ಬೆಳ್ತಂಗಡಿ: ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಓಡಿಲ್ನಾಳದಲ್ಲಿ ವಾಣಿ ಕಾಲೇಜು ಎನ್ ಎಸ್ ಎಸ್ ವಾರ್ಷಿಕ ಶಿಬಿರವು ಇಂದು ಜರುಗಿತು. ಶಿಬಿರವನ್ನು ಕುವೆಟ್ಟು ಗ್ರಾ.ಪಂ ಅಧ್ಯಕ್ಷರಾದ ಭಾರತಿ ಶೆಟ್ಟಿ ಉದ್ಘಾಟಿಸಿ, ವಿದ್ಯಾರ್ಥಿಗಳು ಜಾಗೃತಿಯನ್ನು ಹೊಂದಿ ದೇಶದ ಬೆಳವಣಿಗೆಗೆ ಪೂರಕವಾದ ಸೇವೆಯಲ್ಲಿ ತೋಡಗಿಸಿಕೊಳ್ಳಬೇಕು. ಸ್ವಚ್ಛ ಪರಿಸರದ ನಿರ್ಮಾಣದಲ್ಲಿ ತೊಡಗಿಕೊಂಡು ಭವಿಷ್ಯದ ಭವ್ಯ ಭಾರತದ ರೂವಾರಿಗಳಾಗಬೇಕು ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಾಣಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಕುಶಾಲಪ್ಪ ಗೌಡ ಪಿ ವಹಿಸಿದ್ದರು. ವಾಣಿ ಶಿಕ್ಷಣ ನಿರ್ದೇಶಕರಾದ ಜಯಾನಂದ […]Read More
Tags :Odinlala
ಅಪಘಾತ
ಕ್ರೈಂ
ಜಿಲ್ಲೆ
ನಿಧನ
ಸಮಸ್ಯೆ
ಸ್ಥಳೀಯ
ಓಡಿಲ್ನಾಳ: ತೋಟದಲ್ಲಿ ಅಡಿಕೆ ಕೀಳುವ ವೇಳೆ ವಿದ್ಯುತ್ ತಂತಿ ತಗುಲಿ ಕಾರ್ಮಿಕ ಸಾವು
ಓಡಿಲ್ನಾಳ: ತೋಟದಲ್ಲಿ ಅಡಿಕೆ ಕೀಳುತ್ತಿದ್ದ ವೇಳೆ ವಿದ್ಯುತ್ ತಂತಿ ತಗುಲಿ ಕೂಲಿ ಕಾರ್ಮಿಕ ಮೃತಪಟ್ಟ ಘಟನೆ ಓಡಿಲ್ನಾಳ ಗ್ರಾಮದ ರೇಷ್ಮೆ ರಸ್ತೆಯ ಹತ್ತಿರ ನಡೆದಿದೆ. ಮೃತಪಟ್ಟ ಕಾರ್ಮಿಕ ಜಾರ್ಖಂಡ್ ರಾಜ್ಯದ ರಿತೇಶ್ ಕಿರ್ಕೆಟ್ಟಾ(22)ಎಂದು ತಿಳಿದುಬಂದಿದೆ. ಬೆಳ್ತಂಗಡಿ ಪೊಲೀಸ್ ಠಾಣೆಗೆ ಮೃತ ಸಂಬಂಧಿ ಲುಕಾಸ್ ದೂರಿನಲ್ಲಿ ತಿಳಿಸಿದ್ದಾರೆ.Read More