• July 16, 2024

Tags :Odilu

ಕಾರ್ಯಕ್ರಮ ಧಾರ್ಮಿಕ

ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಎ.07 ರಿಂದ 17ರವರೆಗೆ ಅಷ್ಟಬಂಧ

ಬೆಳ್ತಂಗಡಿ: ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಎಪ್ರಿಲ್ 07 ರಿಂದ ಪ್ರಾರಂಭಗೊAಡು 17ರವರೆಗೆ ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರಾದ ಶಶಿಧರ್ ಶೆಟ್ಟಿಯವರ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ಅಷ್ಟ ಬಂಧ ಬ್ರಹ್ಮಕಲಶೋತ್ಸವ ಮತ್ತು ಜಾತ್ರೋತ್ಸವವು ನಡೆಯಲಿದೆ. ಇದರ ಪೂರ್ವಭಾವಿಯಾಗಿ ಇಂದು (ಎ02) ದೇವಸ್ಥಾನದಲ್ಲಿ ವೇದಮೂರ್ತಿ ಶ್ರೀ ಉದಯ ಪಾಂಗಾಣ್ಣಯರವರ ನೇತೃತ್ವದಲ್ಲಿ ಸಂಜೆ 4 ಗಂಟೆಯಿAದ ದೇವರ ಸನ್ನಿಧಿಯಲ್ಲಿ ಮತ್ತು ನಾಗರಕಟ್ಟೆಯಲ್ಲಿ ರಾಕ್ಷೋಘ್ನ ಹೋಮ, ವಾಸ್ತು ಹೋಮ, ಶ್ರೀ ದುರ್ಗೆ, ಶ್ರೀ ಗಣಪತಿ, […]Read More

ಕಾರ್ಯಕ್ರಮ ಧಾರ್ಮಿಕ

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಎ 8 ರಿಂದ 17 ರವರೆಗೆ ಬ್ರಹ್ಮಕಲಶೋತ್ಸವ:ಕ್ಷೇತ್ರಕ್ಕೆ

  ಬೆಳ್ತಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ  ಎ 8ರಿಂದ 17ರ ವರೆಗೆ ಬ್ರಹ್ಮಕಲಶೋತ್ಸವ ಹಾಗೂ ಜಾತ್ರಾಮಹೋತ್ಸವವು ಶಶಿಧರ್ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಅಧ್ಯಕ್ಷತೆಯಲ್ಲಿ ವಿಜೃಂಭಣೆಯಿಂದ ಜರಗಲಿದ್ದು,,ವಿವಿಧ ಕಾಮಗಾರಿಗಳು ಹಾಗೂ ಪೂರ್ವಸಿದ್ದತೆಗಳು ಭರದಿಂದ ಸಾಗುತ್ತಿವೆ ಕ್ಷೇತ್ರಕ್ಕೆ ಶ್ರೀಧಾಮ ಮಾಣಿಲದ ಶ್ರೀ ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮಿಜಿ ಎ 1 ಸೋಮವಾರ   ಭೇಟಿ ನೀಡಿ ಸಂತಸ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಸಂತೋಷ್ ಕುಮಾರ್ ಜೈನ್ ಪಡಂಗಡಿ.ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪ್ರಭಾಕರ […]Read More

error: Content is protected !!