ಬೆಳ್ತಂಗಡಿ: ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ (ರಿ.) ಉಜಿರೆ, ರೋಟರಿ ಕ್ಲಬ್ ಬೆಳ್ತಂಗಡಿ, ಶ್ರೀ ಧ.ಮಂ. ಕಾಲೇಜು ರಾಷ್ಟ್ರೀಯ ಸೇವಾ ಯೋಜನಾ ಘಟಕಗಳು ಶ್ರೀ ಧ.ಮಂ. ಸ್ಪೋಟ್ಸ್ ಕ್ಲಬ್ ಉಜಿರೆ, ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘ (ರಿ.) ಬೆಳ್ತಂಗಡಿ ಇದರ ನೇತೃತ್ವದಲ್ಲಿ ಬೆಳ್ತಂಗಡಿ ತಾಲೂಕು ಆರಕ್ಷಕ ಠಾಣಾ ಸಿಬ್ಬಂದಿಗಳ ಉಪಸ್ಥಿತಿಯಲ್ಲಿ ಸುಮಾರು 650 ಮಂದಿಯಿಂದ‘ವಂದೇ ಮಾತರಂ’ ನನ್ನ ಸೇವೆ ದೇಶಕ್ಕಾಗಿ.. ನೇತ್ರಾವತಿ ನದಿ ಸ್ವಚ್ಛತಾ ಕಾರ್ಯಕ್ರಮ ಮಾ.16 ಧರ್ಮಸ್ಥಳ ನೇತ್ರಾವತಿ ಸ್ನಾನ ಘಟ್ಟದಲ್ಲಿ ಆರಂಭಗೊಂಡಿತು. […]Read More
Tags :Nethravathi
ಧರ್ಮಸ್ಥಳ : ಇಲ್ಲಿಯ ನೇತ್ರಾವತಿ ಸಮೀಪದ ಖಾಸಗಿಯೊಂದರ ಲಾಡ್ಜ್ ನಲ್ಲಿ ನೆಲೆಸಿದ್ದ ಬೆಂಗಳೂರು ಮೂಲದ ನಂದಿನಿ ಎಂಬ ಮಹಿಳೆ ಆಕಸ್ಮಿಕವಾಗಿ ಸಾವನ್ನಪ್ಪಿದ ಘಟನೆ ಇಂದು ಆದಿತ್ಯವಾರ ನಡೆದಿದೆ. ಇವರ ಕುಟುಂಬ ಸಮೇತ ಧರ್ಮಸ್ಥಳ ದೇವಸ್ಥಾನಕ್ಕೆಂದು ಬಂದು ಲಾಡ್ಜ್ ನಲ್ಲಿ ನೆಲೆಸಿದ್ದ ವೇಳೆ ಈ ಘಟನೆ ನಡೆದಿದೆ. ನಂದಿನಿ ಎಂಬ ಮಹಿಳೆ ಶೌಚಾಲಯಕ್ಕೆಂದು ಹೋಗಿದ್ದು, ತುಂಬಾ ಹೊತ್ತಾದರೂ ಬಾರದೇ ಇದ್ದುದನ್ನು ಗಮನಿಸಿದ ಮನೆಯವರು ಹೋಗಿ ಪರಿಶೀಲಿಸಿದ್ದಾರೆ. ಈ ವೇಳೆ ಮಹಿಳೆ ಕೆಳಗೆ ಬಿದ್ದ ಸ್ಥಿತಿಯಲ್ಲಿ ಇದ್ದು , […]Read More