• July 25, 2024

Tags :Ninthikallu

ಕಾರ್ಯಕ್ರಮ

ಬೆಳಾಲು ಗ್ರಾಮದ ನಿಂತಿಕಲ್ಲು ಅಂಗನವಾಡಿಯಲ್ಲಿ ಪೌಷ್ಟಿಕ ಆಹಾರ ಸಪ್ತಾಹ

ಬೆಳಾಲು: ಬೆಳಾಲು ಗ್ರಾಮದ ನಿಂತಿಕಲ್ಲು ಅಂಗನವಾಡಿ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಸಪ್ತಾಹ ಸೆ.18 ನಡೆಯಿತು. ಈ ಕಾರ್ಯಕ್ರಮದಲ್ಲಿ ಬಾಲ ವಿಕಾಸ ಸಮಿತಿಯ ಅಧ್ಯಕ್ಷೆಯಾದ ಶ್ರೀಮತಿ ಉಷಾ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಧರ್ಮಸ್ಥಳದ ಆರೋಗ್ಯ ಇಲಾಖೆಯ ಎಲ್ ಎಚ್ ವಿ ಆದ ಶ್ರೀಮತಿ ವಿಜಯಲಕ್ಷ್ಮಿ ಇವರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಹಿರಿಯ ಆರೋಗ್ಯ ಕಾರ್ಯಕರ್ತೆ ಶ್ರೀಮತಿ ಹರಿಣಾಕ್ಷಿ ,ಗ್ರಾಮ ಪಂಚಾಯತಿ ಸದಸ್ಯೆಯಾದ ಶ್ರೀಮತಿ ವಿದ್ಯಾ ಶ್ರೀನಿವಾಸ್ ಗೌಡ, ಸಂಜೀವಿನಿ ಒಕ್ಕೂಟದ ಎಂ.ಬಿ.ಕೆಯಾದ ಶ್ರೀಮತಿ ಹರಿಣಾಕ್ಷಿ ,ಶ್ರೀಮತಿ ಉಷಾ […]Read More

error: Content is protected !!