• June 24, 2024

Tags :Mumbai

ಕಾರ್ಯಕ್ರಮ

ಮುಂಬಯಿನಲ್ಲಿ ಪ. ಪೂ. ಸ್ವಾಮಿ ಗೋವಿಂದದೇವ ಗಿರಿ ಮಹಾರಾಜ ಇವರ ‘ಅಮೃತ ಮಹೋತ್ಸವ

ಸ್ವಾತಂತ್ರ್ಯವೀರ ಸಾವರ್ಕರ ರಾಷ್ಟ್ರೀಯ ಸ್ಮಾರಕ ಮತ್ತು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಶ್ರೀರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಕೋಶಾಧ್ಯಕ್ಷ ಪ. ಪೂ. ಸ್ವಾಮಿ ಗೋವಿಂದದೇವ ಗಿರಿ ಮಹಾರಾಜ ಇವರ ಅಮೃತ ಮಹೋತ್ಸವದ ಗೌರವ ಸಮಾರಂಭದ ಆಯೋಜನೆ ಮಾಡಲಾಗಿದ್ದು, ಫೆಬ್ರವರಿ 14 ರಂದು ಮಧ್ಯಾಹ್ನ 4 ಗಂಟೆಗೆ ಸ್ವಾತಂತ್ರ್ಯವೀರ ಸಾವರ್ಕರ ರಾಷ್ಟ್ರೀಯ ಸ್ಮಾರಕ, ಶಿವಾಜಿ ಪಾರ್ಕ್, ದಾದರನಲ್ಲಿ ಮಹಾರಾಷ್ಟ್ರದ ಮುಖ್ಯಮಂತ್ರಿ ಮಾ. ಶ್ರೀ. ಏಕನಾಥ ಶಿಂದೆ ಇವರು ಪ.ಪೂ. ಸ್ವಾಮಿ ಗೋವಿಂದದೇವ ಗಿರಿ ಮಹಾರಾಜ ಇವರನ್ನು ಗೌರವಿಸುವರು. ಈ ಸಮಾರಂಭಕ್ಕೆ […]Read More

ಜಿಲ್ಲೆ ಸ್ಥಳೀಯ

ಉಡುಪಿ ಕೇದಾರ ಕಜೆ ಕುಚ್ಚಲಕ್ಕಿ ಮಾರುಕಟ್ಟೆಗೆ ಬಿಡುಗಡೆಯಾಗಲಿರುವ ಹಿನ್ನೆಲೆ:ಬಂಟ ಸಮಾಜ ಬಾಂಧವರೊಂದಿಗೆ ಸಭೆ

ಉಡುಪಿ ಕೇದಾರ ಕಜೆ ಕುಚ್ಚಲಕ್ಕಿ ಮಾರುಕಟ್ಟೆಗೆ ಬಿಡುಗಡೆಯಾಗಲಿದ್ದು, ಈ ಹಿನ್ನೆಲೆಯಲ್ಲಿ ಇಂದು ಮುಂಬೈ ಕುರ್ಲಾ ಬಂಟರ ಭವನದ ರಾಧಾಬಾಯಿ ತಿಮ್ಮಪ್ಪ ಭಂಡಾರಿ ಆಡಿಟೋರಿಯಂನಲ್ಲಿ ಬಂಟ ಸಮಾಜ ಬಾಂಧವರೊಂದಿಗೆ ಸಭೆ ನಡೆಸಿ ಕಾರ್ಯಕ್ರಮಕ್ಕೆ ಆಹ್ವಾನಿಸಲಾಯಿತು. ಈ ಸಂದರ್ಭದಲ್ಲಿ ಮಹಾರಾಷ್ಟ್ರ ವಿಧಾನ ಪರಿಷತ್ ಸದಸ್ಯರಾದ ರಾಜನ್ ಸಿಂಗ್, ಮುಂಬೈ ಬಿಜೆಪಿ ಉಪಾಧ್ಯಕ್ಷರಾದ ಎರ್ಮಾಳು ಹರೀಶ್ ಶೆಟ್ಟಿ, ಬಂಟರ ಸಂಘದ ಪದಾಧಿಕಾರಿಗಳು, ಬಂಟ ಸಮಾಜದ ಪ್ರಮುಖರು ಉಪಸ್ಥಿತರಿದ್ದರು.Read More

error: Content is protected !!