• November 2, 2024

Tags :Pramodh

ಜಿಲ್ಲೆ

ಹತ್ಯೆಯಾದ ಪ್ರವೀಣ್ ನೆಟ್ಟಾರು ಮನೆಗೆ ಆಗಮಿಸಲು ದ.ಕ ಜಿಲ್ಲೆಗೆ ಪ್ರವೇಶಿಸಿದಾಗ ಪ್ರಮೋದ್ ಮುತಾಲಿಕ್

  ದಕ್ಷಿಣ ಕನ್ನಡ ಜಿಲ್ಲಾ ಪ್ರವೇಶಕ್ಕೆ ಪ್ರಮೋದ್ ಮುತಾಲಿಕ್ ಪ್ರಯತ್ನಿಸುತ್ತಿದ್ದು ಇದೀಗ ಪೊಲೀಸರು ತಡೆದು ವಶಕ್ಕೆ ಪಡೆದ ಘಟನೆ ನಡೆದಿದೆ ಉಡುಪಿಯಿಂದ ಮಂಗಳೂರಿಗೆ ಬರುತ್ತಿದ್ದಾಗ ಉಡುಪಿ ಮಂಗಳೂರು ಗಡಿ ಭಾಗದ ಹೆಜಮಾಡಿಯಲ್ಲಿ ಪ್ರಮೋದ್ ಮುತಾಲಿಕ್ ಅವರನ್ನು ಪೊಲೀಸ್ ವಶಕ್ಕೆ ಪಡೆದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕ ವ್ಯಾಪ್ತಿಯ ಬಂಟ್ವಾಳ ಬೆಳ್ತಂಗಡಿ ,ಪುತ್ತೂರು, ಕಡಬ ಮತ್ತು ಸುಳ್ಯ ತಾಲೂಕುಗಳಲ್ಲಿ ಶ್ರೀರಾಮ ಸೇನಾ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಪ್ರವೇಶಕ್ಕೆ ನಿಷೇಧ ಹೇರಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ ವಿ […]Read More

error: Content is protected !!