• September 8, 2024

Tags :Onam

ಕಾರ್ಯಕ್ರಮ ಸ್ಥಳೀಯ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಓಣಂ ಸಂಭ್ರಮ.

ಧರ್ಮಸ್ಥಳ: ಶ್ರೀ.ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಓಣಂ ನ ಪ್ರಯುಕ್ತ ವಿದ್ಯಾರ್ಥಿಗಳಿಗಾಗಿ ಹೂಗಳ ರಂಗೋಲಿ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಈ ಸ್ಪರ್ಧೆಯನ್ನು ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಪ್ರತ್ಯೇಕವಾಗಿ ನಡೆಸಲಾಗಿತ್ತು. ಸುಮಾರು 25ಕ್ಕೂ ಹೆಚ್ಚು ತಂಡಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಬಣ್ಣ ಬಣ್ಣದ ಹೂಗಳ, ಎಲೆಗಳಿಂದ ಹಾಗೂ ಸುಂದರ ದೀಪಗಳಿಂದ ಅಲಂಕೃತವಾಗಿದ್ದ ಹೂವಿನ ರಂಗೋಲಿ ಪೂಕ್ಕಲಂ ಶಾಲೆಯ ಕಾರಿಡಾರಿನ ತುಂಬಾ ಅಲಂಕಾರಗೊಂಡಿತ್ತು. ಅತ್ಯಂತ ಸುಂದರವಾಗಿ ಮೂಡಿ ಬಂದ ಈ ಸ್ಪರ್ಧೆ ಮಕ್ಕಳ ಸೃಜನಶೀಲತೆಗೆ ಹಿಡಿದ ಕೈಗನ್ನಡಿಯಾಗಿತ್ತು. ಶಾಲೆಯ […]Read More

error: Content is protected !!