• July 16, 2024

Tags :NPS

ಕಾರ್ಯಕ್ರಮ

ಕರ್ನಾಟಕ ರಾಜ್ಯ ಸರಕಾರಿ NPS ನೌಕರರ ಸಂಕಲ್ಪ ಯಾತ್ರೆ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಸರಕಾರಿ NPS ಸಂಘ(ರಿ) ಬೆಂಗಳೂರು ಇದರ ವತಿಯಿಂದ ಪ್ರಾರಂಭಗೊಂಡಿರುವ OPS ಸಂಕಲ್ಪ ಯಾತ್ರೆ ಅ.17 ರಂದು ಬೆಳ್ತಂಗಡಿಗೆ ಆಗಮಿಸಿತ್ತು. ಇದರ ಭಾಗವಾಗಿ ತಾಲೂಕಿನ ಎಲ್ಲಾ ಸರಕಾರಿ ನೌಕರರು ರಾಜ್ಯ ಸಂಘದ ಈ ಸಂಕಲ್ಪ ಯಾತ್ರೆ ಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸ್ವಾಗತಿಸಿ ಬೆಳ್ತಂಗಡಿ ಗೆ ಕರೆ ತರಲಾಯಿತು.ನಂತರ ಬೆಳ್ತಂಗಡಿ ಬಸ್ ನಿಲ್ದಾಣದಿಂದ ಮೂರು ಮಾರ್ಗವಾಗಿ ಕಾಲ್ನಡಿಗೆ ಜಾಥಾದಲ್ಲಿ ತಾಲೂಕಿನ ತಹಸೀಲ್ದಾರ್ ರಿಗೆ ಮನವಿ ಸಲ್ಲಿಸಲಾಯಿತು. ತದನಂತರ ಯಾತ್ರೆ ಗುರುವಾಯನಕೆರೆ ಮೂಲಕ ಉಪ್ಪಿನಂಗಡಿಯಾಗಿ ಪುತ್ತೂರು […]Read More

error: Content is protected !!