• November 22, 2024

Tags :Prakash

ಆಯ್ಕೆ

ಸ್ಯಾಕ್ಸೋ ಫೋನ್‌ ಕಲಾವಿದ ಡಿ.ಬಿ.ಪ್ರಕಾಶ ದೇವಾಡಿಗರಿಗೆ ಅಮೇರಿಕದ ಪುತ್ತಿಗೆ ಮಠದಲ್ಲಿ “ಕೃಷ್ಣಾನುಗ್ರಹ ಪತ್ರ”

  ಬೆಳ್ತಂಗಡಿ; ಸ್ಯಾಕ್ಸೋಫೋನ್ ವಾದನ ಕ್ಷೇತ್ರದಲ್ಲಿ ರಾಜ್ಯದ ಅತ್ಯುನ್ನತ ಕಲಾವಿದ, ಆಕಾಶವಾಣಿ ಮತ್ತು ದೂರದರ್ಶನದ ಎ ಗ್ರೇಡ್ ಕಲಾವಿದರೂ ಆಗಿರುವ ಧರ್ಮಸ್ಥಳ ಬಿ ಪ್ರಕಾಶ ದೇವಾಡಿಗರಿಗೆ ಅಮೇರಿಕಾದ ಪುತ್ತಿಗೆ ಮಠದಲ್ಲಿ “ಕೃಷ್ಣಾನುಗ್ರಹ ಪತ್ರ” ಮನ್ನಣೆ ದೊರೆತಿದೆ. ಅಮೇರಿಕಾದ ಫಿನಿಕ್ಸ್‌ನ ಪುತ್ತಿಗೆ ಮಠದ ಪೀಠಾದಿಪತಿಗಳಾದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಅವರ ಮೂರನೇ ಬಾರಿಯ ಅಮೇರಿಕಾ ಕಲಾ ಪ್ರವಾಸದ ವೇಳೆ ನೀಡಿದ ಕಲಾ ಸೇವೆಯನ್ನು ಗೌರವಿಸಿ ಈ ಪುರಸ್ಕಾರ ಪತ್ರ‌ ನೀಡಿ ಅಭಿನಂದಿಸಿದರು. ಅಮೆರಿಕಾದ ಅರಿಝೇನಾ ಎಂಬಲ್ಲಿರುವ ಸುಜ್ಞಾನ […]Read More

ಸ್ಥಳೀಯ

ಬೆಳ್ತಂಗಡಿ: ಬಾವಿಗೆ ಬಿದ್ದ 5 ಅಡಿ ಉದ್ದದ ನಾಗರಹಾವು: ಸತತ 2 ಗಂಟೆಗಳ

  ಬೆಳ್ತಂಗಡಿ: ಇಲ್ಲಿಯ ಸುಬ್ರಾಯ ಪ್ರಭು ಎಂಬವರ ಬಾವಿಯಲ್ಲಿ ಸರಿಸುಮಾರು 5 ಅಡಿ ಉದ್ದದ ನಾಗರಹಾವು ಬಿದ್ದಿದ್ದು, ಸತತ 2 ಗಂಟೆಗಳ ಕಾಲ ಕಾರ್ಯಾಚರಣೆ ನಡೆದಿದೆ. ಮನೆಮಂದಿ ಬಾವಿಯೊಳಗೆ ಹಾವು ಇರುವುದನ್ನು ಕಂಡು ಧರ್ಮಸ್ಥಳ ಉರಗ ಪ್ರೇಮಿ ಹಾಗೂ ಉರಗ ತಜ್ಞರಾದ ಸ್ನೇಕ್ ಪ್ರಕಾಶ್ ಇವರನ್ನು ಸಂಪರ್ಕಿಸಿದ್ದಾರೆ. ಕೂಡಲೇ ಸ್ಥಳಕ್ಕೆ ಧಾವಿಸಿದ ಉರಗ ತಜ್ಞರು , ಸತತ ಎರಡು ಗಂಟೆಗಳ ಕಾಲ ಕಾರ್ಯಾಚರಣೆ ಮಾಡಿದ್ದು, ಸತತ ಪ್ರಯತ್ನದಿಂದ ನಾಗರಹಾವನ್ನು ಮೇಲೆತ್ತುವಲ್ಲಿ ಯಶಸ್ವಿಯಾಗಿದ್ದಾರೆ.Read More

error: Content is protected !!