• November 22, 2024

Tags :Petrol

ಚುನಾವಣೆ ರಾಜಕೀಯ ಸ್ಥಳೀಯ

ರಾಜ್ಯದಲ್ಲಿ ಪೆಟ್ರೋಲ್ ಡೀಸೆಲ್ ದರ ಏರಿಕೆ ಖಂಡನಿಯ: ಕ್ಯಾ.ಬ್ರಿಜೇಶ್ ಚೌಟ

  ಜನಸಾಮಾನ್ಯರ ಹಿತದೃಷ್ಟಿಯಿಂದ ಕೂಡಲೇ ಪೆಟ್ರೋಲ್ ಹಾಗೂ ಡೀಸೆಲ್‌ ದರವನ್ನು ಇಳಿಕೆ‌ ಮಾಡಬೇಕು ಎಂದು ಸಂಸದರಾದ ಕ್ಯಾ.ಬ್ರಿಜೇಶ್ ಚೌಟ‌ ಖಂಡಿಸಿದ್ದಾರೆ. ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಳ ಮಾಡುವ ಮೂಲಕ ಕಾಂಗ್ರೆಸ್ ಸರ್ಕಾರ ಸಾಮಾನ್ಯರ ಜನರ ಬದುಕನ್ನು ಕಸಿದುಕೊಳ್ಳುತ್ತಿದೆ.. ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಮಾರಾಟ ತೆರಿಗೆ ಹೆಚ್ಚಳ ಮಾಡಿರುವ ಕಾಂಗ್ರೆಸ್ ಸರ್ಕಾರ ಅವೈಜ್ಞಾನಿಕ ಗ್ಯಾರೆಂಟಿ ಯೋಜನೆಗಳಿಗೆ ಮತ್ತು ಅಭಿವೃದ್ಧಿ ಕಾರ್ಯಗಳಿಗೆ ಹಣ ಸರಿದೂಗಿಸಲು ಹೆಣಗಾಡುತ್ತಿದೆ.. ಪ್ರತಿ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ತಲಾ […]Read More

error: Content is protected !!