ಕಾರ್ಯಕ್ರಮ
ಸ್ಥಳೀಯ
ದೇವಸ್ಥಾನಗಳ ಅಭಿವೃದ್ಧಿಯಲ್ಲಿ ಯಾವುದೇ ರಾಜಕೀಯ ಮಾಡಬಾರದು, ಹಿಂದೂ ಹಿತರಕ್ಷಣಾ ವೇದಿಕೆ ಒತ್ತಾಯ: ಪತ್ರಿಕಾಗೋಷ್ಠಿ
ಬೆಳ್ತಂಗಡಿ: ಕರಿಮಣೇಲು ಗ್ರಾಮದ ದೇಲಂಪುರಿ ಶ್ರೀ ಮಹಾದೇವ ಮಹಾಗಣಪತಿ ದೇವಸ್ಥಾನದ ಜೀರ್ಣೋದ್ಧಾರ ನಡೆಯುತ್ತಿದ್ದು, ದೇವಸ್ಥಾನದ ಅಂಗಣಕ್ಕೆ ಇಂಟರ್‌ಲಾಕ್ ಅಳವಡಿಕೆ ಮಾಡುವ ಬಗ್ಗೆ ನಾವು ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ, ಕಾರ್ಯದರ್ಶಿಯವರು ರಕ್ಷಿತ್ ಶಿವರಾಮ್ ಅವರ ಮನೆಗೆ ಹೋಗಿ ಕೇಳಿಕೊಂಡ ಅನುಮತಿ ಮೇರೆಗೆ ಅವರು ಒಪ್ಪಿಕೊಂಡಿದ್ದರು. ಅಲ್ಲದೆ ವೇಣೂರಿನ ಕಾರ್ಯಕ್ರಮವೊಂದಕ್ಕೆ ಬಂದಿದ್ದ ಅವರು ದೇವಸ್ಥಾನಕ್ಕೆ ಭೇಟಿ ನೀಡಿ, ಆ ಸಂದರ್ಭ ಇಂಟರ್‌ಲಾಕ್‌ಗೆ ವ್ಯವಸ್ಥೆ ಮಾಡಿರುವುದನ್ನು ತಿಳಿಸಿದ್ದರು. ಆದರೆ ಶಾಸಕರು ತಾನು ಇಂಟರ್‌ಲಾಕ್ ಹಾಕುವ ವ್ಯವಸ್ಥೆ ಮಾಡುವುದಾಗಿ ಹೇಳಿದ್ದು, ಇದರಿಂದ […]Read More