ಬೆಳ್ತಂಗಡಿ; “ಮುಂದಿನ ಜೂನ್ ನಲ್ಲಿ ಬೆಳ್ತಂಗಡಿಯಲ್ಲಿ ಮರೈನ್ ಡಿಪ್ಲೋಮಾ ಕೋರ್ಸ್ ಆರಂಭವಾಗಲಿದೆ. ಇದಕ್ಕಾಗಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದಿಂದ ಅನುಮೋದನೆ ದೊರೆತಿದ್ದು 5 ಕೋಟಿ ರೂ. ಅನುದಾನ ಕೂಡ ಮೀಸಲಿರಿಸಲಾಗಿದೆ” ಎಂದು ಶಾಸಕ ಹರೀಶ್ ಪೂಂಜ ಹೇಳಿದರು. ಅವರು ಮುಂಡಾಜೆ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಸಮಾರಂಭ ಹಾಗೂ ಅಭಿವೃದ್ದಿ ಕಾಮಗಾರಿಗಳನ್ನು ಉದ್ಘಾಟಿಸಿ ಮಾತನಾಡಿದರು. “ಉತ್ತಮ ಚಿಂತನೆಗಳೊಂದಿಗೆ ಮಹತ್ವಾಕಾಂಕ್ಷೆ, ಇಚ್ಛಾ ಶಕ್ತಿ ಇರುವ ಹಿರಿಯರ ಸಹಕಾರ ಅಭಿವೃದ್ಧಿಗೆ ಪೂರಕ. ಮುಂಡಾಜೆಯ ಹಿರಿಯರು ಇಲ್ಲಿನ ಕಿರಿಯರಿಗೆ ಸ್ಫೂರ್ತಿಯಾಗಿದ್ದಾರೆ. […]Read More
Tags :Mundaje
ಮುಂಡಾಜೆ : ಮುಂಡಾಜೆ ಗ್ರಾಮ ಪಂಚಾಯತ್ ನಲ್ಲಿ ಪಿಡಿಒ ಆಗಿ ಸೇವೆ ಸಲ್ಲಿಸಿ ಇದೀಗ ನೆರಿಯ ಗ್ರಾ.ಪಂ ಗೆ ವರ್ಗಾವಣೆಗೊಂಡಿರುವ ಕುಮಾರಿ ಸುಮಾ ಎ.ಎಸ್ ಅವರಿಗೆ ಗ್ರಾ.ಪಂ ಮತ್ತು ಸಂಘ ಸಂಸ್ಥೆಗಳ ವತಿಯಿಂದ ಬೀಳ್ಕೊಡುಗೆ ಸಮಾರಂಭ ಡಿ.24 ರಂದು ನಡೆಯಿತು. ಮುಂಡಾಜೆ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯ ಶತಮಾನೋತ್ಸವದ ನೂತನ ವೇದಿಕೆಯಲ್ಲಿ ಈ ಕಾರ್ಯಕ್ರಮ ನಡೆಯಿತು. ಗ್ರಾ.ಪಂ ಅಧ್ಯಕ್ಷೆ ರಂಜಿನಿ ಆರ್, ರೇಷ್ಮೆ ಇಲಾಖೆಯ ನಿವೃತ್ತ ಅಧಿಕಾರಿ ಬಾಬು ಪೂಜಾರಿ ಕೂಳೂರು, ಗ್ರಾ.ಪಂ ಸದಸ್ಯ ಅಗರಿ […]Read More
ಮುಂಡಾಜೆ: ಶಾಲೆ ಊರ ದೇವಾಲಯಕ್ಕಿಂತ ದೊಡ್ಡದು.ಸಣ್ಣ ಪ್ರಾಯದಿಂದ ಶಿಸ್ತು ನಮ್ರತೆ ದೇಶಭಕ್ತಿ ಕಲಿಸಿಕೊಡುವ ಕೇಂದ್ರ.ಸರಕಾರಿ ಶಾಲೆಯಲ್ಲಿ ಪುಸ್ತಕದ ಶಿಕ್ಷಣ ಮಾತ್ರವಲ್ಲ. ಇಲ್ಲಿ ಅನೇಕ ಅವಕಾಶಗಳಿದ್ದು, ಸರ್ವತೋಮುಖ ಶಿಕ್ಷಣ ದೊರೆಯುತ್ತದೆ ಎಂದು ನಿವೃತ್ತ ಮೇಜರ್ ಜನರಲ್, ರೋಟರಿ ದ್ವಿತೀಯ ರಾಜ್ಯಪಾಲ ಎಂ.ವಿ ಭಟ್ ಅವರು ಹೇಳಿದರು. ಅವರು ಮುಂಡಾಜೆ ಸರಕಾರಿ ಉನ್ನತೀಕರಿಸಿದ ಶಾಲೆಯ ಶತಮಾನೋತ್ಸವದ ಧ್ವಜಾರೋಹಣ ಹಾಗೂ ನೂತನ ಧ್ವಜ ಕಟ್ಟೆ ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳಲ್ಲಿ ದೃಢತೆ ಮತ್ತು ಶ್ರದ್ಧೆ ಬಹಳ ಮುಖ್ಯ. ದೇಶ ಪ್ರೇಮವನ್ನು […]Read More
