ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ಪ್ರಮೋದ್ ಮುತಾಲಿಕ್: ಇಂದಬೆಟ್ಟುವಿನಲ್ಲಿ ನಡೆಯುವ
ಪುತ್ತೂರು: ಪುತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಅ.23 ರಂದು ಶ್ರೀ ರಾಮ ಸೇನೆಯ ಸ್ಥಾಪಕಾಧ್ಯಕ್ಷರಾದ ಪ್ರಮೋದ್ ಮುತಾಲಿಕ್ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಬೆಳ್ತಂಗಡಿ ತಾಲೂಕಿನ ವಿ.ಹಿಂ.ಪ.ಭಜರಂಗದಳ ಘಟಕಗಳ ನೇತೃತ್ವದಲ್ಲಿ 6 ಗ್ರಾಮಗಳ ಸಮಸ್ತ ಹಿಂದೂ ಭಾಂದವರಿಗಾಗಿ ನಡೆಯುತ್ತಿರುವ ಕೆಸರ್ ಡೊಂಜಿ ದಿನ ಕ್ರೀಡಾಕೂಟ ಕಾರ್ಯಕ್ರಮಕ್ಕೆ ಆಗಮಿಸಲಿರುವ ಪ್ರಮೋದ್ ಮುತಾಲಿಕ್ ಅವರನ್ನು ವಿ.ಹಿಂ.ಪ ಪುತ್ತೂರು ಜಿಲ್ಲಾ ಉಪಾಧ್ಯಕ್ಷ ಭಾಸ್ಕರ ಧರ್ಮಸ್ಥಳ, ಪ್ರಖಂಡ ಕಾರ್ಯದರ್ಶಿ ಮೋಹನ್ ಬೆಳ್ತಂಗಡಿ, ಪುತ್ತೂರು ಜಿಲ್ಲಾ ಅಖಾಡ ಪ್ರಮುಖ ಗಣೇಶ್ ಕಳೆಂಜ ಹಾಗೂ […]Read More