• December 8, 2024

Tags :Package

ಜಿಲ್ಲೆ ರಾಜ್ಯ

ದೀಪಾವಳಿಗೆ ಪ್ಯಾಕೇಜ್ ಟೂರ್ ಹಾಕಲು ಕೆಎಸ್‌ಆರ್‌ಟಿಸಿ ನಿರ್ಧಾರ

  ಬೆಂಗಳೂರು/ಮಂಗಳೂರು, ಅ. 11: ಪ್ಯಾಕೇಜ್ ಟೂರ್‌ಗಳಿಗೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಂಗಳೂರು ವಿಭಾಗದ ಕೆಎಸ್‌ಆರ್‌ಟಿಸಿಯಿಂದ ಸದ್ಯದ ಮಟ್ಟಿಗೆ 5-10 ಬಸ್ಸುಗಳನ್ನು ಬಿಡಲಾಗುತ್ತಿದೆ. ವೀಕೆಂಡ್‌ಗಳಲ್ಲಿ ದಕ್ಷಿಣ ಕನ್ನಡದ ಪ್ರಮುಖ ದೇವಸ್ಥಾನಗಳ ದರ್ಶನವಾಗುವಂತೆ ಪ್ಯಾಕೇಜ್ ಟೂರ್‌ಗಳನ್ನು ರೂಪಿಸಲಾಗಿದೆ.ಕೆಎಸ್‌ಆರ್‌ಟಿಸಿ ಅಧ್ಯಕ್ಷ ಎಂ ಚಂದ್ರಪ್ಪ ಈ ವಿಚಾರವನ್ನು ಮಾಧ್ಯಮಗಳಿಗೆ ತಿಳಿಸಿದರು. ದಸರಾ ಸಂದರ್ಭದಲ್ಲೂ ಕೆಎಸ್‌ಆರ್‌ಟಿಸಿ ಪ್ಯಾಕೇಜ್ ಟೂರ್ ಆಯೋಜಿಸಿತ್ತು. ತಕ್ಕಮಟ್ಟಿಗೆ ಯಶಸ್ವಿಯೂ ಆಗಿತ್ತು. ಈ ಹಿನ್ನೆಲೆಯಲ್ಲಿ ದೀಪಾವಳಿಗೂ ಪ್ಯಾಕೇಜ್ ಟೂರ್ ಹಾಕಲು ಕೆಎಸ್‌ಆರ್‌ಟಿಸಿ ನಿರ್ಧರಿಸಿದೆ. ಸದ್ಯಕ್ಕೆ 5-10 ಬಸ್ಸುಗಳನ್ನು ವೀಕೆಂಡ್ ಪ್ರವಾಸ […]Read More

error: Content is protected !!