟಿ, ದ್ವಿತೀಯ ಬಹುಮಾನವನ್ನು ಚೈತ್ರೇಶ್ -ಶೈವಿ ಸಿ.ಹೆಚ್., ತೃತೀಯ ಬಹುಮಾನವನ್ನು ದಿವ್ಯ ಪುರಂದರ -ಪುರಂದರ ರಾವ್ ಪಡೆದುಕೊಂಡಿದ್ದಾರೆ. ಈ ಸಂದರ್ಭದಲ್ಲಿ ಮುಳಿಯ ಸಂಸ್ಥೆಯ ವ್ಯವಸ್ಥಾಪಕ ಲೋಹಿತ್ ಕುಮಾರ್, ದಿನೇಶ್ ಹಾಗೂ […]Read More

ಕಾರ್ಯಕ್ರಮ

ಬೆಳ್ತಂಗಡಿ ಮುಳಿಯ ಜುವೆಲ್ಸ್ ನಲ್ಲಿ ‘ಚಿನ್ನದಂತ ಅಪ್ಪ ನನ್ನ ಅಪ್ಪ’ ವಿಶೇಷ ಅನುಬಂಧ

  ಬೆಳ್ತಂಗಡಿ: ನಾಡಿನ ಪ್ರಸಿದ್ಧ ಮತ್ತು ಶುದ್ಧತೆಗೆ ಹೆಸರುವಾಸಿದ ಎಂಟು ದಶಕಗಳ ಪರಂಪರೆಯಿರುವ ಮುಳಿಯ ಜುವೆಲ್ಸ್ ನ ಬೆಳ್ತಂಗಡಿ ಶಾಖೆಯಲ್ಲಿ ‘ಚಿನ್ನದಂತ ಅಪ್ಪ ನನ್ನ ಅಪ್ಪ’ ವಿಶೇಷ ಅನುಬಂಧ ಕಾರ್ಯಕ್ರಮದ ಬಹುಮಾನ ವಿತರಣೆ ಕಾರ್ಯಕ್ರಮ ಜೂ.22 ರಂದು ನಡೆಯಿತು. ಪ್ರಥಮ ಬಹುಮಾನವನ್ನು ಸಂಕೇತ್ ಶೆಟ್ಟಿ -ಮಂಜುನಾಥ್ ಶೆಟ್ಟಿ, ದ್ವಿತೀಯ ಬಹುಮಾನವನ್ನು ಚೈತ್ರೇಶ್ -ಶೈವಿ ಸಿ.ಹೆಚ್., ತೃತೀಯ ಬಹುಮಾನವನ್ನು ದಿವ್ಯ ಪುರಂದರ -ಪುರಂದರ ರಾವ್ ಪಡೆದುಕೊಂಡಿದ್ದಾರೆ. ಈ ಸಂದರ್ಭದಲ್ಲಿ ಮುಳಿಯ ಸಂಸ್ಥೆಯ ವ್ಯವಸ್ಥಾಪಕ ಲೋಹಿತ್ ಕುಮಾರ್, ದಿನೇಶ್ ಹಾಗೂ […]Read More

ಕಾರ್ಯಕ್ರಮ ಸ್ಥಳೀಯ

ಜೂನ್ 22 ರಂದು ಮುಳಿಯ ಜ್ಯುವೆಲ್ಸ್ ನಲ್ಲಿ ಫಾದರ್ಸ್ ಡೇ ಪ್ರಯುಕ್ತ ವಿಶೇಷ

  ಬೆಳ್ತಂಗಡಿ: ಫಾದರ್ಸ್ ಡೇ ಪ್ರಯುಕ್ತ ಮುಳಿಯ ಜ್ಯುವೆಲ್ಸ್ ನಲ್ಲಿ ವಿಶೇಷ ರೀತಿಯ ಅನುಬಂಧ ಕಾರ್ಯಕ್ರಮವು ಜೂನ್ 22 ರಂದು ಸಂಜೆ 4 ರಿಂದ ನಡೆಯಲಿದೆ. ಚಿನ್ನದಂತ ನನ್ನ ಅಪ್ಪ ಅಪ್ಪ- ಮಗಳು, ಅಪ್ಪ- ಮಗ ಇವರಿಗಾಗಿ ಮುಳಿಯ ಜ್ಯುವೆಲ್ಸ್ ಶೋರೂಮ್ ಗೆ ಬಂದು ಆಚರಿಸುವಂತೆ ತಿಳಿಸಲಾಗಿದ್ದು, ವಿನೂತನ ಆಟಗಳು ಪ್ರಶ್ನೋತ್ತರಗಳು, ಅಂತರಾತ್ಮದ ಮಾತುಗಳು ಇಂತಹ ವರ್ಣಮಯ ಸಮಯದಲ್ಲಿ ಭಾಗಿಯಾಗುವಂತೆ ತಿಳಿಸಲಾಗಿದೆ.Read More

