ಯಾವುದೇ ಸಮಸ್ಯೆ ಎದುರಾದರೂ ಮೊದಲು ವೈದ್ಯರನ್ನು ಭೇಟಿಯಾಗಿ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆಯುವುದು ಸಹಜ. ವೈದ್ಯರು ಏನೇ ಸಲಹೆ ಸೂಚನೆಗಳನ್ನು ನೀಡಿದರು ಕೂಡ ಕಣ್ಮುಚ್ಚಿ ಅವರು ಹೇಳಿದ್ದನ್ನು ಶಿರಸಾ ಪಾಲಿಸುವ ಪ್ರಮೇಯ ಹೆಚ್ಚಿನವರಿಗೆ ಇದೆ. ಏಕೆಂದರೆ ಪ್ರತಿಯೊಬ್ಬರಿಗೂ ಆರೋಗ್ಯವೇ ಮುಖ್ಯ ಆದರೆ ಜನರು ನಂಬಿ ಸೇವೆ ಪಡೆಯುವ ಆಸ್ಪತ್ರೆಯಲ್ಲಿ ನಿರ್ಲಕ್ಷ್ಯ ಧೋರಣೆ ಅನುಸರಿಸಿದರೆ ಜನರ ಜೀವಕ್ಕೆ ಕುತ್ತು ಬರುವುದರಲ್ಲಿ ಸಂಶಯವಿಲ್ಲ. ಡೆಂಗ್ಯೂ ರೋಗಿಗೆ ರಕ್ತದ ಪ್ಲೇಟ್ ಲೆಟ್ ನೀಡುವ ಬದಲಿಗೆ ಹಣ್ಣಿನ ರಸವನ್ನು ವರ್ಗಾಯಿಸಿದ ಆರೋಪದ […]Read More