ಮುಂಡಾಜೆ: ಬೆಳ್ತಂಗಡಿ ತಾಲೂಕಿನ ಮುಂಡಾಜೆ ಗ್ರಾಮದ ಕಾಪು ಚಡವು ಉಳ್ಳಾಲ್ತಿ ಕಟ್ಟೆ ಬಳಿ ಶಬರಿಮಲೆಗೆ ಸಾಗುತ್ತಿದ್ದ ಮಿನಿ ಬಸ್ಸೊಂದು ಬ್ರೇಕ್ ಫೈಲ್ ಆಗಿ ಅರಣ್ಯಕ್ಕೆ ನುಗ್ಗಿದ ಘಟನೆ ಡಿ.23 ರಂದು ಬೆಳಗ್ಗೆ ನಡೆದಿದೆ. ಪರಿಣಾಮ ಗಾಯಗೊಂಡು ಮಿನಿ ಬಸ್ ನಲ್ಲಿದ್ದ ಶಬರಿಮಲೆ ಯಾತ್ರಾರ್ಥಿಗಳನ್ನು ಕಕ್ಕಿಂಜೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಆರು ಆಂಬುಲೆನ್ಸ್ ಆಗಮಿಸಿದ್ದು, ಬೆಳ್ತಂಗಡಿ ಸಂಚಾರಿ ಪೊಲೀಸರು ಹಾಗೂ ಸ್ಥಳೀಯರು ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ.Read More
ಮುಂಡಾಜೆ ಪ್ರೌಢಶಾಲೆಯ ವಾರ್ಷಿಕೋತ್ಸವದ ಪ್ರಯುಕ್ತ ವಿದ್ಯಾರ್ಥಿಗಳಿಂದ ವಿಜ್ಞಾನ ಮಾದರಿಯ ಪ್ರದರ್ಶನ
ಮುಂಡಾಜೆ: ವಿವೇಕಾನಂದ ವಿದ್ಯಾವರ್ಧಕ ಸಂಘ (ರಿ )ಪುತ್ತೂರು ಇದರ ಆಡಳಿತಕ್ಕೆ ಒಳಪಟ್ಟ ಪ್ರೌಢಶಾಲೆ ಮುಂಡಾಜೆಯಲ್ಲಿ ವಾರ್ಷಿಕೋತ್ಸವದ ಪ್ರಯುಕ್ತ ವಿದ್ಯಾರ್ಥಿಗಳು ತಯಾರಿಸಿದ ವಿಜ್ಞಾನ ಮಾದರಿಗಳ ಪ್ರದರ್ಶನವನ್ನು ಡಿ.15 ರಂದು ಏರ್ಪಡಿಸಲಾಯಿತು. ಮುಂಡಾಜೆ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ವಿನಯ ಚಂದ್ರ ಶ್ರೀಮಾನ್ ಇವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ವಿದ್ಯಾರ್ಥಿಗಳು ತಯಾರಿಸಿದ ವಿಜ್ಞಾನ ಮಾದರಿಗಳು ಮಕ್ಕಳ ಶೈಕ್ಷಣಿಕ ಬೆಳವಣಿಗೆಗೆ ಪೂರಕವಾಗಿದೆ ಎಂದು ಮಾತನಾಡಿದರು. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ರಸಾಯನ ಶಾಸ್ತ್ರ ವಿಭಾಗದ ಉಪನ್ಯಾಸಕರಾದ ರಾಜೇಶ್ ರವರು ವಿಜ್ಞಾನ ವಸ್ತು […]Read More
ಮುಂಡಾಜೆ: ಚಾಲಕನ ನಿಯಂತ್ರಣ ತಪ್ಪಿ ಕಮರಿಗೆ ಬಿದ್ದ ರಿಕ್ಷಾ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ
ಮುಂಡಾಜೆ: ಧರ್ಮಸ್ಥಳದಿಂದ ಚಿಕ್ಕಮಗಳೂರಿಗೆ ಪ್ರಯಾಣಿಸುತ್ತಿದ್ದ ರಿಕ್ಷಾ, ಬಸ್ ಗೆ ಸೈಡ್ ಕೊಡುವ ವೇಳೆ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಮುಂಡಾಜೆ ಗ್ರಾಮದ ಕಾಪು ನರ್ಸರಿ ಬಳಿ ನ.24 ರಂದು ನಡೆದಿದೆ. ಪಲ್ಟಿಯಾದ ರಿಕ್ಷಾ ಜಖಂಗೊಂಡಿದೆ. ಇದರಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಚಿಕಿತ್ಸೆಗಾಗಿ ಸ್ಥಳೀಯರು ಆಸ್ಪತ್ರೆ ಗೆ ದಾಖಲಿಸಿದ್ದಾರೆ.Read More