ಕಾರ್ಯಕ್ರಮ

ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ಗೆ ಆಗಮಿಸಿದ ಗ್ರಾಹಕರಿಗೆ

  ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಆಗಮಿಸಿದ ಎಲ್ಲಾ ಗ್ರಾಹಕರಿಗೂ ಮತ್ತು ಸಾರ್ವಜನಿಕರಿಗೂ ಗಿಡಗಳನ್ನು ನೀಡುವ ಮೂಲಕ ವಿಶ್ವ ಪರಿಸರ ದಿನಾಚರಣೆಯನ್ನು ಇಂದು ಆಚರಿಸಲಾಯಿತು. ಈ ವೇಳೆ ಕಾರ್ಯಕ್ರಮದಲ್ಲಿ ಶಾಖಾ ಪ್ರಬಂಧಕರು ಹಾಗೂ ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.Read More

ಕಾರ್ಯಕ್ರಮ

ಮುಳಿಯ ಜ್ಯುವೆಲ್ಸ್‌ ಸಂಸ್ಥಾಪಕರ ದಿನಾಚರಣೆ: ಸಾಮಾಜಿಕ ಕಳಕಳಿಯ ಸ್ವರ್ಣ ಪರಂಪರೆಯಲ್ಲಿ 78 ವರ್ಷ

  ಪುತ್ತೂರು: ನಾಡಿನ ಹೆಸರಾಂತ ಆಭರಣ ಮಳಿಗೆ ಮುಳಿಯ ಜ್ಯುವೆಲ್ಸ್‌ನಲ್ಲಿ ಇಂದು ಸಂಸ್ಥಾಪಕರ ದಿನ ಆಚರಿಸಲಾಯಿತು. ಪುತ್ತೂರು, ಬೆಳ್ತಂಗಡಿ, ಗೋಣಿಕೊಪ್ಪಲ್, ಮಡಿಕೇರಿ ಮತ್ತು ಬೆಂಗಳೂರಿನಲ್ಲಿ ಮಳಿಗೆಗಳನ್ನು ಹೊಂದಿರುವ ಮುಳಿಯ ಜ್ಯುವೆಲ್ಸ್‌ ಸಂಸ್ಥೆ ಕಳೆದ 78 ವರ್ಷಗಳಿಂದ ನಿರಂತರ ಗ್ರಾಹಕರ ಸೇವೆ ಮತ್ತು ಸಂತೃಪ್ತಿಯಲ್ಲಿ ಮನೆಮಾತಾಗಿದೆ. ಸಂಸ್ಥಾಪಕರ ದಿನಾಚರಣೆ ಅಂಗವಾಗಿ ಡಿಸೆಂಬರ್ 7, 8 ಮತ್ತು 9ರಂದು ಗ್ರಾಹಕರು ಮುಳಿಯ ಜ್ಯುವೆಲ್ಸ್‌ನಲ್ಲಿ ಖರೀದಿಸುವ ಪ್ರತಿ ಗ್ರಾಂ ಚಿನ್ನದಲ್ಲಿ 50 ರೂ.ಗಳನ್ನು ಸಾಮಾಜಿಕ ಉದ್ದೇಶಗಳಿಗೆ ವಿನಿಯೋಗಿಸಲಾಗುವುದು. ಗ್ರಾಹಕರು ಹೇಗೆ ಮುಖ್ಯವೋ […]Read More

