• July 16, 2024

Tags :Poushtika

ಕಾರ್ಯಕ್ರಮ ಸ್ಥಳೀಯ

ಬೆಳಾಲು ಗ್ರಾಮದ ಕೊಲ್ಪಾಡಿ ಅಂಗನವಾಡಿಯಲ್ಲಿ ಪೌಷ್ಟಿಕ ಆಹಾರ ಸಪ್ತಾಹ

ಬೆಳಾಲು: ಬೆಳಾಲು ಗ್ರಾಮದ ಕೊಲ್ಪಾಡಿ ಅಂಗನವಾಡಿ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಸಪ್ತಾಹ ಸೆ.21 ರಂದು ನಡೆಯಿತು. ಈ ಕಾರ್ಯಕ್ರಮದಲ್ಲಿ ಬಾಲ ವಿಕಾಸ ಸಮಿತಿಯ ಅಧ್ಯಕ್ಷೆ ಶ್ರೀಮತಿ ಚೈತ್ರ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಧರ್ಮಸ್ಥಳ ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಡಾ| ಮಂಜು ಕಾರ್ಯಕ್ರಮವನ್ನು ಉದ್ಘಾಟಿಸಿದರು .ಧರ್ಮಸ್ಥಳದ ಆರೋಗ್ಯ ಇಲಾಖೆಯ ಎಲ್ ಎಚ್ ವಿ ಆದ ಶ್ರೀಮತಿ ವಿಜಯಲಕ್ಷ್ಮಿ ಅವರು ನಿತ್ಯ ಜೀವನದಲ್ಲಿ ಪೌಷ್ಟಿಕಾಂಶದ ಮಹತ್ವ ಮತ್ತು ಆರೋಗ್ಯಕರ ಆಹಾರ ಸೇವನೆಯ ಮಹತ್ವ ತಿಳಿಸಿದರು . ಮುಖ್ಯ ಅತಿಥಿಗಳಾಗಿ […]Read More

error: Content is protected !!