• July 15, 2024

Tags :Peradi

ಕ್ರೈಂ

ಪೆರಾಡಿ: ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ ಆರೋಪ: ಐವರ ವಿರುದ್ಧ ಕೇಸು ದಾಖಲು

ಬೆಳ್ತಂಗಡಿ: ಬಿಜೆಪಿ ವಿಜಯೋತ್ಸವದ ವೇಳೆ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಬಿಜೆಪಿ ತಂಡ ಹಲ್ಲೆ ನಡೆಸಿರುವುದಾಗಿ ಕಾಂಗ್ರೆಸ್ ಕಾರ್ಯಕರ್ತ ದಯಾನಂದ ಪೂಜಾರಿ ಆರೋಪಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಪೆರಾಡಿಯಲ್ಲಿ ಬಿಜೆಪಿಯ ವಿಜಯೋತ್ಸವದ ಸಂದರ್ಭದಲ್ಲಿ ಈ ಘಟನೆ ನಡೆದಿದೆ ಎಂದು ಕಾಂಗ್ರೆಸ್ ಕಾರ್ಯಕರ್ತ ಆರೋಪಿಸಿದ್ದಾರೆ. ಹಲ್ಲೆ ಒಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಇವರನ್ನು ಮಾಜಿ ಶಾಸಕರಾದ ಕೆ ವಸಂತ ಬಂಗೇರ ಹಾಗೂ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಂ ರವರು ಬೇಟಿ ಮಾಡಿ ಧೈರ್ಯ ತುಂಬಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಹಲ್ಲೆ […]Read More

error: Content is protected !!