ಮುಂಡಾಜೆ: ಮುಂಡಾಜೆ ಗ್ರಾಮದ ದುರ್ಗಾಪರಮೇಶ್ವರಿ ದೇವಸ್ಥಾನದ ಪಕ್ಕದ ತಿರುವು ರಸ್ತೆಯಲ್ಲಿ ಬೈಕ್ ಸ್ಕಿಡ್ ಆಗಿ ಸವಾರ ಮೃತಪಟ್ಟ ಘಟನೆ ನ.23 ರಂದು ನಡೆದಿದೆ. ಅಪಘಾತವಾದ ರಸ್ತೆಯು ಅಪಾಯಕಾರಿ ವಲಯವಾಗಿದ್ದು ಈ ಹಿಂದೆಯೂ ಇದೇ ರಸ್ತೆಯಲ್ಲಿ ಹಲವಾರು ಭಾರಿ ಅಪಘಾತಗಳು ಸಂಭವಿಸಿದೆ. ಮೃತಪಟ್ಟ ಬೈಕ್ ಸವಾರ ನೆರಿಯ ಗ್ರಾಮದ ಪಾದೆಗುಡ್ಡೆ ನಿವಾಸಿ ಪ್ರದೀಪ್( 22) ಅಪಘಾತವಾದ ತಕ್ಷಣ ಸ್ಥಳೀಯರು ಅವರನ್ನು ಉಜಿರೆ ಆಸ್ಪತ್ರೆಗೆ ಕರೆತಂದು ಪ್ರಥಮ ಚಿಕಿತ್ಸೆ ನೀಡಲಾಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕರೆ ತರವ […]Read More
ಮುಂಡಾಜೆ: ಬೆಳ್ತಂಗಡಿ ತಾಲೂಕಿನ ಮುಂಡಾಜೆ ವಲಯದ ಕಟ್ಟಡ ಕಾರ್ಮಿಕರ ಸಭೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಸಭಾಭವನದಲ್ಲಿ ಜರುಗಿತು. ಈ ಸಂದರ್ಭದಲ್ಲಿ ಬಿಎಂಎಸ್ ನ ರಾಜ್ಯ ಕಾರ್ಯದರ್ಶಿ ಜಯರಾಜ್ ಸಾಲಿಯನ್ ಕಟ್ಟಡ ಕಾರ್ಮಿಕರ ಸ್ಕಾಲರ್ಶಿಪ್ ಗೃಹ ಸಹಾಯಧನ ಮುಂತಾದ ಕಾರ್ಮಿಕರ ಸೌಲಭ್ಯಗಳ ಬಗ್ಗೆ ಮಾಹಿತಿಯನ್ನು ನೀಡಿದರು. ಬಿ ಎಂ ಎಸ್ ಎನ್ ಬೆಳ್ತಂಗಡಿ ತಾಲೂಕು ಸಂಯೋಜಕ ಸಾಂತಪ್ಪ ಕಲ್ಮಂಜ ಅವರು ಕಾರ್ಮಿಕರನ್ನು ಉದ್ದೇಶಿಸಿ ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ಕಟ್ಟಡ ಕಾರ್ಮಿಕ ಮದ್ದೂರ್ ಸಂಘದ ಜಿಲ್ಲಾ ಸಂಘಟನಾ ಕಾರ್ಯದರ್ಶಿ […]Read More
ಮುಂಡಾಜೆ ಪ್ರಾ.ಕೃ.ಪ.ಸ ಸಂಘದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ನಾರಾಯಣ ಫಡ್ಕೆ ಹಾಗೂ ಮಧುಕರ ರಾವ್
ಮುಂಡಾಜೆ: ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಕಛೇರಿ ಸಹಾಯಕರಾಗಿ ಕರ್ತವ್ಯವನ್ನು ಆರಂಭಿಸಿ ಮುಂದೆ ವಿವಿಧ ಹುದ್ದೆಗಳನ್ನು ಅಲಂಕರಿಸಿ ವಿವಿಧ ಶಾಖೆಗಳಲ್ಲಿ ಶಾಖಾ ವ್ಯವಸ್ಥಾಪಕರಾಗಿ ನಂತರ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯಾಗಿ ಕಾರ್ಯನಿರ್ವಹಿಸಿ ಸುಧೀರ್ಘ 44 ವರ್ಷಗಳಲ್ಲಿ ಕರ್ತವ್ಯ ನಿರ್ವಹಿಸಿದ ನಾರಾಯಣ ಫಡ್ಕೆ ಮತ್ತು ಮತ್ತು ಗುಮಾಸ್ತರಾಗಿ ಕರ್ತವ್ಯವನ್ನು ಆರಂಭಿಸಿ ನಂತರ ಭಡ್ತಿಗೊಂಡು ಶಾಖಾ ವ್ಯವಸ್ಥಾಪಕರಾಗಿ ವಿವಿಧ ಶಾಖೆಗಳಲ್ಲಿ 36 ವರ್ಷಗಳು ಕರ್ತವ್ಯ ನಿರ್ವಹಿಸಿದ ಮಧುಕರ ರಾವ್ ಅ.31 ರಂದು ನಿವೃತ್ತರಾದ ಇವರಿಗೆ ನ.1 ರಂದು ಮುಂಡಾಜೆ […]Read More