• November 21, 2024

Tags :Pajiradka

ಕಾರ್ಯಕ್ರಮ ಧಾರ್ಮಿಕ

ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆ

  ಶ್ರೀ ಸದಾಶಿವೇಶ್ವರ ದೇವಸ್ಥಾನ ಪಜಿ ರಡ್ಕದಲ್ಲಿ ಇಂದು ವರಮಹಾಲಕ್ಷ್ಮಿ ಪೂಜೆ ನಡೆಯಿತು. ಪೂಜೆಯಲ್ಲಿ ಸುಮಾರು ಮಹಿಳೆಯರು ಭಾಗಿಯಾಗಿದ್ದು ಪೂಜೆಯನ್ನು ನೆರವೇರಿಸಿದರುRead More

ಜಿಲ್ಲೆ ಧಾರ್ಮಿಕ

ಸೌಜನ್ಯ ಪ್ರಕರಣ: ನೈಜ ಆರೋಪಿಗಳಿಗೆ ಶಿಕ್ಷೆಯಾಗುವಂತೆ ಮತ್ತು ಶ್ರೀ. ಕ್ಷೇತ್ರ ಧರ್ಮಸ್ಥಳಕ್ಕೆ ಅವಮಾನವಾಗದಂತೆ

  ಪಜಿರಡ್ಕ: ಶ್ರೀ ಸದಾಶಿವೇಶ್ವರ ದೇವಸ್ಥಾನ ಸಂಗಮ ಕ್ಷೇತ್ರ ಪಜಿರಡ್ಕ ದೇವಸ್ಥಾನದಲ್ಲಿ, ಸೌಜನ್ಯಳನ್ನು ಅತ್ಯಾಚಾರ ಮಾಡಿ ಕೊಲೆ ಮಾಡಿದ ನೈಜ ಆರೋಪಿಗಳಿಗೆ ಶಿಕ್ಷೆ ಆಗಬೇಕು ಮತ್ತು ಹಿಂದೂಗಳ ಧಾರ್ಮಿಕ ಶ್ರದ್ದಾಕೇಂದ್ರವಾದ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮತ್ತು ಪೂಜ್ಯ ಖಾವಂದರ ಬಗ್ಗೆ ಅವಹೇಳನ ಮಾಡದಂತೆ ಅವರಿಗೆ ಒಳ್ಳೆಯ ಬುದ್ದಿಯನ್ನು ಕೊಡಲಿ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಸಂಘದಿಂದ ಪೂಜೆ ಮಾಡಿ ಪ್ರಾರ್ಥನೆ ಮಾಡಲಾಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಕೃಷ್ಣಪ್ಪ ಗುಡಿಗಾರ್, ಸಮಿತಿ ಕಾರ್ಯದರ್ಶಿ ತುಕಾರಾಮ […]Read More

ಕಾರ್ಯಕ್ರಮ ಧಾರ್ಮಿಕ

ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಆರಿಕೋಡಿಯ

  ಕಲ್ಮಂಜ: ಬೆಳ್ತಂಗಡಿ ತಾಲೂಕಿನ ಸಂಗಮ ಕ್ಷೇತ್ರವಾದ ಶ್ರೀ ಸದಾಶಿವೇಶ್ವರ ದೇವಸ್ಥಾನ ಪಜಿರಡ್ಕ ಪುನರ್ ಪ್ರತಿಷ್ಠ ಅಷ್ಟಬಂಧ ಬ್ರಹ್ಮಕಲಶೋತ್ಸವಕ್ಕೆ ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಆರಿಕೋಡಿಯ ಧರ್ಮದರ್ಶಿಗಳಾದ ಹರೀಶ್ ಆರಿಕೋಡಿಯವರು ಹಾಗೂ ಮೊಕ್ತೇಸರರು, ಆಡಳಿತ ಮಂಡಳಿ ಅಧ್ಯಕ್ಷರು ಭೇಟಿ ನೀಡಿದರು. ಈ ವೇಳೆ ಆಡಳಿತ ಮಂಡಳಿ ಹಾಗೂ ಊರವರು ಇವರನ್ನು ಸ್ವಾಗತಿಸಿದರು.Read More

ಜಿಲ್ಲೆ ಧಾರ್ಮಿಕ ಸ್ಥಳೀಯ

ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ

  ಕಲ್ಮಂಜ: ಕಲ್ಮಂಜ ಗ್ರಾಮದಲ್ಲಿರುವ ಇತಿಹಾಸ ಪ್ರಸಿದ್ಧ ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವವು ಜನವರಿ 31ರಿಂದ ಫೆಬ್ರವರಿ ೦6ರ ವರೆಗೆ ವಿವಿಧ ವೈದಿಕ, ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ನಡೆಯಲಿದ್ದು, ಈ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಜ.8ರಂದು ಬಿಡುಗಡೆಗೊಳಿಸಿ ಶುಭಕೋರಿದರು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಕೃಷ್ಣಪ್ಪ ಗುಡಿಗಾರ್, ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯಾಧ್ಯಕ್ಷರಾದ […]Read More

error: Content is protected !!