• February 10, 2025

Tags :Poster

ಜಿಲ್ಲೆ ಶುಭಾರಂಭ ಸಿನಿಮಾ

ವೃಷ್ಟಿ ಕನ್ನಡ ಚಲನಚಿತ್ರ ಪೋಸ್ಟರ್ ಬಿಡುಗಡೆ

  ಮಂಗಳೂರು: ವಾಗ್ಮಿ ಸಿನಿ ಕ್ರಿಯೇಷನ್ಸ್ ಅರ್ಪಿಸುವ ಸಾಧನಾ ಜಗದೀಶ್ ಶೆಟ್ಟಿ ಯವರ ನಿರ್ಮಾಣದ ಹೊಸ ಕನ್ನಡ ಚಲನಚಿತ್ರದ ಪೋಸ್ಟರ್ ಬಿಡುಗಡೆ ಕಾರ್ಯಕ್ರಮವು ಅ.5 ರಂದು ಮಂಗಳೂರಿನ ಪ್ರಕಾಶ್ ನಾಥ ಮಂದಿರದಲ್ಲಿ ನಡೆಯಿತು. ಪ್ರಕಾಶ್ ನಾಥ ಮಂದಿರದ  ಸುಮಂತ್ ರವರು ಪೋಸ್ಟರ್ ನ್ನು ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಧಾರ್ಮಿಕ ಮುಖಂಡ  ನಾಗರಾಜ್ ಆಚಾರ್ಯ ಉಪಸ್ಥಿತರಿದ್ದರು. ಈ ಮೊದಲು ಕನಸು ಮಾರಾಟಕ್ಕಿದೆ ಚಲನಚಿತ್ರ ಹಾಗೂ ವನಜಾ ವೆಬ್ ಸೀರಿಸ್, ಮಾಡಿದ ತಂಡವೇ ಈ ವೃಷ್ಟಿ ಚಲನಚಿತ್ರವನ್ನು ಚಿತ್ರೀಕರಿಸಿದ್ದು ನಿಶಿತ್ ಶೆಟ್ಟಿಯವರು […]Read More

error: Content is protected !!