ಬೆಳ್ತಂಗಡಿ; ಹದಿಹರೆಯದ ವಿದ್ಯಾರ್ಥಿಗಳ ಮನಸ್ಸು ತಿಳಿಯಾಗಿದ್ದು ಅದನ್ನು ಕೆದಕಿ ಅವರ ಮನದಲ್ಲಿ ದುಶ್ಚಟ ಮತ್ತು ಇತರ ವಿಚಾರಗಳ ಬಗ್ಗೆ ತುಂಬುವ ಕಾರ್ಯ ಮಾಡುವ ವ್ಯಕ್ತಿ ಮತ್ತು ಶಕ್ತಿಗಳ ಬಗ್ಗೆ ಸಾಕಷ್ಟು ಎಚ್ಚರ ವಹಿಸುವುದು ಅತೀ ಅಗತ್ಯ ಎಂದು ನಡ ಸರಕಾರಿ ಪ.ಪೂ ಕಾಲೇಜಿನ ಪ್ರಾಚಾರ್ಯ ಚಂದ್ರಶೇಖರ ಮರೋಡಿ ಹೇಳಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಬೆಳ್ತಂಗಡಿ, ಲಾಯಿಲ ವಲಯ, ತಾಲೂಕು ಜನಜಾಗೃತಿ ವೇದಿಕೆ ಬೆಳ್ತಂಗಡಿ, ಕಾಲೇಜಿನ ರೇಂಜರ್ಸ್ ವಿಭಾಗ ಹಾಗೂ ನಡ […]Read More
Tags :Nada
ನಡ: ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರಾಗಿರುವ ಪುರಂದರ(41) ಜು.8 ರಂದು ಮುಂಜಾನೆ ಹೃದಯಘಾತದಿಂದ ನಿಧನರಾದರು. ಮೃತರು ನಡ ಗ್ರಾಮದ ಸುರ್ಯ ದೇವಸ್ಥಾನ ಬಳಿಯ ಲೀಲಾವತಿಯವರ ಪುತ್ರ. 4 ದಿವಸಗಳ ಮುಂಚೆ ಎದೆ ನೋವು ಕಾಣಿಸಿಕೊಂಡಿತ್ತು ಆಸ್ಪತ್ರೆಗೆ ತೆರಳಿ ಮತ್ತೆ ಮನೆಗೆ ವಾಪಾಸ್ಸಾಗಿದ್ದರು ನೆನ್ನೆ ಮತ್ತೆ ಎದೆ ನೋವು ಕಾಣಿಸಿ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದರು ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆRead More
ನಡ: ಪದವಿ ಪೂರ್ವ ಶಿಕ್ಷಣ ಇಲಾಖೆ ಸರಕಾರಿ ಪದವಿ ಪೂರ್ವ ಕಾಲೇಜು ನಡ ಇಲ್ಲಿಯ ಕಲ್ಪನ ಚಾವ್ಲ ರೇಂಜರ್ಸ್ ಘಟಕ ಹಾಗೂ ಜೂನಿಯರ್ ರೆಡ್ ಕ್ರಾಸ್ ಘಟಕ ವತಿಯಿಂದ ಜ.12 ರಂದು ವಿವೇಕಾ ಜಯಂತಿಯನ್ನು ಆಚರಿಸಲಾಯಿತು. ಕಾಲೇಜು ವಿದ್ಯಾರ್ಥಿಗಳು, ಹಾಗೂ ಶಿಕ್ಷಕ ಶಿಕ್ಷಕಿಯರಿಂದ ಮೆರವಣಿಗೆ ಸಾಗಿತು.Read More
ನಡ : ಡಿ.12 ರಂದು ಸಂಜೆ ನಡ ಗ್ರಾಮದ ಕೇಳ್ತಾಜೆ ಬಳಿ ಅಪರಿಚಿತ ಮಹಿಳೆ ಶವವೊಂದು ಸುಟ್ಟ ರೀತಿಯಲ್ಲಿ ಕಂಡು ಬಂದಿತ್ತು. ಇಂದು ಡಿ.13 ರಂದು ನಡೆಸಲಾದ ತನಿಖೆಯಲ್ಲಿ ಇಂದು ಸುಟ್ಟ ಶವದ ಹಲವು ಗುರುತುಗಳು ಪತ್ತೆಯಾಗಿದೆ. ಮೃತದೇಹದಲ್ಲಿ ಎರಡು ಕಾಲು ಉಂಗುರ, ಕೈಯಲ್ಲಿ ನಾಗರ ಹಾವಿನ ರೀತಿಯ ಉಂಗುರ, ಕೈ ಬಲೆಗಳು, ಸುಟ್ಟ ರೀತಿಯಲ್ಲಿ ಚೈನ್ ವಾಚ್, ಕುತ್ತಿಗೆಗೆ ಹಾಕುವ ಶಿವಲಿಂಗಧಾರಣೆ, ಬಟ್ಟೆಯ ಬಟನ್, ಸುಟ್ಟು ಉಳಿದ ಸ್ವಲ್ಪ ಬಟ್ಟೆಗಳು, ತಲೆಗೆ ಹಾಕುವ ಕ್ಲಿಪ್ […]Read More