• November 2, 2024

Tags :Nettar

ಕ್ರೈಂ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ:ಮೂವರು ಹಂತಕರು ಪೊಲೀಸ್ ವಶ

  ರಾಜ್ಯಾದ್ಯಂತ ಸಂಚಲನಕ್ಕೆ ಕಾರಣವಾಗಿದ್ದ ಪ್ರವೀಣ್‌ ನೆಟ್ಟಾರ್‌ ಹತ್ಯೆ ಪ್ರಕರಣದ ತನಿಖೆ ಕೊನೆಗೂ ಒಂದು ಹಂತ ಮುಟ್ಟಿದೆ . ಕಳೆದ ಹದಿನೈದು ದಿನದಿಂದ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದ ಮೂವರು ಹಂತಕರು ಕೊನೆಗೂ ನಿನ್ನೆ ರಾತ್ರಿ ಪೊಲೀಸ್‌ ಬಲೆಗೆ ಬಿದ್ದಿದ್ದಾರೆ ಎನ್ನಲಾಗಿದೆ. ಪ್ರಮುಖ ಮೂರು ಆರೋಪಿಗಳು ಸೇರಿದಂತೆ ಒಟ್ಟು ಹತ್ತು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿರುವುದಾಗಿ ತಿಳಿದು ಬಂದಿದೆ . ಇದರಲ್ಲಿ ಮೂವರು ಮಹಿಳೆಯರು ಸೇರಿದ್ದಾರೆ ಎನ್ನಲಾಗಿದೆ. ಈ ಮಾಹಿತಿ ಖಚಿತವಾದರೇ ಒಟ್ಟು ಬಂಧಿತರ ಸಂಖ್ಯೆ 17ಕ್ಕೆರಲಿದೆ. […]Read More

error: Content is protected !!