• December 6, 2024

Tags :Nyaya

ದೇಶ ರಾಜ್ಯ

ಹಿಜಾಬ್ ಪ್ರಕರಣ: ನ್ಯಾಯಮೂರ್ತಿಗಳಿಂದ ವಿಭಿನ್ನ ತೀರ್ಪು: ಸಿಜೆಐ ಪೀಠಕ್ಕೆ ವರ್ಗಾವಣೆ!

  ಹಿಜಾಬ್ ಧರಿಸಲು ಅನುಮತಿ ಕೋರಿ ಹೈಕೋರ್ಟ್ ಆದೇಶ ಪ್ರಶ್ನಿಸಿ ವಿದ್ಯಾರ್ಥಿನಿಯರು ಸುಪ್ರಿಂ ಕೋರ್ಟ್ ಮೆಟ್ಟಿಲೇರಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ಸುಪ್ರಿಕೋರ್ಟ್ ಇಂದು ತೀರ್ಪು ಪ್ರಕಟಿಸಿದೆ. ನ್ಯಾಯಮೂರ್ತಿಗಳ ವಿಭಿನ್ನ ತೀರ್ಪಿನಿಂದ ಈ ಪ್ರಕರಣವನ್ನು ಸಿಜೆಐ ಪೀಠಕ್ಕೆ ವರ್ಗಾಯಿಸಲಾಗಿದೆ. ಹಾಗಾಗಿ ಸುಪ್ರಿಕೋರ್ಟ್ ತೀರ್ಪು ಬರುವವರೆಗೆ ಹೈಕೋರ್ಟ್ ತೀರ್ಪು ಯಥಾಸ್ಥಿತಿ ಮುಂದುವರೆಯಲಿದೆ. ಹಾಗಾಗಿ ಶಾಲಾ ಕಾಲೇಜುಗಳಿಗೆ ಹಿಜಾಬ್ ಧರಿಸಿ ಬರಲು ಅವಕಾಶವಿಲ್ಲ. ನ್ಯಾಯಾಲಯದಲ್ಲಿ ನ್ಯಾಯಮೂರ್ತಿಗಳಲ್ಲಿ ಒಬ್ಬರು ಪರ ಹಾಗೂ ಇನ್ನೊಬ್ಬರು ವಿರೋಧ ತೀರ್ಪು ನೀಡಿದ್ದರಿಂದ ಇದನ್ನು ಸಿಜೆಐ ಗೆ […]Read More

error: Content is protected !!