• February 9, 2025

Tags :Opinion

ಜಿಲ್ಲೆ ಸಿನಿಮಾ ಸ್ಥಳೀಯ

ಕಾಂತಾರ ಸಿನೆಮಾ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ ಡಾ|ಡಿ ವೀರೇಂದ್ರ ಹೆಗ್ಗಡೆ

  ಮಂಗಳೂರು: ಕಾಂತಾರ ಸಿನಿಮಾ ವಿಶ್ವದೆಲ್ಲೆಡೆ ಭಾರೀ‌ ಸದ್ದು‌ ಮಾಡಿದ್ದು ಈ ಸಿನಿಮಾವನ್ನು‌ ನೋಡದ ಜನ ಇಲ್ಲ ಅನ್ನುವಂತಾಗಿದೆ. ಸಿನಿಮಾ ಅಷ್ಟರ ಮಟ್ಟಿಗೆ ಜನರನ್ನು ಸೆಳೆಯುತ್ತಿದೆ. ಅ.21 ರಂದು ರಾತ್ರಿ ಮಂಗಳೂರಿನ ಭಾರತ್ ಸಿನಿಮಾದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ, ರಾಜ್ಯ ಸಭಾ ಸದಸ್ಯ ಡಾ.ಡಿ.ವೀರೇಂದ್ರ ಹೆಗ್ಗಡೆ ಕುಟುಂಬ ಸಮೇತರಾಗಿ ಕಾಂತಾರ ಸಿನಿಮಾವನ್ನು ವೀಕ್ಷಿಸಿದರು. ಸಿನಿಮಾ‌ ವೀಕ್ಷಣೆ ಬಳಿಕ ಚಿತ್ರವನ್ನು ಹಾಗೂ ಚಿತ್ರ ತಂಡವನ್ನು ಹಾಡಿ‌ ಹೊಗಳಿದ್ದು ಎಲ್ಲರಿಗೂ‌ ಅಭಿನಂದನೆ ಸಲ್ಲಿಸಿದ್ದಾರೆ. ತುಳುನಾಡಿ ದೈವಾರಾಧನೆಯನ್ನು ಇಡೀ‌ ವಿಶ್ವಕ್ಕೆ ತೋರಿಸಿಕೊಟ್ಟಿರುವ ರಿಷಬ್ […]Read More

error: Content is protected !!