• June 13, 2024

Tags :Panchayath

ಜಿಲ್ಲೆ ನಿಧನ ಸ್ಥಳೀಯ

ಕಣಿಯೂರು ಗ್ರಾ.ಪಂ ಮಾಜಿ ಅಧ್ಯಕ್ಷ ಗಣೇಶ್ ಪ್ರಸಾದ್ ಅಸೌಖ್ಯದಿಂದ ನಿಧನ

ಕಣಿಯೂರು ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷರು, ಎ ಪಿ ಎಂ ಸಿ ಹಾಲಿ ಸದಸ್ಯರು ಹಾಗೂ ವಿವಿಧ ಸಂಘ ಸಂಸ್ಥೆಗಳಲ್ಲಿ ಗುರುತಿಸಿಕೊಂಢಿದ್ದ ಉರುವಾಲು ಗಣೇಶ್ ಕೆರ್ಮುಣ್ಣಾಯ ರವರು ಡಿ 7 ರಂದು ಬೆಳ್ತಂಗಡಿ ಆಸ್ಪತ್ರೆಯಲ್ಲಿ ನಿಧನರಾದರು. ಕೆಲವು ಸಮಯಗಳಿಂದ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಇವರು ಬೆಳ್ತಂಗಡಿ ಆಸ್ಪತ್ರೆಗೆ ಡಯಾಲಿಸೀಸ್ ಗಾಗಿ ಬರುತ್ತಿದ್ದರು ಆದರೆ ಇಂದು ಬೆಳಿಗ್ಗೆ 4 ಗಂಟೆ ವೇಳೆ ಡಯಾಲಿಸೀಸ್ ಗಾಗಿ ಬಂದಿದ್ದ ವೇಳೆ ಅಸ್ವಸ್ಥಗೊಂಡಿದ್ದಾರೆ. ಕೂಡಲೇ ಚಿಕಿತ್ಸೆ ನೀಡಿದರೂ ಸಹ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. […]Read More

ಕಾರ್ಯಕ್ರಮ ಜಿಲ್ಲೆ ಸ್ಥಳೀಯ

ಉಜಿರೆ: ಮನೆಯಲ್ಲಿ ಸಂಗ್ರಹಿಸಿದ ಪುಸ್ತಕ ಬಂಡಾರವನ್ನು ಉಜಿರೆ ಗ್ರಾ.ಪಂ ಗ್ರಂಥಾಲಯಕ್ಕೆ ಹಸ್ತಾಂತರಿಸಿದ ದಿ.ಕೆ

ಉಜಿರೆ: ಶ್ರೀ ಮಂಜುನಾಥೇಶ್ವರ ಪ್ರೌಢ ಶಾಲೆ ಧರ್ಮಸ್ಥಳ ಇಲ್ಲಿಯ ನಿವೃತ್ತ ಮುಖ್ಯೋಪಾಧ್ಯಾಯರಾದ ದಿ.ಕೆ. ರಘುನಾಥ ರೈ ಅವರ ಮನೆಯಲ್ಲಿ ಸಂಗ್ರಹಿಸಿದ ಪುಸ್ತಕ ಬಂಡಾರವನ್ನು ಅವರ ಕುಟುಂಬಿಕರು ಉಜಿರೆ ಗ್ರಾಮ ಪಂಚಾಯಿತಿ ಗ್ರಂಥಾಲಯಕ್ಕೆ ನ .10 ರಂದು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ರಘುನಾಥ ರೈ ಅವರ ಪುತ್ರ ಹರಿಪ್ರಸಾದ್ ರೈ, ಅವರ ಮೊಮ್ಮಗ ಮಂಗಳೂರು ಯುವ ಮೋರ್ಚಾ ಅಧ್ಯಕ್ಷರಾದ ಸಚಿನ್ ರಾಜ್ ರೈ, ಉಜಿರೆ ಗ್ರಾಮ ಪಂಚಾಯತ್ ನ ಅಧ್ಯಕ್ಷರಾದ ಪುಷ್ಪಾವತಿ ಶೆಟ್ಟಿ, ಉಪಾಧ್ಯಕ್ಷರಾದ ರವಿಕುಮಾರ್ ಬರಿಮೇಲು,ಉದ್ಯಮಿಗಳಾದ ಸಂಧ್ಯಾ […]Read More

