• September 12, 2024

Tags :Nrjikaru

ಕಾರ್ಯಕ್ರಮ ಜಿಲ್ಲೆ ಸ್ಥಳೀಯ

ನೇಜಿಕಾರು ಕಾರ್ಯಕ್ಷೇತ್ರದಲ್ಲಿ ನೂತನವಾಗಿ ಡಿಜಿಟಲ್ ಸೇವಾಕೇಂದ್ರ ಉದ್ಘಾಟನೆ

ನೇಜಿಕಾರು ಕಾರ್ಯಕ್ಷೇತ್ರದಲ್ಲಿ ನೂತನವಾಗಿ ಡಿಜಿಟಲ್ ಸೇವಾಕೇಂದ್ರದ ಉದ್ಘಾಟನೆ ನಡೆಯಿತು. ಕಾರ್ಯಕ್ರಮದಲ್ಲಿ ಶ್ರೀ. ಕ್ಷೇ. ಧ. ಗ್ರಾ. ಯೋಜನೆ ತಾಲೂಕು ಯೋಜನಾಧಿಕಾರಿ ಯಶವಂತ್ ರವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಶ್ರೀ ರಾಜರಾಜೇಶ್ವರಿ ಭಜನಾ ಮಂಡಳಿ ಅಧ್ಯಕ್ಷರಾದ ಕುಕ್ಕಪ್ಪ ಗೌಡ, ಹಾಗೂ ಒಕ್ಕೂಟ ಉಪಾಧ್ಯಕ್ಷರಾದ ಲೋಕನಾಥ್ ರವರು ಶುಭ ಹಾರೈಸಿದರು, ವಲಯ ಮೇಲ್ವಿಚಾರಕರಾದ ಶ್ರೀ ಮತಿ ಪ್ರೇಮ, ಗ್ರಾಮ ಪಂಚಾಯತ್ ಸದಸ್ಯರಾದ ರಮೇಶ್, ಒಕ್ಕೂಟ ಪದಾಧಿಕಾರಿಗಳು, ಸೇವಾಪ್ರತಿನಿಧಿ ಜಾನಕಿ, ಹಾಗೂ ಸುಜಾತಾ, ಉಪಸ್ಥಿತರಿದ್ದರು.Read More

error: Content is protected !!