• November 13, 2024

Tags :Paschima bangal

ಕ್ರೈಂ

ಐಫೋನ್ ಖರೀದಿಸಲು ಹೆತ್ತ ಮಗುವನ್ನೇ ಮಾರಾಟ ಮಾಡಿದ ದಂಪತಿ: ತಲೆಮರೆಸಿಕೊಂಡ ತಂದೆ

  ಪಶ್ಚಿಮ ಬಂಗಾಳ, : ಐಫೋನ್ ಖರೀದಿಸಲು ಹೆತ್ತ ಮಗುವನ್ನೇ ದಂಪತಿ ಮಾರಾಟ ಮಾಡಿರುವ ಆಘಾತಕಾರಿ ಘಟನೆಯೊಂದು ಪಶ್ಚಿಮ ಬಂಗಾಳದಲ್ಲಿ ಬೆಳಕಿಗೆ ಬಂದಿದೆ.ಪಶ್ಚಿಮ ಬಂಗಾಳದ ದಂಪತಿ ಇನ್‌ಸ್ಟಾಗ್ರಾಮ್ ರೀಲ್‌ಗಳನ್ನು ಮಾಡಲು ಐಫೋನ್ ಖರೀದಿಸಲು ಬಯಸಿದ್ದರು. ಆದರೆ ಫೋನ್ ಖರೀದಿಸಲು ಆರ್ಥಿಕ ಸಮಸ್ಯೆ ಎದುರಾಗಿದೆ ಹೀಗಾಗಿ ತಮ್ಮ ಮಗುವನ್ನೇ ಮಾರಾಟ ಮಾಡಿದ್ದಾರೆ. ಇನ್ನು ಪ್ರಕರಣಕ್ಕೆ ಸಂಬಂಧಿಸಿ ಮಗುವಿನ ತಾಯಿ ಸತಿ ಹಾಗೂ ಮಗುವನ್ನು ಖರೀದಿಸಿದ ಮಹಿಳೆಯನ್ನೂ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ. ಮಗುವಿನ ತಂದೆ ಜೈದೇವ್ ಇನ್ನೂ ತಲೆಮರೆಸಿಕೊಂಡಿದ್ದು […]Read More

error: Content is protected !!