ಕಾರ್ಯಕ್ರಮ ಸಭೆ

ಬಂದಾರು ಗ್ರಾ.ಪಂ ನ ಪ್ರಥಮ ಹಂತದ ಗ್ರಾಮ ಸಭೆ

ಬಂದಾರು: ಬಂದಾರು ಗ್ರಾ. ಪಂಚಾಯತಿನ 2021-22ಸಾಲಿನ ಪ್ರಥಮ ಹಂತದ ಗ್ರಾಮ ಸಭೆಯು ಗ್ರಾಮ ಪಂಚಾಯತ್ಅಧ್ಯಕ್ಷೆ ಪರಮೇಶ್ವರಿ ಗೌಡರವರ ಅಧ್ಯಕ್ಷತೆಯಲ್ಲಿ ಅ. 10ರಂದು ಗ್ರಾಮ ಪಂಚಾಯತಿ ಸಭಾಭವನದಲ್ಲಿ ಜರಗಿತು. ನೋಡಲ್ ಅಧಿಕಾರಿಯಾಗಿ ಪಶು ಸಂಗೋಪನೆ ಇಲಾಖೆಯ ಸಹಾಯಕ ನಿರ್ದೇಶಕರಾದ ಮಂಜ ನಾಯ್ಕ ವಹಿಸಿದ್ದರು. ಪುನರಡ್ಕದಲ್ಲಿ ಬೋರ್ವೆಲ್ ತೆಗೆದಿದ್ದೀರಿ ಪಂಪು ಹಾಕಿದ್ದೀರಿ ಆದರೆ ಅಲ್ಲಿ ನೀರಿಲ್ಲ.ಏನು ವ್ಯವಸ್ಥೆ ಕೈಗೊಂಡಿದ್ದೀರಿ ಎಂದು ಗ್ರಾಮಸ್ಥರು ಕೇಳಿದಾಗ ಅದಕ್ಕೆ ಉತ್ತರಿಸಿದ ಅಭಿವೃದ್ಧಿ ಅಧಿಕಾರಿ ಮೋಹನ್ ಮಾತನಾಡಿ ಅಲ್ಲಿ ಟ್ಯಾಂಕಿ ಮಾಡಲು ನಾವು ಜಾಗ ನೋಡಿದ್ದೇವೆ […]Read More

ಸ್ಥಳೀಯ

ಬೀದಿಬದಿ ವ್ಯಾಪಾರಿಗಳಿಗೆ ಸಾಮರ್ಥ್ಯ ಅಭಿವೃದ್ಧಿ ತರಬೇತಿ

ಬೆಳ್ತಂಗಡಿ: ಬೀದಿ ಬದಿ ವ್ಯಾಪಾರಿಗಳು ಸ್ವಚ್ಛತೆಯನ್ನ ಕಾಪಾಡಿಕೊಂಡು ವ್ಯಾಪಾರವನ್ನು ಮಾಡಿ ನಿಷೇಧಿತ ಪ್ಲಾಸ್ಟಿಕ್ ಬಳಕೆಯನ್ನು ಒಂದು ವಾರದೊಳಗೆ ಸಂಪೂರ್ಣವಾಗಿ ತ್ಯಜಿಸಿ ಪರ್ಯಾಯ ವ್ಯವಸ್ಥೆಯನ್ನ ರೂಡಿಸಿಕೊಳ್ಳಬೇಕು ಎಂದು ಪ.ಪಂ ಉಪಾಧ್ಯಕ್ಷ ಜಯಾನಂದ ಗೌಡ ತಿಳಿಸಿದರು. ಅವರು ಪಟ್ಟಣ ಪಂಚಾಯತ್ ಬೆಳ್ತಂಗಡಿ ಇದರ ಆಶ್ರಯದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕೌಶಲ್ಯ ಅಭಿವೃದ್ಧಿ ಕಚೇರಿ ವತಿಯಿಂದ ದೀನ ದಯಾಳ್ ಅಂತಿಯೋದಯ ಯೋಜನೆ ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನದ ನಗರ ಬೀದಿ ವ್ಯಾಪಾರಿಗಳ ಬೆಂಬಲ ಉಪಘಟಕದಲ್ಲಿ ಬೀದಿಬದಿ ವ್ಯಾಪಾರಿಗಳಿಗೆ ಎರಡು ದಿನಗಳ ಸಾಮರ್ಥ್ಯ […]Read More

error: Content is protected !!