ಕಾರ್ಯಕ್ರಮ

ಬೆಳ್ತಂಗಡಿ: ಮುಳಿಯ ಚಿನ್ನೋತ್ಸವಕ್ಕೆ ಚಾಲನೆ

  ಬೆಳ್ತಂಗಡಿ: ಮುಳಿಯ ಚಿನೋತ್ಸವ ಕಾರ್ಯಕ್ರಮವನ್ನು ದೀಪೋಜ್ವಲನಮಾಡುವ ಮೂಲಕ ರೋಟರಿ ಕ್ಲಬ್ ಬೆಳ್ತಂಗಡಿಯ ಅಧ್ಯಕ್ಷ ರೋ ಮನೋರಮಾ ಭಟ್ ಅವರು ಮೇ 8ರಂದು ಚಾಲನೆ ನೀಡಿದರು .ಕಾರ್ಯಕ್ರಮದಲ್ಲಿ ನಿವೃತ್ತ ಕ್ಷೇತ್ರ ಶಿಕ್ಷಣಾಧಿಕಾರಿ ಕೆ ಜಿ ಲಕ್ಷ್ಮಣ ಶೆಟ್ಟಿ, ಬೆಳ್ತಂಗಡಿಯ ರೋಟರಿ ಕ್ಲಬ್ ನ ಕಾರ್ಯದರ್ಶಿ ರಕ್ಷಾ ರಾಗೇಶ್, ಮುಳಿಯ ಜುಲೈಲರ್ ಮಾರ್ಕೆಟಿಂಗ್ ಕನ್ಸಲ್ವೆಂಟ್ ವೇಣು ಶರ್ಮಾ, ಶಾಖಾ ಪ್ರಂಬಧಕರು ಅಶೋಕ್ ಡಿ ಬಂಗೇರ ಸ್ವಾಗತಿಸಿ, ಲೋಹಿತ್ ಕುಮಾರ್ ವಂದಿಸಿ, ಪ್ರಜ್ಞಾ ಒಡಿಲ್ಲಾಳ ನಿರೂಪಿಸಿದರುRead More

ಕಾರ್ಯಕ್ರಮ ದೇಶ ರಾಜ್ಯ ಸ್ಥಳೀಯ

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

  ಬೆಳ್ತಂಗಡಿ: ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ವತಿಯಿಂದ 75ನೇ ವರ್ಷದ ಅಮೃತ ಮಹೋತ್ಸವದ ಸ್ವಾತಂತ್ರ್ಯ ದಿನಾಚರಣೆಯನ್ನು ಮುಳಿಯ ಜ್ಯುವೆಲ್ಸ್ ಮುಂಭಾಗದಲ್ಲಿ ಇಂದು ಆಚರಿಸಲಾಯಿತು. ಧ್ವಜಾರೋಹಣವನ್ನು ಪ್ರಸಕ್ತ ಭೂಸೇನೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ತೋಮಸ್ ಫಿಲಿಪ್ ಅವರು ನೆರವೇರಿಸಿ ಶುಭವನ್ನು ಹಾರೈಸಿದರು.ಈ ಸಂದರ್ಭದಲ್ಲಿ ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ಸಿಬ್ಬಂದಿಗಳು ಉಪಸ್ಥಿತರಿದ್ದರು.Read More

ಸ್ಥಳೀಯ

ಜು.20-30 ರವರೆಗೆ ಮುಳಿಯ ಜ್ಯುವೆಲ್ಸ್ ನ 5 ಮಳಿಗೆಯಲ್ಲೂ ವೆಚ್ಚದ ಬೆಲೆಗೆ ಚಿನ್ನಾಭರಣ

  ಬೆಳ್ತಂಗಡಿ: ಪ್ರಸಿದ್ಧ ಚಿನ್ನಾಭರಣಗಳ ಮಳಿಗೆ ಮುಳಿಯ ಜುವೆಲ್ಸ್ ನ ಎಲ್ಲಾ ಐದೂ ಮಳಿಗೆಯಲ್ಲೂ ಜುಲೈ 20 ರಿಂದ 30ರವರೆಗೆ ವೆಚ್ಚದ ಬೆಲೆಗೆ ಮಾರಾಟ ಯೋಜನೆ ಆರಂಭಿಸುತ್ತಿದ್ದು, ನೆಕ್ಲೇಸ್ ಬಳೆಗಳು, ಕಿವಿಯೋಲೆಗಳು ಸೇರಿದಂತೆ ನಿತ್ಯ ಬಳಕೆಯ ವಿಶೇಷ ವಿನ್ಯಾಸಗಳ ಆಕರ್ಷಕ ಆಭರಣಗಳು ತಯಾರಿಕಾ ವೆಚ್ಚದ ಬೆಲೆಯಲ್ಲಿ ಸಿಗಲಿದೆ. ಈ ಯೋಜನೆ ಸ್ಟಾಕ್ ಮುಗಿಯುವವರೆಗೆ ಮಾತ್ರ ಸೀಮಿತವಾಗಿದ್ದು, ಆಯ್ದ ಶ್ರೇಣಿಯ ಆಭರಣಗಳ ಮೇಲೆ ಈ ಯೋಜನೆ ಅನ್ವಯವಾಗುತ್ತದೆ . ಮುಳಿಯ ದ ಎಲ್ಲಾ ಐದು ಮಳಿಗೆಗಳಲ್ಲಿ ಗ್ರಾಹಕರು ಇದರ […]Read More

error: Content is protected !!