• December 6, 2024

Tags :Nildana

ಜಿಲ್ಲೆ ರಾಜ್ಯ ಸ್ಥಳೀಯ

ಕಿರು ವಿಮಾನ ನಿಲ್ದಾಣ ದ ಬಗ್ಗೆ ಅಧಿಕಾರಿಗಳೊಂದಿಗೆ ವಿ ಸೋಮಣ್ಣ ಪೂರ್ವಭಾವಿ ಸಭೆ

  ಬೆಳ್ತಂಗಡಿ : ತಾಲೂಕಿನಲ್ಲಿ ನಿರ್ಮಿಸಲು ಉದ್ದೇಶಿಸಿರುವ ಕಿರು ವಿಮಾನ ನಿಲ್ದಾಣ ದ ಪ್ರಸ್ತಾವನೆಯ ಮೇಲೆ ಸೆಪ್ಟೆಂಬರ್ 14ರಂದು ವಿಧಾನ ಸೌಧದಲ್ಲಿ ಸಚಿವ ವಿ ಸೋಮಣ್ಣನವರ ನೇತ್ರತ್ವದಲ್ಲಿ ಸಭೆ ನಡೆಯಿತು. ಈ ಸಭೆಯಲ್ಲಿ ಕೆಲವು ಪ್ರಮುಖ ನಿರ್ಧಾರಗಳನ್ನ ತೆಗೆದುಕೊಂಡಿದ್ದು ತಕ್ಷಣ ಅಗತ್ಯ ಪ್ರಕ್ರಿಯೆಗಳನ್ನ ಆರಂಭಿಸುವಂತೆ ಸಚಿವರು ಅಧಿಕಾರಿಗಳಿಗೆ ಸೂಚಿಸಿದರು. ಈ ವೇಳೆ ಶಾಸಕ ಹರೀಶ್ ಪೂಂಜಾ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.Read More

ಸ್ಥಳೀಯ

ಧರ್ಮಸ್ಥಳದಲ್ಲಿ ನಿರ್ಮಾಣವಾಗಲಿದೆ ಮಿನಿ ವಿಮಾನ ನಿಲ್ದಾಣ: ವಸತಿ ಸಚಿವ ಸೋಮಣ್ಣ

  ಬೆಳ್ತಂಗಡಿ: ಸಾವಿರಾರು ಭಕ್ತರ ಪುಣ್ಯ ಕ್ಷೇತ್ರವಾಗಿರುವ ಶ್ರೀ ಕ್ಷೇತ್ರ ಧರ್ಮಸ್ಥಳದ ಲ್ಲಿ ಮಿನಿ ವಿಮಾನ ನಿಲ್ದಾಣ ನಿರ್ಮಿಸಲಾಗುವುದು. ಈ ಕುರಿತು ಸಿಎಂ ಹಾಗೂ ಸಂಬಂಧಪಟ್ಟ ಇಲಾಖೆಗಳ ಜೊತೆ ಚರ್ಚಿಸಲಾಗುವುದು ಎಂದು ವಸತಿ ಸಚಿವ ಸೋಮಣ್ಣ ಹೇಳಿದರು. ಅವರು ಬಸವ ವಸತಿ ಹಾಗೂ ಡಾ.ಬಿ.ಆರ್ ಅಂಬೇಡ್ಕರ್ ವಸತಿ ಯೋಜನೆಯ 1640 ಮಂದಿ ಅರ್ಹ ಫಲಾನುಭವಿಗಳಿಗೆ ಮನೆ ನಿರ್ಮಾಣ ಕಾಮಗಾರಿ ಆದೇಶ ಪತ್ರವನ್ನು ಆ.27 ರಂದು ವಿತರಿಸಿ ಮಾತನಾಡಿದರು. ಮಿನಿ ವಿಮಾನ ನಿಲ್ದಾಣ ನಿರ್ಮಿಸಲು 100 ಎಕರೆ ಜಾಗ […]Read More

error: Content is protected !!