• September 8, 2024

Tags :Parenki

ಚುನಾವಣೆ ಜಿಲ್ಲೆ

ಪಾರೆಂಕಿ ಗ್ರಾಮದಲ್ಲಿ ಹರೀಶ್ ಪೂಂಜರಿಂದ ಚುನಾವಣಾ ಪ್ರಚಾರ

ಪಾರೆಂಕಿ ಗ್ರಾಮದ ವಿವಿಧ ಕಡೆಗಳಲ್ಲಿ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿ ಹರೀಶ್ ಪೂಂಜರವರು ಚುನಾವಣಾ ಪ್ರಚಾರ ಕಾರ್ಯಕ್ರಮ ಕೈಗೊಂಡರು. ಈ ಸಂದರ್ಭದಲ್ಲಿ ದೋಟ ಕೊರಗಜ್ಜ ದೈವದ ಸಾನಿಧ್ಯಕ್ಕೆ ಭೇಟಿ ನೀಡಿ ಕೊರಗಜ್ಜ ದೈವದ ಗಂಧ ಪ್ರಸಾದವನ್ನು ಸ್ವೀಕರಿಸಿದರು. ಈ ವೇಳೆ ಬಿಜೆಪಿ ಕಾರ್ಯಕರ್ತರು ಭಾಗಿಯಾಗಿದ್ದರು.Read More

error: Content is protected !!