• February 9, 2025

Tags :Nakkare

ಜಿಲ್ಲೆ ಸ್ಥಳೀಯ

ನೆರಿಯ: ನಕ್ಕರೆ ಶ್ರೀ ಈಶ್ವರ ಕಾಳಿಕಾಂಬ ದೇವಸ್ಥಾನದ ರಸ್ತೆ ಕಾಂಕ್ರೀಟಿಕರಣ ಶಿಲಾನ್ಯಾಸ: 19

  ನೆರಿಯ: ನೆರಿಯ ಗ್ರಾಮದ ನಕ್ಕರೆ ಶ್ರೀ ಈಶ್ವರ ಕಾಳಿಕಾಂಬ ದೇವಸ್ಥಾನದ ರಸ್ತೆ ಕಾಂಕ್ರಿಟೀಕರಣ ಶಿಲಾನ್ಯಾಸ ಕಾರ್ಯಕ್ರಮ ಹಾಗೂ 19 ಮನೆಯವರಿಗೆ 94 ಸಿ ಹಕ್ಕು ಪತ್ರ ವಿತರಣೆ ಕಾರ್ಯಕ್ರಮ ನ. 1ರಂದು ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜ ನೆರವೇರಿಸಿ ಮಾತನಾಡಿದರು. ಅಧ್ಯಕ್ಷತೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷೆ  ವಸಂತಿ ವಹಿಸಿದ್ದರು. ಈ ಸಂದರ್ಭದಲ್ಲಿ ಕಂದಾಯ ಇಲಾಖೆಯ ಆರ್.ಐ.ಪ್ರದೀಕ್ಷ್, ಗ್ರಾಮ ಪಂಚಾಯತ್ ಉಪಾಧ್ಯಕ್ಷ ಕುಶಲ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅಜಿತ್, ಗ್ರಾಮ ಕರಣಿಕಾದ ಸೀದೇಶ್ […]Read More

error: Content is protected !!