• July 16, 2024

Tags :Padavi

ಕಾರ್ಯಕ್ರಮ ಸ್ಥಳೀಯ

ಬಜಗೋಳಿ ಪದವಿಪೂರ್ವ ಕಾಲೇಜಿನ ದಶಮಾನೋತ್ಸವ ವಾರ್ಷಿಕ ವಿಶೇಷ ಶಿಬಿರ

ಬಜಗೋಳಿ: ವಿದ್ಯಾರ್ಥಿ ಯುವ ಜನರ ದೃಷ್ಟಿ, ಗ್ರಾಮಭಾರತದಲ್ಲಿ ಸರ್ವೋದಯದ ಸೃಷ್ಟಿ ಶಿರೋನಾಮೆಯಡಿಯಲ್ಲಿ ನಡೆಯಲ್ಪಡುವ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಹತ್ತನೇ ವರ್ಷದ ವಾರ್ಷಿಕ ವಿಶೇಷ ಶಿಬಿರ – 2022 ರ ಉದ್ಘಾಟನಾ ಕಾರ್ಯಕ್ರಮವು ಸರಕಾರಿ ಪ್ರೌಢಶಾಲೆ ಬಜಗೋಳಿಯ ಸಭಾಂಗಣದಲ್ಲಿ ಜರುಗಿತು. ಗ್ರಾಮ ಪಂಚಾಯತ್ ಮುಡಾರು ಇದರ ಅಧ್ಯಕ್ಷರಾದ ಶ್ರೀ ಸುರೇಶ್ ಶೆಟ್ಟಿ ಧ್ವಜಾರೋಹಣವನ್ನು ನೆರವೇರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು. ಕಾರ್ಯಕ್ರಮದ ಉದ್ಘಾಟಕರಾದ ನಿಕಟ ಪೂರ್ವ ರಾಜ್ಯ ಎನ್.ಎಸ್.ಎಸ್ ಅಧಿಕಾರಿಗಳು, ಪದವಿ ಕಾಲೇಜಿನ ವಿಶ್ರಾಂತ ಪ್ರಾಂಶುಪಾಲರು ಆಗಿರುವ […]Read More

ಆಯ್ಕೆ ಕ್ರೀಡೆ

ವಾಣಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ರಾಜ್ಯಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಪದವಿ ಪೂರ್ವ ಶಿಕ್ಷಣ ಇಲಾಖೆ ಮಂಗಳೂರು ಮತ್ತು ಶಾರದಾ ಪದವಿ ಪೂರ್ವ ಕಾಲೇಜು ಮಂಗಳೂರು ಇವರ ಆತಿಥ್ಯದಲ್ಲಿ ನಡೆದ ಜಿಲ್ಲಾ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಬೆಳ್ತಂಗಡಿ ತಾಲೂಕನ್ನು ಪ್ರತಿನಿಧಿಸಿದ ವಾಣಿ ಪದವಿ ಪೂರ್ವ ಕಾಲೇಜಿನ ಬಾಲಕರ ತಂಡವು ದ್ವಿತೀಯ ಸ್ಥಾನವನ್ನು ಪಡೆದು ಕೊಂಡಿದೆ ಮತ್ತು ವಾಣಿ ಪದವಿ ಪೂರ್ವ ಕಾಲೇಜಿನ ಪ್ರಥಮ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಗೌತಮ್ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ತಂಡವನ್ನು ತರಬೇತಿ ಗೊಳಿಸಿದ ಕಾಲೇಜಿನ ಕ್ರೀಡಾ ಸಂಯೋಜಕ ನಂದಕುಮಾರ್ ನ್ನು ಮತ್ತು ರಾಜ್ಯಮಟ್ಟಕ್ಕೆ […]Read More

error: Content is protected !!