• January 16, 2025

Tags :Prasanna

ಸ್ಥಳೀಯ

ಪ್ರಸನ್ನ ಕಾಲೇಜಿನಲ್ಲಿ ಬಿದ್ದು ಗಾಯಗೊಂಡಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಿಸದೆ ಮೃತ್ಯು

  ಲಾಯಿಲ: ಪ್ರಸನ್ನ ಕಾಲೇಜಿನ ವಿದ್ಯಾರ್ಥಿ ರಕ್ತದೊತ್ತಡದಿಂದ ಇಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತ ಪಟ್ಟಿರುವ ಘಟನೆ ನಡೆದಿದೆ. ಈತ ಬಾರ್ಯ ಗ್ರಾಮದ ಗಿರಿಗುಡ್ಡೆ ಸುಶೀಲ ಎಂಬವರ ಮಗ ಸುಮಂತ್ ಮಡಿವಾಳ (20). ಎಂದು ಗುರುತಿಸಲಾಗಿದೆ. ಒಂದು ವಾರದ ಹಿಂದೆ ಕಾಲೇಜಿನಲ್ಲಿ ಬಿದ್ದು ಗಾಯಗೊಂಡಿದ್ದ ವಿದ್ಯಾರ್ಥಿ ಯನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಕರೆತರಲಾಗಿತ್ತು. ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿತ್ತು ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ವಿದ್ಯಾರ್ಥಿ ಬೆಳ್ತಂಗಡಿಯ […]Read More

error: Content is protected !!