• April 26, 2025

Tags :Poorva

ಆಯ್ಕೆ ಕ್ರೀಡೆ

ವಾಣಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ರಾಜ್ಯಮಟ್ಟಕ್ಕೆ ಆಯ್ಕೆ

  ಬೆಳ್ತಂಗಡಿ: ಪದವಿ ಪೂರ್ವ ಶಿಕ್ಷಣ ಇಲಾಖೆ ಮಂಗಳೂರು ಮತ್ತು ಶಾರದಾ ಪದವಿ ಪೂರ್ವ ಕಾಲೇಜು ಮಂಗಳೂರು ಇವರ ಆತಿಥ್ಯದಲ್ಲಿ ನಡೆದ ಜಿಲ್ಲಾ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಬೆಳ್ತಂಗಡಿ ತಾಲೂಕನ್ನು ಪ್ರತಿನಿಧಿಸಿದ ವಾಣಿ ಪದವಿ ಪೂರ್ವ ಕಾಲೇಜಿನ ಬಾಲಕರ ತಂಡವು ದ್ವಿತೀಯ ಸ್ಥಾನವನ್ನು ಪಡೆದು ಕೊಂಡಿದೆ ಮತ್ತು ವಾಣಿ ಪದವಿ ಪೂರ್ವ ಕಾಲೇಜಿನ ಪ್ರಥಮ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಗೌತಮ್ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ತಂಡವನ್ನು ತರಬೇತಿ ಗೊಳಿಸಿದ ಕಾಲೇಜಿನ ಕ್ರೀಡಾ ಸಂಯೋಜಕ ನಂದಕುಮಾರ್ ನ್ನು ಮತ್ತು […]Read More

ಕಾರ್ಯಕ್ರಮ ಸ್ಥಳೀಯ

ಅಂಡಿಂಜೆ: ಮಂಗಳೂರಿಗೆ ಪ್ರಧಾನಿ ಭೇಟಿ ಹಿನ್ನೆಲೆ,ನಾರಾವಿ ಮಹಾಶಕ್ತಿಕೇಂದ್ರ ಮಟ್ಟದ ಪೂರ್ವಭಾವಿ ಸಭೆ

  ಅಂಡಿಂಜೆ: ಮಂಗಳೂರಿಗೆ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಜಿ ಭೇಟಿ ಹಿನ್ನೆಲೆ ನಾರಾವಿ ಮಹಾಶಕ್ತಿಕೇಂದ್ರ ಮಟ್ಟದ ಪೂರ್ವಭಾವಿ ಸಭೆಯು ಅಂಡಿಂಜೆ ಶ್ರೀ ವಿನಾಯಕ ಶ್ರೀ ರಾಮ ಭಜನಾ ಮಂದಿರಲ್ಲಿ ಜರುಗಿತು. ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ, ಭಾ.ಜ.ಪ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್ ಮತ್ತಿತರರು ಭಾಗಿಯಾಗಿದ್ದರು.Read More

error: Content is protected !!