ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ನಾರಾವಿ ವಲಯ ದಲ್ಲಿ ನೂತನ ವಾಗಿ ಆಯ್ಕೆಯಾದ 11 ಒಕ್ಕೂಟಗಳ ಪದಾಧಿಕಾರಿಗಳ ತರಬೇತಿ ಕಾರ್ಯಾಗಾರ ವನ್ನು ನಾರಾವಿಯ ಶ್ರೀ ಮಹಾವೀರ ಸಬಾ ಭವನದಲ್ಲಿ ಜರಗಿತು ತರಬೇತಿಯ ಉದ್ಘಾಟನೆಯನ್ನು ಗುರುವಾಯನಕೆರೆ ಯೋಜನಾ ಕಚೇರಿ ವ್ಯಾಪ್ತಿಯ ಕೇಂದ್ರ ಒಕ್ಕೂಟದ ಅಧ್ಯಕ್ಷ ರಾದ ಶ್ರೀ ಸದಾನಂದ ಬಂಗೇರಾ ರವರು ಉದ್ಘಾಟಿಸಿ ಒಕ್ಕೂಟದ ಪದಾಧಿಕಾರಿಗಳು ಸೇವಾಮನೋ ಭಾವನೆಯನ್ನ ಬೆಳೆಸಿಕೊಂಡು ಪಾಲುದಾರ ಕುಟುಂಬಗಳಿಗೆ ಸಹಕಾರ ನೀಡಬೇಕು ಎಂದು ಶುಭ ಹಾರೈಸಿದರು JCI ತರಬೇತಿ ದಾರ ರಾದ ಚಂದ್ರ […]Read More
Tags :Naravi
ನಾರಾವಿ: ಬೈಕ್ -ಗೂಡ್ಸ್ ಟೆಂಪೋ ಪರಸ್ಪರ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಾರಾವಿ ಗ್ರಾಮದ ಅರಸುಕಟ್ಟೆ ಎಂಬಲ್ಲಿ ನಡೆದಿದೆ. ಮೃತ ಬೈಕ್ ಸವಾರ ತಣ್ಣೀರುಪಂತ ನಿವಾಸಿ ಜೋಕಿ ರೋಡ್ರಿಗಸ್ ಎಂದು ತಿಳಿದುಬಂದಿದೆ. ವೇಣೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆRead More
ನಾರಾವಿ: ಮಾಗಣೆ ಬಸದಿ ಭ! ಶ್ರೀ ಧರ್ಮನಾಥ ಸ್ವಾಮಿ ಜಿನಮಂದಿರಕ್ಕೆ ಕರ್ನಾಟಕ ಸರಕಾರದ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಆಗಿರುವ ವಿ. ಸುನಿಲ್ ಕುಮಾರ್ ರವರು ಭೇಟಿ ನೀಡಿ ಭಗವಂತರ ದರ್ಶನ ಪಡೆದು ಮುಂದೆ ನಡೆಯುವ ಜೀರ್ಣೋದ್ಧಾರ ಕಾರ್ಯಗಳ ಮಾಹಿತಿಯನ್ನು ಪಡೆದರು . ಈ ಸಂದರ್ಭದಲ್ಲಿ ಬಸದಿಯ ಆಡಳಿತ ಸಮಿತಿ ಅಧ್ಯಕ್ಷರಾದ ನಿರಂಜನ್ ಜೈನ್,ನಾರಾವಿ ಜೈನ್ ಮಿಲನ್ ಅಧ್ಯಕ್ಷರಾದ ಅಶೋಕ್ ಕುಮಾರ್ ಜೈನ್ ಹಾಗೂ ಆಡಳಿತ ಸಮಿತಿಯ ಕಾರ್ಯಾಧ್ಯಕ್ಷರಾದ ಯಾನ್ ಪ್ರೇಮ್ ಕುಮಾರ್ […]Read More
ನಾರಾವಿ: ಬೆಳ್ತಂಗಡಿ ತಾಲೂಕು ತೆಂಕಕಾರಂದೂರು ಗ್ರಾಮದ ಉದಯಗಿರಿ ಎಂಬಲ್ಲಿ ಗುರುವಾಯನಕೆರೆ ಕಡೆಯಿಂದ ನಾರಾವಿ ಕಡೆಗೆ ಮ್ಯಾಕ್ಸಿಮೋ ಗೂಡ್ಸ್ ತ್ರಿಚಕ್ರ ವಾಹನದಲ್ಲಿ ಅಕ್ರಮ ಗಾಂಜಾ ಸಾಗಾಟ ಮಾಡುತ್ತಿದ್ದುದನ್ನು ಬೆಳ್ತಂಗಡಿ ಪೊಲೀಸ್ ವೃತ್ತ ನಿರೀಕ್ಷಕರಾದ ಶಿವಕುಮಾರ ಬಿ ರವರು ಹಾಗೂ ಸಿಬ್ಬಂದಿಗಳು ಪತ್ತೆ ಹಚ್ಚಿ ಮಾದಕ ಗಾಂಜಾ ಹಾಗೂ ಸಾಗಾಟ ಮಾಡಲು ಉಪಯೋಗಿಸಿದ ಮ್ಯಾಕ್ಸಿಮೋ ಗೂಡ್ಸ್ ತ್ರಿಚಕ್ರ ವಾಹನವನ್ನು ವಶಕ್ಕೆ ಪಡೆದುಕೊಂಡಿರುವ ಘಟನೆ ಅ.14 ರಂದು ನಡೆದಿದೆ. ಆರೋಪಿಗಳು ಕಾಸರಗೋಡು ನಿವಾಸಿ ಮಹಮ್ಮದ್ ಅಶ್ರಫ್(34) ಹಾಗೂ ಅಬ್ದುಲ್ ಲತೀಫ್ […]Read More
ನಾರಾವಿ: ಜೈನ್ ಮಿಲನ್ ವಲಯ-8 ರ ವತಿಯಿಂದ ಜುಲೈ 31ನೇ ಭಾನುವಾರದಂದು ನಾರಾವಿ ಧರ್ಮಶ್ರೀ ಸಭಾ ಭವನದಲ್ಲಿ ಆಟಿಡೊಂಜಿ ಕೂಟ ಮತ್ತು ತುಳುಕೂಟ ಕಾರ್ಯಕ್ರಮ ಅದ್ದೂರಿಯಾಗಿ ನೆರವೇರಿತು. ಉದ್ಘಾಟಕರು ಮತ್ತು ಮುಖ್ಯ ಅತಿಥಿಗಳು ಶ್ರೀ ಪಂಚ ಪರಮೇಷ್ಠಿಗಳ ಭಾವಚಿತ್ರಕ್ಕೆ ದೀಪ ಬೆಳಗಿಸಿ ಕಲಸೆಗೆ ಭತ್ತವನ್ನು ಸುರಿದು ಚೆನ್ನೆಮಣೆ ಆಟವನ್ನು ಆಡುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು ಕಾರ್ಯಕ್ರಮದ ಉದ್ಘಾಟಕರಾಗಿ ಭಾರತೀಯ ಜೈನ್ ಮಿಲನ್ ನ ಮಾನ್ಯ ರಾಜ್ಯಾಧ್ಯಕ್ಷರು ಹಾಗೂ ಮಂಗಳೂರು ಕ್ರೆಡೈ ಅಧ್ಯಕ್ಷರಾದ ವೀರ್ ಪುಷ್ಪರಾಜ್ ಜೈನ್ ರವರು […]Read More